ಕುಂಪಲ: ಗಣೇಶ ಹಬ್ಬದ ಪ್ರಯುಕ್ತ ಕ್ರೀಡಾಕೂಟ UllalaVani 11 years ago ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಊರಿನ ಜನರಿಗೆ ಮತ್ತು ಸ್ವಸಹಾಯ ಸಂಘದ ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ವ್ಯಾಯಾಮ ಶಾಲೆಯ ಸದಸ್ಯರಿಗೆ ಕ್ರೀಡಾಕೂಟ ಕಾರ್ಯಕ್ರಮವು ಕುಂಪಲ ಹನುಮಾನ್ ನಗರ ಶ್ರೀ ವೀರಾಂಜನೇಯ ವ್ಯಾಯಾಮ ಶಾಲಾ ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.