Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಗುಂಡಿನ ಶಬ್ದಕ್ಕೆ ಹೆದರಿ ಓಡಿದ ಜನ; ಗಣಿ ಸೇತುವೆ ಕುಸಿದು 32 ಜನ ಮೃತ್ಯು..!!

UllalaVaniBy UllalaVaniNovember 18, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾಂಗೋ, ನ. 18 : ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ ಪ್ರಾಂತ್ಯದ ಕಲಾಂಡೋ ಗಣಿಗಾರಿಕೆ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ. ಆ ಪ್ರದೇಶವನ್ನು ಕಾವಲು ಕಾಯುತ್ತಿದ್ದ ಮಿಲಿಟರಿ ಸಿಬ್ಬಂದಿ ಗುಂಡು ಹಾರಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಹಿಂಸಾಚಾರಕ್ಕೆ ಹೆದರಿ, ಜನರು ಸ್ಥಳದಿಂದ ಹೊರಬರಲು ಸಾಮಾನ್ಯವಾಗಿ ಬಳಸಲಾಗುವ ಕಿರಿದಾದ ಸೇತುವೆಯತ್ತ ಧಾವಿಸಿದರು. ಓಡಿಹೋಗುತ್ತಿದ್ದ ಜನಸಮೂಹದ ಹಠಾತ್ ಒತ್ತಡದಿಂದ ಸೇತುವೆ ಕುಸಿದುಬಿದ್ದಿತ್ತು. 20 ಕ್ಕೂ ಹೆಚ್ಚು ಗಣಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ “ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ

May 15, 2026

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಹೊಣೆ ಯಾರದು? ಕೇಂದ್ರ ಶಿಕ್ಷಣ ಸಚಿವಾಲಯ ಯಾಕೆ ಮೌನ?

May 15, 2026

ಸಂವಿಧಾನ ರಕ್ಷಣೆಯೇ ಪ್ರಮುಖ ಗುರಿ: ಹಿಜಬ್ ಆದೇಶ ಸ್ವಾಗತಿಸಿ ಸರ್ಕಾರಕ್ಕೆ ಇಬ್ರಾಹಿಂ ನವಾಝ್ ಅಭಿನಂದನೆ

May 15, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ “ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನ

By UllalaVaniMay 15, 20260

ಉಳ್ಳಾಲ: ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ.…

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಹೊಣೆ ಯಾರದು? ಕೇಂದ್ರ ಶಿಕ್ಷಣ ಸಚಿವಾಲಯ ಯಾಕೆ ಮೌನ?

May 15, 2026

ಸಂವಿಧಾನ ರಕ್ಷಣೆಯೇ ಪ್ರಮುಖ ಗುರಿ: ಹಿಜಬ್ ಆದೇಶ ಸ್ವಾಗತಿಸಿ ಸರ್ಕಾರಕ್ಕೆ ಇಬ್ರಾಹಿಂ ನವಾಝ್ ಅಭಿನಂದನೆ

May 15, 2026

ಡೀಸೆಲ್ ದರ ಏರಿಕೆ : ಖಾಸಗಿ ಬಸ್ ನೌಕರರು ಮತ್ತು ಸಾರ್ವಜನಿಕರ ಮೇಲೆ ಭಾರೀ ಹೊರೆ

May 15, 2026
1 2 3 … 1,918 Next
Automatic YouTube Gallery

ನೋಟಿಸ್ ಜಾರಿ; ಭೂಮಾಪನ ಸರ್ವೆಯರ್‌ಗಳಲ್ಲಿ ಆತಂಕ..!

ಪರವಾನಿಗೆ ರದ್ದುಪಡಿಸುವ ಬೆದರಿಕೆ ನೋಟಿಸ್;ಭೂಮಾಪನ ಸರ್ವೆಯರ್‌ಗಳಲ್ಲಿ ಆತಂಕ

ಉಪ-ನಿರ್ದೇಶಕರ ನೋಟಿಸ್ ಕ್ರಮಕ್ಕೆ ಆಕ್ರೋಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನೋಟಿಸ್ ಜಾರಿ; ಭೂಮಾಪನ ಸರ್ವೆಯರ್‌ಗಳಲ್ಲಿ ಆತಂಕ..!
Now Playing
ನೋಟಿಸ್ ಜಾರಿ; ಭೂಮಾಪನ ಸರ್ವೆಯರ್‌ಗಳಲ್ಲಿ ಆತಂಕ..!
ಪರವಾನಿಗೆ ರದ್ದುಪಡಿಸುವ ಬೆದರಿಕೆ ನೋಟಿಸ್;ಭೂಮಾಪನ ಸರ್ವೆಯರ್‌ಗಳಲ್ಲಿ ಆತಂಕ ...
ಪರವಾನಿಗೆ ರದ್ದುಪಡಿಸುವ ಬೆದರಿಕೆ ನೋಟಿಸ್;ಭೂಮಾಪನ ಸರ್ವೆಯರ್‌ಗಳಲ್ಲಿ ಆತಂಕ

ಉಪ-ನಿರ್ದೇಶಕರ ನೋಟಿಸ್ ಕ್ರಮಕ್ಕೆ ಆಕ್ರೋಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಹಿಳಾ ಸ್ನೇಹಿ ಆಡಳಿತಕ್ಕೆ ಜಿಲ್ಲಾಡಳಿತದ ಮಹತ್ವದ ಹೆಜ್ಜೆ
Now Playing
ಮಹಿಳಾ ಸ್ನೇಹಿ ಆಡಳಿತಕ್ಕೆ ಜಿಲ್ಲಾಡಳಿತದ ಮಹತ್ವದ ಹೆಜ್ಜೆ
ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ “ವಾತ್ಸಲ್ಯ ಕೊಠಡಿ” ಆರಂಭ; ಮಹಿಳಾ ಸಿಬ್ಬಂದಿಗೆ ...
ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ “ವಾತ್ಸಲ್ಯ ಕೊಠಡಿ” ಆರಂಭ; ಮಹಿಳಾ ಸಿಬ್ಬಂದಿಗೆ ಮಕ್ಕಳೊಂದಿಗೆ ಸಮಯ ಕಳೆಯಲು ವಿಶೇಷ ಸೌಲಭ್ಯ

ಮಕ್ಕಳ ಆರೈಕೆಗೆ ಸಿಬ್ಬಂದಿ ನೇಮಕಕ್ಕೆ ಸಿಇಒಗೆ ಪತ್ರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version