Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ಆದೇಶ; ಹಿಂಪಡೆಯುವ0ತೆ ದ.ಕ.ಜಿಲ್ಲಾ ಪ್ರಾಂಶುಪಾಲರ, ಉಪನ್ಯಾಸಕರ ಸಂಘದಿ0ದ ಮನವಿ

UllalaVaniBy UllalaVaniNovember 7, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ನ.7; ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಮತ್ತು ಹೊರಡಿಸುತ್ತಿರುವ ಆದೇಶಗಳನ್ನು ಹಿಂಪಡೆಯುವAತೆ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಇಲಾಖೆಗೆ ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ಮನವಿ ಮಾಡಿಕೊಂಡಿದೆ.

ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಮತ್ತು ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಉಪನ್ಯಾಸಕರ ಸಂಘ ಮನವಿ ಮಾಡಿರುವ ಪತ್ರದಲ್ಲಿ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿರುವುದು ದೈನಂದಿನ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳು ಆತ್ಮಸ್ಥೆöÊರ್ಯವನ್ನು ಕುಗ್ಗಿಸುತ್ತಿದೆ. ಇದರ ಪರಿಣಾಮವಾಗಿ ಪದವಿ ಪೂರ್ವ ಕಾಲೇಜುಗಳ ಭವಿಷ್ಯ ಡೋಲಾಯನ ಸ್ಥಿತಿಗೆ ತಲುಪುತ್ತಿದೆ. ಪರೀಕ್ಷಾ ಮಂಡಳಿಯನ್ನು ಪದವಿಪೂರ್ವ ಇಲಾಖೆಯಿಂದ ಪ್ರತ್ಯೇಕಿಸಿದ ನಂತರ ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬAಧವೇ ಇಲ್ಲದ ಡಿಐಇಟಿ ನ ಪ್ರಶಿಕ್ಷಣಾರ್ಥಿಗಳನ್ನು ಪದವಿ ಪೂರ್ವ ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೊಢೀಕರಿಸುವ ನೆಪದಲ್ಲಿ ಕಾಲೇಜಗಳನ್ನು ಪರಿಶೀಲನೆಗೊಳಪಡಿಸಲು ಹೊರಟಿರುವುದು ಪದವಿಪೂರ್ವ ಶಿಕ್ಷಣದ ದುರಂತವೇ ಸರಿ ಎಂದಿದ್ದಾರೆ.

ದ.ಕ.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘಗಳು ತಾವು ಜಿಲ್ಲಾಧಿಕಾರಿಗೆ ನೀಡಿರುವ ಪತ್ರದಲ್ಲಿ ತಮ್ಮ ಬೇಡಿಕೆಗಳನ್ನು ಉಲ್ಲೇಖಿಸಿದ್ದಾರ

1)ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಹಾಗೂ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಡಿಎಸ್‌ಇಆರ್‌ಟಿ ದಿನಾಂಕ; 18-10-2025 ಮತ್ತು 31-10-2025ರ ಜಂಟಿ ಸುತ್ತೋಲೆಯನ್ನು ಹಿಂಪಡೆಯಬೇಕು.

    2)ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಸ್ತುತ ವೃಂಧ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಲು ಇಪಿ55 ಎಸ್‌ಹೆಚ್‌ಹೆಚ್ ಭಾಗ-1 ಮತ್ತು ಭಾಗ-2ರಲ್ಲಿ 9&10 ನೇ ತರಗತಿ ಮತ್ತು 11&12 ನೇ ತರಗತಿಗಳಿಗೆ ಬೋಧನೆ ಮಾಡುವ ಸಂಬAಧ ಕಡತವನ್ನು ಮಾನ್ಯ ಶಿಕ್ಷಣ ಸಚಿವರ ಅನುಮೋದನೆಗಾಗಿ ಸಲ್ಲಿಸಿದ್ದು, ಈ ಕಡತವನ್ನು ಮಾನ್ಯ ಸಚಿವರು ಮಾನ್ಯ ಮಾಡದೆ (ಪರಿಗಣಿಸದೆ) ತಿರಸ್ಕರಿಬೇಕು.

    3).2024-25 ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಹಾಗೂ ಸಂಭಾವನೆ ಬಾಕಿ ಇರುವ ರೂ 13.5 ಕೋಟಿ ಹಣವನ್ನು ಕೂಟಲೇ ಬಿಡುಗಡೆ ಮಾಡಿ ವಿತರಿಸಬೇಕು.

