Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ನಿಧನ

1971ರ ಭಾರತ- -ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್‌ನಿಂದ ಬಿದ್ದು ಜೀವನ್ಮರಣ ಹೋರಾಟದಲ್ಲಿ ಬದುಕಿದ್ದ ಮಾಜಿ ಸೈನಿಕ ಜಿ.ಟಿ ಆಳ್ವ ಇನ್ನಿಲ್ಲ

UllalaVaniBy UllalaVaniOctober 17, 2025Updated:October 17, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುತ್ತದೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕೃಷಿ ಕುಟುಂಬವೊAದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿದ್ದ. 1971ರ ಯುದ್ಧದಲ್ಲಿ ಹೆಲಿಕಾಫ್ಟರ್‌ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದ ಅನುಭವ ಕಥನ ಕಿರು ಪುಸ್ತಕವಾಗಿ ಪ್ರಕಟವಾಗಿದೆ.1971ರ ಭಾರತ -ಪಾಕ್ ಯುದ್ಧದಲ್ಲಿ, ಭಾರತ ಜಗತ್ತು ಬೆರಗಾಗುವ ರೀತಿಯಲ್ಲಿ ಜಯ ಗಳಿಸಿತು.ದೇಶದ ಅಂದಿನ ಪ್ರಧಾನಿ ಇಂದಿರಾಗಾAಧಿಯವರ ದಿಟ್ಟ ನಿರ್ಧಾರ, ಅಂತಾರಾಷ್ಟ್ರೀಯ ಸಂಬ0ಧಗಳನ್ನು ನಿಭಾಯಿಸಿದ ಚಾಣಾಕ್ಷತೆ, ಸೇನಾ ದಂಡನಾಯಕ ಮಾಣಿಕ್ ಶಾ ರೂಪಿಸಿದ ಯುದ್ಧ ತಂತ್ರ ಜೊತೆಗೆ ಸಾವಿರಾರು ಭಾರತೀಯ ಸೇನಾ ಜವಾನರ ಬಲಿದಾನದಿಂದ ವಿಶ್ವದ ಎದುರು ಪ್ರಜಾಪ್ರಭುತ್ವ ಭಾರತ ದೇಶ ತನ್ನ ಅಂತಾರಾಷ್ಟ್ರೀಯ ಬದ್ದತೆ ಮತ್ತು ನಾಯಕತ್ವವನ್ನು ಸ್ಪಷ್ಟಪಡಿಸಲು ಸಾಧ್ಯಮಾಡಿಸಿದ ಯುದ್ಧ ಅದು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ ಟಿ ಆಳ್ವರಿಗೆ ಸಲ್ಲುತ್ತದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಾ.24 ರಿಂದ ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್

March 23, 2026

ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಇಬ್ಬರ ಬಂಧನ…!!

March 21, 2026

ಮಂಗಳೂರು – ಸುಬ್ರಹ್ಮಣ್ಯ ಮಾರ್ಗದ ರೈಲು 35 ದಿನ ರದ್ದು; ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

March 20, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
BANTWALA

ಕಾರ್ಮಿಕ ಕೋಡ್ ವಿರೋಧಿಸಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮನವಿ

By UllalaVaniMarch 23, 20260

ಉಳ್ಳಾಲ: ರಾಜ್ಯ ವ್ಯಾಪಿ ಕಾರ್ಮಿಕ ಕೋರ್ಡ್ ವಿರುದ್ಧ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಾ.24 ರಿಂದ ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್

March 23, 2026

ಅಕ್ರಮ ಜಾನುವಾರು ಸಾಗಾಟ ಪ್ರಕರಣ; ಇಬ್ಬರ ಬಂಧನ…!!

March 21, 2026

ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ವಿಧಿವಶ

March 21, 2026
1 2 3 … 1,841 Next
Automatic YouTube Gallery

ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
Now Playing
ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ...
ಕೆರೆಬೈಲ್ ಗುಡ್ಡೆ ಕೊರಗ ತನಿಯ -ಗುಳಿಗ ದೈವದ ಕೋಲ ಪ್ರಯುಕ್ತ ಧಾರ್ಮಿಕ ಸಭೆ; ಧರ್ಮ ಜೀವನಪದ್ಧತಿ, ಪೂಜೆಗೆ ಮಾತ್ರ ಸೀಮಿತವಲ್ಲ -ಹರಿಕೃಷ್ಣ ಉಪನ್ಯಾಸ

ಸ್ಕೂಲ್ ಲೀಡರ್ ಚಿತ್ರಕ್ಕೆ ಪ್ರಶಸ್ತಿ ;ಲವಣಚಂದ್ರಗೆ ಅಭಿನಂದನೆ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
Now Playing
||PROBLEM COVERAGE NEWS|| ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ - ದುರ್ವಾಸನೆ ಸಮಸ್ಯೆ
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ...
ಬಾಳೆಪುಣಿ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆರೋಪ; ರಸ್ತೆ ಪಕ್ಕದಲ್ಲೇ ತ್ಯಾಜ್ಯ ಘಟಕ- ದುರ್ವಾಸನೆ ಸಮಸ್ಯೆ

ಸ್ವಚ್ಛತೆ ಮಾಡಬೇಕೆಂದು ಗ್ರಾಮಸ್ಥರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d