Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ನ.7, 8ರಂದು ನಿಟ್ಟೆ ವಿಶ್ವ ವಿದ್ಯಾನಿಲಯದ 15ನೇ ಘಟಿಕೋತ್ಸವ

UllalaVaniBy UllalaVaniNovember 3, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು,ನ.03; ನಿಟ್ಟೆ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವವು ನ.7 ಮತ್ತು 8ರಂದು ಮಂಗಳೂರಿನ ದೇರಳಕಟ್ಟೆ ಕ್ಷೇಮ ಕ್ಯಾಂಪಸ್ ಹಾಗೂ ಕಾರ್ಕಳದ ನಿಟ್ಟೆ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯ ಉಪಕುಲಪತಿ ಫ್ರೋ.ಎಂಎಸ್.ಮೂಡಿತ್ತಾಯ ಹೇಳಿದ್ದಾರೆ.

ಇವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಘಟಿಕೋತ್ಸವದಲ್ಲಿ 1999 ಪದವೀಧರರರಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಈ ಪೈಕಿ 28 ಡಾಕ್ಟರೇಟ್ , 959 ಸ್ನಾತಕೋತ್ತರ ಪದವೀಧರರಿಗೆ, 1054 ಪದವೀಧರರಿಗೆ, 5ಫೆಲೋಶಿಫ್, 2ಪಿ.ಜಿ.ಡಿಪ್ಲೋಮಾ ಪದವೀಧರರಿಗೆ ಪದವಿ ನೀಡಲಾಗುವುದು.
ದಿ. ಡಾ.ಮಧುಕರ ಶಾಂತರಾಮ ಕೆ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಪದವಿ ನೀಡಲಾಗುವುದು. ಕುಲಾಧಿಪತಿ ಎನ್‌ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಹೊಸದಿಲ್ಲಿ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಮಾಜಿ ಮುಖ್ಯಸ್ಥರಾಗಿದ್ದವರು ಘಟಿಕೋತ್ಸವದಲ್ಲಿ ಭಾಷಣ ಮಾಡಲಿದ್ದಾರೆ. ಘಟಿಕೋತ್ಸವದ ಎರಡನೇ ಕಾರ್ಯಕ್ರಮವು ನ.8ರಂದು ನಿಟ್ಟೆ ವಿ.ವಿ. ಆವರಣದಲ್ಲಿ ನಡೆಯಲಿದ್ದು, ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸಿದ್ದು ಪಿ.ಅಲಗೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಡಾ.ಎಂ.ಎಸ್.ಮೂಡಿತ್ತಾಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಹರ್ಷ ಹಾಲಹಳ್ಳಿ, ಪರೀಕ್ಷಾಂಗ ನಿಯಂತ್ರಕ ಪ್ರಸಾದ್ ಬಿ ಶೆಟ್ಟಿ ಹಾಗೂ ವಿನೋದ್ ಆರ್, ನೇಸರ ಕಾಡನಕುಪ್ಪೆ, ಹೇಮಂತ್ ಉಪಸ್ಥಿತರಿದ್ದರು.

https://www.varthabharati.in/DakshinaKannada/nitte-universitys-15th-convocation-on-november-7th-and-8th-2097350

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d