    4)ಸರ್ಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳು ಮತ್ತು ಪ್ರಾಂಶುಪಾಲರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು.

    S)ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕೇತರ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು.

    6)ಉಪನಿರ್ದೇಶಕರ ಕಚೇರಿಯನ್ನು ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಿ ಆ ಮುಖಾಂತರ ಇಲಾಖೆಯ ಪರೀಕ್ಷೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಬೇಕು.

    7)ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಿಂದೆ ಇದ್ದಂತೆ ವರ್ಗಾಯಿಸಬೇಕು.

    ಕ)ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆಯಲ್ಲಿರುವಂತೆ ರಚಿಸಬೇಕು.

    9)ಕೆಪಿಎಸ್ ಶಾಲೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ಸಂಪೂರ್ಣ ಅಧಿಕಾರ ಜವಾಬ್ದಾರಿಯನ್ನು ಆ ಕಾಲೇಜಿನ ಪ್ರಾಂಶುಪಾಲರಿಗೆ ಆಆಔ ನೀಡಿ ನೀಡಬೇಕು.

    10)ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತ 3201 (ಪ್ರತಿ ತರಗತಿಗೆ (80x 4:1) ಇರುವುದನ್ನು 180:1 (ಪ್ರತಿ ತರಗತಿಗೆ ಕನಿಷ್ಠ 20 ಗರಿಷ್ಠ (45×4 1) ಅನುಪಾತಕ್ಕೆ ಮಾರ್ಪಡಿಸುವುದು,

    1)ಸರ್ಕಾರಿ ನೌಕರಿಗೆ ನೀಡುತ್ತಿರುವ ನಗದುರಹಿತ ಚಿಕಿತ್ಸೆಯನ್ನು ಅನುದಾನಿತ ಕಾಲೇಜಿನ ಉಪನ್ಯಾಸಕರಿಗೆ ಮತ್ತು ಬೋಧಕೇತರ ಕುಟುಂಬ ವರ್ಗಕ್ಕೆ ಅನ್ವಯವಾಗುವಂತೆ ವಿಸ್ತರಿಸುವುದು.

    12)ದಿನಾಂಕ: 01/04/2006 ರ ನಂತರ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

    ಸುಮಾರು 12 ಬೇಡಿಕೆಗಳನ್ನು ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದು, ಇದಕ್ಕೆ ಶಿಕ್ಷಣ ಇಲಾಖೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಎಂಬುವುದನ್ನು ಕಾತುನೋಡಬೇಕಿದೆ.

    Share. Facebook Twitter Pinterest LinkedIn Tumblr Email WhatsApp
    UllalaVani

    Kannada News From Coastal Karnataka

    Related Posts

    ಮಂಗಳೂರು ನಗರದಲ್ಲಿ ಯೂಟ್ಯೂಬರ್ ಗಳ ಹಾವಳಿ, ಸುದ್ದಿಯ ರಭಸದಲ್ಲಿ ವಿಡಿಯೊದಲ್ಲಿ ಹೇಳಿಕೆ ವಿವಾದ : ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲು

    May 30, 2026

    ವ್ಯಕ್ತಿತ್ವ ಹಿತರಕ್ಷಣೆ ತಿದ್ದುಪಡಿ ಕಾಯಿದೆ ಇಂದಿನ ಡಿಜಿಟಲ್ ಯುಗದ ಅಗತ್ಯ

    May 30, 2026

    ಬಿಜೆಪಿಗೆ ಶಾಕ್: ಬೊಳಂತೂರಿನ ಹಿರಿಯ ನಾಯಕ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ

    May 30, 2026

    Comments are closed.

    Advertise
    ಸಂಪರ್ಕಿಸಿ

    ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

    May 26, 2026

    13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

    April 28, 2026

    ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

    February 5, 2026

    ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

    December 15, 2025
    suddi

    ಮಂಗಳೂರು ನಗರದಲ್ಲಿ ಯೂಟ್ಯೂಬರ್ ಗಳ ಹಾವಳಿ, ಸುದ್ದಿಯ ರಭಸದಲ್ಲಿ ವಿಡಿಯೊದಲ್ಲಿ ಹೇಳಿಕೆ ವಿವಾದ : ಬಿಎನ್‌ಎಸ್ ಸೆಕ್ಷನ್ 196 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲು

    By UllalaVaniMay 30, 20260

    ಮಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್‌ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196…

    ಮುಡಿಪು : ಭಾರತ್ ಚಿಕನ್ ಸ್ಟಾಲ್ ಮಾಲೀಕ ಹೃದಯಾಘಾತಕ್ಕೆ ಬಲಿ..!

