Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಯೆನೆಪೊಯಾ ಮೆಡಿಕಲ್ ಕಾಲೇಜಿನಲ್ಲಿ ವೈಟ್ ಕೋಟ್ ಸಮಾರಂಭ -ವೈಟ್ ಕೋಟ್ ಅನ್ನುವುದು ಶುದ್ಧತೆ, ಕರುಣೆಯ ಸಂಕೇತ-ಡಾ. ಯೆನೆಪೊಯಾ ಅಬ್ದುಲ್ಲಾ ಕುಂಞ

UllalaVaniBy UllalaVaniOctober 24, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ದೇರಳಕಟ್ಟೆ, ಅ.24;ಯೆನೆಪೊಯಾ (ಡೀಮ್‌ಡ್ ಟು ಬಿ ಯುನಿವರ್ಸಿಟಿ)ಯ ಅಂಗ ಸಂಸ್ಥೆಯಾದ ಯೆನೆಪೊಯಾ ಮೆಡಿಕಲ್ ಕಾಲೇಜಿನಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ವೈಟ್ ಕೋಟ್ ಸಮಾರಂಭವು ದೆರಳಕಟ್ಟೆ ಕ್ಯಾಂಪಸ್‌ನ ಯೆಂಡ್ಯುರನ್ಸ್ ಸಭಾಂಗಣದಲ್ಲಿ ನಡೆಯಿತು.

