Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ;ಪOಜಿಮೊಗರು ಶಾಖೆಯ ಗ್ರಾಹಕರ ಸಭೆ

UllalaVaniBy UllalaVaniNovember 12, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು.


ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ, ಜಗದೀಶ್ ಸನಿಲ್, ಶ್ರೀಧರ್ ಪೂಜಾರಿ,ದಯಾನಂದ ಕುಮಾರ್, ಗಣೇಶ್ ಸನಿಲ್ ಹಾಗೂ ಮೋಲಿ ಫೇರ್ನಾಂಡಿಸ್ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.


ಸಂಘದ ಸದಸ್ಯರಾದ ಕನಕದಾಸ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿOಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಹಾಗೂ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು”.


ಸದಸ್ಯರಾದ ಫಾತಿಮತುಲ್ ಜೋಹರ ರವರು ಮಾತನಾಡಿ “ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಪಂಜಿಮೊಗರು ಶಾಖೆಯು 9ನೇ ವರ್ಷದ ಸಂಭ್ರಮದೊAದಿಗೆ ಮುನ್ನಡೆಯುತ್ತಿದೆ. ಠೇವಣಿ ಸಂಗ್ರಹಣೆಯೊOದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ. ಸಿಬ್ಬಂದಿ ವರ್ಗದವರ ಕಾರ್ಯ ವೈಖರಿ, ಗ್ರಾಹಕರ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಕಳೆದ ಮಾರ್ಚ್ ವರ್ಷಾಂತ್ಯಕ್ಕೆ 182 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ನೀಡಿದೆ. ಈಗಾಗಲೇ ಸಂಘವು ಈ ಸಾಲಿನ ಅರ್ಧ ಆರ್ಥಿಕ ವರ್ಷದಲ್ಲಿ 153 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವಿಕೆಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ, ಸೇವೆ ನೀಡುತ್ತಿದ್ದೇವೆ. ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ ಸ್ಟಾ÷್ಯಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.


ಶಾಖೆಯ ಸಿಬ್ಬಂದಿಯಾದ, ವಿದ್ಯಾಶ್ರೀ ಯವರು ಸ್ವಾಗತಿಸಿ, ಕುಮಾರಿ ಗೌತಮಿ ಯವರು ವಂದಿಸಿದರು. ಪ್ರಭಾರ ಶಾಖಾಧಿಕಾರಿ ಮಾಧವಿ ರವರು ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
ಉಳ್ಳಾಲ

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

By UllalaVaniJune 29, 20260

ತೊಕ್ಕೊಟ್ಟು: ಜ್ಯೂನಿಯರ್‌ ಎಸ್.ಪಿ  ಬಾಲಸುಬ್ರಹ್ಮಣ್ಯರೆಂದೇ ಖ್ಯಾತಿ ಪಡೆದಿದ್ದು, 40 ವರ್ಷಗಳಿಂದ ಹಾಡುಗಾರಿಕೆಯನ್ನೇ ಜೀವನವನ್ನಾಗಿಸಿದ್ದ, ತುಳು , ಕೊಂಕಣಿ ಸೇರಿದಂತೆ ಬಹುಭಾಷಾ…

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

June 29, 2026

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026

ಕುಂಪಲದ ಕೇಸರಿ ಸಭಾಂಗಣದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

June 29, 2026
1 2 3 … 1,989 Next
Automatic YouTube Gallery

ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ

ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
Now Playing
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version