    May 30, 2026

    ವ್ಯಕ್ತಿತ್ವ ಹಿತರಕ್ಷಣೆ ತಿದ್ದುಪಡಿ ಕಾಯಿದೆ ಇಂದಿನ ಡಿಜಿಟಲ್ ಯುಗದ ಅಗತ್ಯ

    May 30, 2026

    ಬಿಜೆಪಿಗೆ ಶಾಕ್: ಬೊಳಂತೂರಿನ ಹಿರಿಯ ನಾಯಕ ಈಶ್ವರ್ ಭಟ್ ರಾಕೋಡಿ ಕಾಂಗ್ರೆಸ್ ಸೇರ್ಪಡೆ

    May 30, 2026
    1 2 3 … 1,939 Next
    Automatic YouTube Gallery

    ಮಂಜನಾಡಿ ದುರಂತ : ಒಂದು ವರ್ಷದ ಹಿಂದಿನ ಆ ಮಕ್ಕಳ ಅಳು ಇಂದಿಗೂ ಪ್ರತಿಧ್ವನಿಸುತ್ತಿದೆ

    ಅವೈಜ್ಞಾನಿಕ ರಸ್ತೆ ನಿರ್ಮಿಸಿದವರ ವಿರುದ್ಧ ಕ್ರಮ ಯಾವಾಗ...?: ಯಾಕೆ ಇಷ್ಟು ಬೇಜವಾಬ್ದಾರಿತನ ಜಿಲ್ಲಾಡಳಿತ...!

    ತನ್ನವರನ್ನು ಕಳೆದುಕೊಂಡ ಆ ತಾಯಿಯ ವೇದನೆ ನೋಡಿ ಸ್ವಾಮಿ.....!

    📍 Ullal | Dakshina Kannada | Coastal Karnataka News Update
    ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
    ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

    Stay connected with Ullalavaani for trusted and fast local news from Ullal, Mangalore, and Dakshina Kannada district.

    We focus on:
    ✔ Local news
    ✔ Political updates
    ✔ Social issues
    ✔ Public grievances
    ✔ Event coverage
    ✔ Exclusive ground reports

    Ullalavaani – The Voice of Ullal.

    If you like our work, support independent local journalism:
    👍 Like
    💬 Comment
    🔔 Subscribe
    📢 Share

    Follow us for daily updates.

    #Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
    #Ullalavaani #UllalVaani #UllalNews #VoiceOfUllal #UllalMedia #UllalUpdates
    Show More
    ಮಂಜನಾಡಿ ದುರಂತ : ಒಂದು ವರ್ಷದ ಹಿಂದಿನ ಆ ಮಕ್ಕಳ ಅಳು ಇಂದಿಗೂ ಪ್ರತಿಧ್ವನಿಸುತ್ತಿದೆ
    Now Playing
    ಮಂಜನಾಡಿ ದುರಂತ : ಒಂದು ವರ್ಷದ ಹಿಂದಿನ ಆ ಮಕ್ಕಳ ಅಳು ಇಂದಿಗೂ ಪ್ರತಿಧ್ವನಿಸುತ್ತಿದೆ
    ಅವೈಜ್ಞಾನಿಕ ರಸ್ತೆ ನಿರ್ಮಿಸಿದವರ ವಿರುದ್ಧ ಕ್ರಮ ಯಾವಾಗ...?: ಯಾಕೆ ಇಷ್ಟು ...
    ಅವೈಜ್ಞಾನಿಕ ರಸ್ತೆ ನಿರ್ಮಿಸಿದವರ ವಿರುದ್ಧ ಕ್ರಮ ಯಾವಾಗ...?: ಯಾಕೆ ಇಷ್ಟು ಬೇಜವಾಬ್ದಾರಿತನ ಜಿಲ್ಲಾಡಳಿತ...!

    ತನ್ನವರನ್ನು ಕಳೆದುಕೊಂಡ ಆ ತಾಯಿಯ ವೇದನೆ ನೋಡಿ ಸ್ವಾಮಿ.....!

