Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ದೇರಳಕಟ್ಟೆ: ಸಂಭ್ರಮದ ಮೋಂತಿ ಫೆಸ್ಟ್

UllalaVaniBy UllalaVaniSeptember 8, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ದೇರಳಕಟ್ಟೆ ಪಾನೀರು ದಯಾ ಮಾತೆ ಇಗರ್ಜಿಯಲ್ಲಿ ಕನ್ಯಾ ಮರಿಯಮ್ಮನವರ ಹುಟ್ಟುಹಬ್ಬ ಮತ್ತು ‘ಮೋಂತಿ ಹಬ್ಬ'( ತೆನೆಹಬ್ಬ) ಇಂದು ನಡೆಯಿತು.

DSC_0497

DSC_0498

DSC_0500

DSC_0502

DSC_0504

DSC_0505

DSC_0507

DSC_0508

DSC_0509

DSC_0511

DSC_0513

DSC_0514

DSC_0515

DSC_0516

DSC_0518

DSC_0519

DSC_0521 DSC_0522

DSC_0523

DSC_0524

DSC_0525

DSC_0526

DSC_0528

DSC_0530

DSC_0532

DSC_0533

DSC_0534

DSC_0535

DSC_0536

DSC_0537

DSC_0538

DSC_0539

DSC_0541

DSC_0542

DSC_0544

DSC_0545

DSC_0548

DSC_0549

DSC_0550ಭಕ್ತರು ಬೆಳೆದ ತೆನೆಯನ್ನು ಚರ್ಚಿನಲ್ಲಿಟ್ಟು ಪೂಜೆ ನೆರವೇರಿಸಿದ ಬಳಿಕ ಕನ್ಯಾ ಮರಿಯಮ್ಮನವರ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು.

ಪೂಜೆ ಬಳಿಕ ತೆನೆ, ಹಾಲು ಮತ್ತು ಕಬ್ಬು ವಿತರಿಸಲಾಯಿತು. ಈ ಸಂದರ್ಭ ಪಾನೀರು ಚರ್ಚಿನ ಧರ್ಮಗುರು ಡೆನಿಸ್ ಸುವಾರಿ, ಅತಿಥಿ ಧರ್ಮಗುgರುಗಳಾಗಿ ಹೋಮಿಯೋಪತಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ನಿರ್ದೇಶಕ ಫಾ. ವಿನ್ಸೆಂಟ್ ಡಿಸೋಜಾ , ಪಾಲನಾ ಮಂಡಳಿ ಉಪಾಧ್ಯಕ್ಷ ಫ್ರಾಂಕಿ ಪ್ರಾನ್ಸಿಸ್ ಕುಟಿನ್ಹಾ, ಕಾರ್ಯದರ್ಶಿ ಫಿಲಿಪ್ ಡಿಸೋಜಾ ಮೊಂಟೆಪದವು, ಧರ್ಮಭಗಿನಿಯರು ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d