Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಪ್ರಾರ್ಥನೆ

UllalaVaniBy UllalaVaniNovember 14, 2025Updated:November 14, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕುತ್ತಾರು;ತುಳುನಾಡಿನ ಕಾರಣೀಕ ಕ್ಷೇತ್ರಗಳಲ್ಲಿ ಒಂದಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಎಂದು ಅಂದುಕೊAಡಿದ್ದೆ. ಆದರೆ ಇಂದು ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದೆ ಎಂದರು.

ಇದೇ ಸಂದರ್ಭ ಬಿಹಾರ ಫಲಿತಾಂಶದ ಬಗ್ಗೆ ಮಾತನಾಡಿ, ಬಿಹಾರದ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಮತಗಳಿಂದ ಭಾರತೀಯ ಜನತಾ ಪಾರ್ಟಿ ಜಯಶಾಲಿಯಾಗಿದೆ. ಬಿಹಾರದ ಜನ ತಮ್ಮ ಅಮೂಲ್ಯವಾದ ಮತಗಳಿಂದ ಆಶೀರ್ವಾದ ಮಾಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರು, ಪ್ರಪಂಚದಾದ್ಯAತ ಬಿತ್ತರಿಸುತ್ತಿದ್ದ ಸುಳ್ಳಿಗೆ ದೊಡ್ಡಮಟ್ಟದ ಸೋಲಾಗಿದೆ ಎಂದು ಟಾಂಗ್ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಮಹಿಳಾ ಮೋರ್ಛಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂಜಾ ಪೈ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಜಿ.ಪಂ ಮಾಜಿ ಸದಸ್ಯೆ ಧನಲಕ್ಷಿö್ಮÃ ಗಟ್ಟಿ, ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಉಪಾಧ್ಯಕ್ಷೆ ಸುಮನ ಹರೀಶ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್, ಕೋಶಾಧಿಕಾರಿ ಸುಮಲತಾ ಕೊಣಾಜೆ ಯುವಮೋರ್ಛಾ ಅಧ್ಯಕ್ಷ ಮುರಳೀಧರ್ ಕೊಣಾಜೆ, ಮಹಿಳಾ ಮೋರ್ಛಾ ಅಧ್ಯಕ್ಷೆ ಮಾಧವಿ ಉಳ್ಳಾಲ್, ಮಾಜಿ ಮಂಡಲ ಕರ‍್ಯದರ್ಶಿ ಹೇಮಂತ್ ಶೆಟ್ಟಿ ದೇರಳಕಟ್ಟೆ, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್, ಮಂಡಲ ಕಾರ್ಯದರ್ಶಿ ಸುರೇಖಾ, ರವಿಶಂಕರ್ ಸೋಮೇಶ್ವರ್, ಕಿಶೋರ್, ರಮೇಶ್ ಬೆದ್ರೋಳಿಕೆ, ಪುರುಷೋತ್ತಮ್ ಗಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d