    📍 Ullal | Dakshina Kannada | Coastal Karnataka News Update
    ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
    ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

    Stay connected with Ullalavaani for trusted and fast local news from Ullal, Mangalore, and Dakshina Kannada district.

    We focus on:
    ✔ Local news
    ✔ Political updates
    ✔ Social issues
    ✔ Public grievances
    ✔ Event coverage
    ✔ Exclusive ground reports

    Ullalavaani – The Voice of Ullal.

    If you like our work, support independent local journalism:
    👍 Like
    💬 Comment
    🔔 Subscribe
    📢 Share

    Follow us for daily updates.

    #Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
    #Ullalavaani #UllalVaani #UllalNews #VoiceOfUllal #UllalMedia #UllalUpdates
    Show More
    ಪೆರ್ಮನ್ನೂರು: ಮೇ.30ರಂದು ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ಸ್ಮಾರ್ಟ್ ಕಾರ್ಡ್  ವಿತರಣೆ
    Now Playing
    ಪೆರ್ಮನ್ನೂರು: ಮೇ.30ರಂದು ಕಾರ್ಮಿಕ ಸಾರಿಗೆ ಮೋಟಾರ್ ವಾಹನ ಭದ್ರತಾ ಮಾಹಿತಿ ಶಿಬಿರ, ಸ್ಮಾರ್ಟ್ ಕಾರ್ಡ್ ವಿತರಣೆ
    ತೊಕ್ಕೊಟ್ಟಿನಲ್ಲಿ ಮೇ 30ರಂದು ಕಾರ್ಮಿಕರ ನೋಂದಣಿ;ಸ್ಮಾರ್ಟ್ ಕಾರ್ಡ್ ವಿತರಣಾ ಹಾಗೂ ...
    ತೊಕ್ಕೊಟ್ಟಿನಲ್ಲಿ ಮೇ 30ರಂದು ಕಾರ್ಮಿಕರ ನೋಂದಣಿ;ಸ್ಮಾರ್ಟ್ ಕಾರ್ಡ್ ವಿತರಣಾ ಹಾಗೂ ವಾಹನ ಭದ್ರತಾ ಮಾಹಿತಿ ಶಿಬಿರ

    ಕಾರ್ಮಿಕ ಇಲಾಖೆ ಎಂಎಸಿಒ ಸಹಯೋಗದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ

    📍 Ullal | Dakshina Kannada | Coastal Karnataka News Update
    ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
    ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

    Stay connected with Ullalavaani for trusted and fast local news from Ullal, Mangalore, and Dakshina Kannada district.

    We focus on:
    ✔ Local news
    ✔ Political updates
    ✔ Social issues
    ✔ Public grievances
    ✔ Event coverage
    ✔ Exclusive ground reports

    Ullalavaani – The Voice of Ullal.

    If you like our work, support independent local journalism:
    👍 Like
    💬 Comment
    🔔 Subscribe
    📢 Share

    Follow us for daily updates.

    #Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
    #Ullalavaani #UllalVaani #UllalNews #VoiceOfUllal #UllalMedia #UllalUpdates
    Show More
    Follow us on Facebook
    Recent Editions
    Ullal Vaani February 5 to 25

    Ullal Vaani February 5 to 25

    Mangalore

    Feb 9, 2026

    JAN 19-FEB 6

    JAN 19-FEB 6

    Mangalore

    Jan 20, 2026

    JAN 1-15

    JAN 1-15

    Mangalore

    Jan 8, 2026

    Latest E-Papers
    Loading editions...
    Office Address:

    ಉಳ್ಳಾಲವಾಣಿ
    ಕನ್ನಡ ವಾರಪತ್ರಿಕೆ
    RNI No. KARKAN28322
    ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
    ಸೋಮೇಶ್ವರ ಗ್ರಾಮ,
    ಉಳ್ಳಾಲ ತಾಲೂಕು ದ.ಕ- 575017

    Ullalavani 
    Kannada Weekly
    RNI No. KARKAN28322
    Appachi Complex, Kuttaru
    munnuuru, Someshwara Village,
    Ullala Tq., D.K. – 575017
    +91 98454 78858
    +91 99725 28110

    ಸಂಪರ್ಕಿಸಿ
    Facebook X (Twitter) Instagram Pinterest
    © 2026 ullalavani.com. Designed by wpwebsmartz.com.

    Type above and press Enter to search. Press Esc to cancel.

    Go to mobile version