ಬೆಂಗಳೂರು,ನ.04: : ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.