ಬೆಳ್ತಂಗಡಿ, ನ.18: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭಿರ ಗಾಯಗೊಂಡಿದ್ದ ಪೈಂಟರ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಉಜಿರೆ ರೆಂಜಾಳ ನಿವಾಸಿ ಪ್ರಮೋದ್ ಗೌ (37) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಋಎ.
ಪೈಂಟಿAಗ್ ಕೆಲಸ ಮಾಡುತ್ತಿದ್ದ ಪ್ರಮೋದ್ ಗೌಡ ಒಂದು ತಿಂಗಳ ಹಿಂದೆ ಎತ್ತರದಿಂದ ಬಿದ್ದು, ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಪುತ್ರಿಯನ್ನು ಆಗಲಿದ್ದಾರೆ.