Site icon Ullalavani

9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹದ ಪ್ರಮಾಣ

ಅಕ್ಟೋಬರ್ ತಿಂಗಳ 10ರ ವೇಳೆಗೆ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದ ಪ್ರಮಾಣವು 19,153 ಕೋಟಿ ರೂ. ಕಡಿಮೆ ಆಗಿದೆ. ಇದೇ ಅವಧಿಯಲ್ಲಿ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹದ ಪ್ರಮಾಣ 9 ಲಕ್ಷ ಕೋಟಿ ರೂ. ದಾಟಿದೆ ಎಂದು ಆರ್‌ಬಿಐ ತಿಳಿಸಿದೆ

ಮೂಲಕ ಒಟ್ಟು ಚಿನ್ನದ ಮೀಸಲು ಸಂಗ್ರಹ 61.41 ಲಕ್ಷ ಕೋಟಿ ರೂ. ಅಷ್ಟಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ ತಿಳಿಸಿದೆ.ಆರ್‌ಬಿಐ ಬಳಿ ಇರುವ ವಿದೇಶಿ ಕರೆನ್ಸಿಗಳ ಸಂಪತ್ತಿನ ಮೌಲ್ಯ 49,333 ಕೋಟಿ ಕಡಿಮೆಯಾಗಿದ್ದು, 50.35 ಲಕ್ಷ ಕೋಟಿಯಾಗಿದೆ. ಚಿನ್ನದ ಮೀಸಲು ಸಂಗ್ರಹ 31,642 ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ ಎಂದು ಆರ್‌ಬಿಐ ತಿಳಿಸಿದೆ.


Exit mobile version