Site icon Ullalavani

ಮ್ಯಾಕೋ ಸಂಘಕ್ಕೆ ವಿಶೇಷ ಪ್ರಶಸ್ತಿ ಪುರಸ್ಕಾರ; ಅಧ್ಯಕ್ಷರಾದ ಐವನ್ ಡಿ’ಸೋಜ ಸ್ವೀಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರು ಬ್ಯಾಂಕ್ ನಿಯಮಿತ ಇದರ ವತಿಯಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ರ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಿತು.

ಸುವರ್ಣ ಮಹೋತ್ಸವವನ್ನು ಪೂರೈಸಿದ ಸಹಕಾರಿ ಸಂಘ ವಿಶೇಷ ಪ್ರಶಸ್ತಿ ಪುರಸ್ಕಾರವನ್ನು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರ ಸಂಘ ನಿಯಮಿತ ಇದರ ಅಧ್ಯಕ್ಷರಾದ ಐವನ್ ಡಿ’ಸೋಜ (ಶಾಸಕರು, ಕರ್ನಾಟಕ ವಿಧಾನ ಪರಿಷತ್) ಇವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಅವರಿಂದ ವಿಶೇಷ ಪ್ರಶಸ್ತಿಯನ್ನು ಸ್ವೀಕರಿಸಿದರು.

Exit mobile version