Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ;ಸುರತ್ಕಲ್ ಶಾಖೆಯ ಗ್ರಾಹಕರ ಸಭೆ

UllalaVaniBy UllalaVaniNovember 7, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp


ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಶಾಖೆಯಲ್ಲಿ ಜರುಗಿತು.


ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಸತೀಶ್‌ಚಂದ್ರ, ಜಗದೀಶ ಕೋಟ್ಯಾನ್ , ಶ್ರೀ ಮಾಧವ ಎಮ್ ಅಂಚನ್,ಲಕ್ಷ÷್ಮಣ್ ಸಾಲ್ಯಾನ್, ಚಂದ್ರಶೇಖರ್ ನಲಿಲು ರೈ , ಸೀತಾಲಕ್ಷಿ÷್ಮ ಕುಳಾಯಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.


ಸಂಘದ ಸದಸ್ಯರಾದ ಮಾಧವ ಎಮ್ ಅಂಚನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಸಂಘವು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.


ಸದಸ್ಯರಾದ ಚಂದ್ರಶೇಖರ್ ನಲಿಲು ರೈ ರವರು ಮಾತನಾಡಿ “ಸುರತ್ಕಲ್ ಶಾಖೆಯು ಇತ್ತೀಚಿಗೆ ನವೀಕೃತ ಹಾಗೂ ಸುಸಜ್ಜಿತ ಹವಾನಿಯಂತ್ರಣ ಕೊಠಡಿಗೆ ಸ್ಥಳಾಂತರ ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯಲಿ” ಎಂದರು.


ಸದಸ್ಯರಾದ ಲಕ್ಷ÷್ಮಣ್ ಸಾಲ್ಯಾನ್ ರವರು ಮಾತನಾಡಿ “ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ತಮ್ಮ ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರದಲ್ಲಿನ ಸಾಧನೆಗಳಿಗಾಗಿ ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಪಡೆದ್ದಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಹಾಗೂ ಸಂಘಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಬಿಸಲಿ ಎಂದರು. ಸಂಘದ ಸಿಬ್ಬಂದಿಗಳ ನಗುಮುಖದ ಸೇವೆಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಸದಸ್ಯರಾದ ಶ್ರೀ ಸೀತಾರಾಮ ಸಾಲೆತ್ತೂರ್ ರವರು ಮಾತನಾಡಿ “ಶಾಖೆಯ ಸಿಬ್ಬಂದಿಗಳು ಗ್ರಾಹಕರನ್ನು ಉಪಚರಿಸುವ ರೀತಿಯ ಬಗ್ಗೆ ಹಾಗೂ ಗ್ರಾಹಕರಿಗೆ ನೀಡುವ ಗೌರವದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊAಡರು.
ಸAಘದ ಸದಸ್ಯರುಗಳಾದ ಐ ಜಯ ಅಮೀನ್ ,ಜಯರಾಮ ಉಪಧ್ಯಾಯ, ನರೇಂದ್ರ ಐ , ಲಕ್ಷ÷್ಮಣ್ ಟಿ ಪೂಜಾರಿ, ನ್ಯಾಯವಾದಿ ಪ್ರೇಮ ಅಮೀನ್, ಪ್ರಕಾಶ್ ಕೆ. ಎನ್ , ಪ್ರಶಾಂತ್ ಹೆಗ್ಡೆ, ಮತ್ತಿತ್ತರರು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಸುರತ್ಕಲ್ ಶಾಖೆಯು 13ನೇ ವರ್ಷದ ಸಂಭ್ರಮದೊAದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ. ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ-ಸ್ಟಾ÷್ಯಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಚಿನ್ನಾಭರಣ ಸಾಲ ಎಲ್ಲರಿಗೂ ಅಗತ್ಯ ಇರುವಂತಹದು ಅದರ ಸೌಲಭ್ಯವನ್ನು ಕೂಡ ನಾವು ಜನರಿಗೆ ಅನುಕೂಲವಾಗುವಂತಹ ನಿಟ್ಟಿನಲ್ಲಿ 0% ಸೇವಾ ಶುಲ್ಕದಲ್ಲಿ ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿoಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಸತತವಾಗಿ ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಾ ಬರುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ, ರಮಾನಾಥ್ ಸನಿಲ್, ಗೋಪಾಲ್ ಎಂ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.


ಶಾಖೆಯ ಸಿಬ್ಬಂದಿಯಾದ ಕುಮಾರಿ ಮೇಘಶ್ರೀ ಯವರು ಸ್ವಾಗತಿಸಿ, ಅಶ್ವಿನಿ ಯವರು ವಂದಿಸಿದರು. ಶಾಖಾಧಿಕಾರಿ ಸುಮನ ಯವರು ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಬೀರಿ ಜಂಕ್ಷನ್‌ ತರಕಾರಿ ಅಂಗಡಿ ಮೇಲೆ ಬಿದ್ದ ಮರ

By UllalaVaniJune 29, 20260

ಬೀರಿ: ಕೋಟೆಕಾರು ಬೀರಿ ಜಂಕ್ಷನ್‌ ಹೆದ್ದಾರಿ ಬದಿಯಲ್ಲೇ ಇರುವ ತರಕಾರಿ ಅಂಗಡಿ ಮೇಲೆ ಬೃಹತ್‌ ಗಾತ್ರದ ಆಲದ ಮರದ ಕೊಂಬೆಯೊಂದು…

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

June 29, 2026

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

June 29, 2026

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026
1 2 3 … 1,990 Next
Automatic YouTube Gallery

ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ

ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
Now Playing
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version