ತೊಕ್ಕೊಟ್ಟು,ಅ.24; ಕರ್ನಾಟಕ ರಾಜ್ಯ ಸಬ್ ಜ್ಯೂನಿಯರ್, ಜ್ಯೂನಿಯರ್, ಸೀನಿಯರ್ ಹಾಗೂ ಮಾಸ್ಟರ್ಸ್, ಪುರುಷರ ಹಾಗೂ ಮಹಿಳೆಯರ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್ – 2025 ಕ್ಕೆ ಶಾಸಕ ವೇದವ್ಯಾಸ್ ಕಾಮತ್ ಶುಭಹಾರೈಸಿದ್ದಾರೆ.


ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ (ರಿ.) ಉಳ್ಳಾಲ ಬೈಲ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ, ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು (ರಿ.) ಮತ್ತು ದ.ಕ. ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮಂಗಳೂರು ದ.ಕ..(ರಿ.) ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.




