ಗದಗ, ನ.04; ರಾಜ್ಯದಲ್ಲಿ ಮೊದಲ ಬಾರಿಗೆ ಯುವತಿಯರು ಮತ್ತು ಮಹಿಳೆಯರಿಗಾಗಿ ನಗರದ ತ್ರೀಕೂಟೇಶ್ವರ ದೇವಸ್ಥಾನ ಆವರಣದಲ್ಲಿ ಲಾಠಿ ಶೌರ್ಯ ತರಬೇತಿ ಆಯೋಜಿಸಲಾಗಿತ್ತು.

ಕ್ರಾಂತಿ ಸೇನಾ, ಹಿಂದೂ ಜನ ಜಾಗೃತಿ, ರಾಜರಾಜೇಶ್ವರಿ ಮಹಿಳಾ ಮಂಡಳದಿAದ ಆಯೋಜಿಸಿದ್ದ ಈ ತರಬೇತಿಯಲ್ಲಿ ನೂರಾರು ಯುವತಿಯರು, ಮಹಿಳೆಯರು ಭಾಗಿಯಾಗಿದ್ದಾರೆ.