ಯೆನೆಪೊಯಾ ಡೀಮ್‌ಡ್ ಟು ಬಿ ಯುನಿವರ್ಸಿಟಿ ಕುಲಪತಿ ಡಾ. ಯೆನೆಪೊಯಾ ಅಬ್ದುಲ್ಲಾ ಕುಂಜಿ ಮಾತನಾಡಿ, ವೈಟ್ ಕೋಟ್ ಅನ್ನುವುದು ಶುದ್ಧತೆ, ಕರುಣೆ ಮತ್ತು ಮಾನವ ಸೇವೆಯ ಬದ್ಧತೆಯ ಸಂಕೇತವಾಗಿದೆ. ವಿದ್ಯಾರ್ಥಿಗಳು ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಪಾಲಿಸಲು ವೈದ್ಯಕೀಯ ಅಭ್ಯಾಸದಲ್ಲಿ ಶ್ರದ್ಧೆಯಿಂದ ತೊಡಗಿಸಿಕೊಳ್ಳುವಂತೆ ಕೋರಿದರು. ಪೋಷಕರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸಮಾಜ ಸೇವೆಗೆ ತೊಡಗುವ ಭವಿಷ್ಯದ ವೈದ್ಯರನ್ನು ಬೆಳೆಸಿದ ಪೋಷಕರಿಗೆ ಧನ್ಯವಾದಗಳು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೆನೆಪೋಯ ಪರಿಗಣಿಸಲ್ಪಟ್ಟ ಉಪಕುಲಪತಿ ಡಾ. ಎಂ. ವಿಜಯಕುಮಾರ್ ಮಾತನಾಡಿ , ತಮ್ಮ 45 ವರ್ಷಗಳ ಅನುಭವವನ್ನು ಹಂಚಿಕೊAಡು ವಿದ್ಯಾರ್ಥಿಗಳು ಕೇವಲ ಪುಸ್ತಕಗಳಲ್ಲಿ ಮಾತ್ರ ಕಲಿಯಬೇಡಿ, ಜೀವನದಿಂದ ಕಲಿಯಿರಿ. ಕೇಳುವ ಕಲೆ ಕಲಿಯಿರಿ, ಸಂವಾದ ನಡೆಸಿರಿ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರವಲ್ಲ, ಒಳ್ಳೆಯ ನಾಗರಿಕರಾಗುವುದಕ್ಕೂ ಸಹಾಯಕವಾಗಬೇಕು ಎಂದು ಹೇಳಿದರು. ಯೆನೆಪೊಯಾ ವಿಶ್ವವಿದ್ಯಾಲಯವು ಈಗ 11 ಅಂಗ ಸಂಸ್ಥೆಗಳನ್ನೊಳಗೊAಡಿದ್ದು, 33 ವರ್ಷಗಳ ಹಿಂದೆ ಸ್ಥಾಪಿತವಾದ ದಂತ ಕಾಲೇಜು ಸೇರಿದಂತೆ ವೈದ್ಯಕೀಯ, ಕಲೆ, ವಿಜ್ಞಾನ ಮತ್ತು ನಿರ್ವಹಣಾ ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 15,000 ವಿದ್ಯಾರ್ಥಿಗಳು ಹಾಗೂ 1,000ಕ್ಕೂ ಹೆಚ್ಚು ಬೋಧಕ ವೃಂದ ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಯೆನೆಪೊಯಾ 2012ರ ಎಂ.ಬಿ.ಬಿ.ಎಸ್. ಬ್ಯಾಚ್‌ನ ಹಳೆ ವಿದ್ಯಾರ್ಥಿ ಹಾಗೂ ಜನಪ್ರಿಯ ಆಸ್ಪತ್ರೆ ನಿರ್ದೇಶಕ ಡಾ. ಮೊಹಮ್ಮದ್ ನುಹ್ಮಾನ್, ತಮ್ಮ ಅನುಭವವನ್ನು ಹಂಚಿಕೊ0ಡು, ಯೆನೆಪೊಯಾ ನನ್ನ ಎರಡನೇ ಮನೆ. ಈ ಸ್ಥಳವು ಪೋಷಕರ ಮತ್ತು ಶಿಕ್ಷಕರ ಕನಸು ನನಸಾಗುವ ವೇದಿಕೆ. ವಿದ್ಯಾರ್ಥಿಗಳಿಗೆ, ವೈಟ್ ಕೋಟ್ ಗೌರವವಲ್ಲ, ಅದು ಹೊಣೆಗಾರಿಕೆಯ ಸಂಕೇತ. ವೈದ್ಯಕೀಯವು ಸಮಯಪಾಲನೆ, ಶಿಸ್ತು ಮತ್ತು ಕರುಣೆಯನ್ನು ಕಲಿಸುತ್ತದೆ,” ಎಂದು ನೆನಪಿಸಿದರು.ಶಿಕ್ಷಕರಿಗೂ, ರೋಗಿಗಳಿಗೂ ಗೌರವ ತೋರಬೇಕು ಮತ್ತು ಸದಾ ಕುತೂಹಲ, ಮಮತೆ ಹಾಗೂ ವಿನಯದಿಂದ ಇರಬೇಕು ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಉಪಕುಲಪತಿ ಡಾ. ಬಿ.ಎಚ್. ಶ್ರೀಪತಿ ರಾವ್, ರಿಜಿಸ್ಟ್ರಾರ್ ಹಾಗೂ ಪ್ರೋ -ಉಪಕುಲಪತಿ ಡಾ. ಕೆ.ಎಸ್. ಗಂಗಾಧರ ಸೋಮಯಾಜಿ ಡೀನ್ ಮೆಡಿಕಲ್ ಕಾಲೇಜಿನ ಡಾ. ಎಂ.ಎಸ್. ಮೂಸಬ್ಬ, ಪರೀಕ್ಷಾ ನಿಯಂತ್ರಕರಾದ ಡಾ. ಬಿ.ಟಿ. ನಂದೀಶ್, ಅಕಾಡೆಮಿಕ್ ಡೀನ್ ಡಾ. ಅಶ್ವಿನಿ ದತ್, ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ. ಮಾಜೀ ಜೋಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶೃಂಗೇರಿ ಶಾಸಕರ ‘ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಯಾವುದೇ ವಿಳಂಬ ಮಾಡಿಲ್ಲ’ – ಸ್ಪೀಕರ್ ಯು.ಟಿ. ಖಾದರ್

May 6, 2026

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026

ಹಿರಾ ಮಹಿಳಾ ಕಾಲೇಜು ವತಿಯಿಂದ ರಕ್ತದಾನ ಶಿಬಿರ

May 6, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಶೃಂಗೇರಿ ಶಾಸಕರ ‘ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಯಾವುದೇ ವಿಳಂಬ ಮಾಡಿಲ್ಲ’ – ಸ್ಪೀಕರ್ ಯು.ಟಿ. ಖಾದರ್

By UllalaVaniMay 6, 20260

ಮಂಗಳೂರು, ಮೇ. 06 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ…

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026

ಹಿರಾ ಮಹಿಳಾ ಕಾಲೇಜು ವತಿಯಿಂದ ರಕ್ತದಾನ ಶಿಬಿರ

May 6, 2026

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ

May 6, 2026
1 2 3 … 1,899 Next
Automatic YouTube Gallery

|| ULLALA TALUK HIGHLIGHTS || 06.05.2026

|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 06.05.2026
Now Playing
|| ULLALA TALUK HIGHLIGHTS || 06.05.2026
|| ULLALA TALUK HIGHLIGHTS || 06.05.2026 📍 Ullal | Dakshina Kannada | ...

ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
Now Playing
ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ...
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ಮೇ.10ರವರೆಗೆ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾಹಿತಿ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version