ಉಳ್ಳಾಲ: ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ದೀಪೋತ್ಸವದ ನಂದಾದೀಪ ಪ್ರಜ್ವಲನೆಯನ್ನು AE ಮೆಸ್ಕಾಂ, ಮಂಗಳೂರು ನೀನಾ ಸಂದೇಶ್ ಶೆಟ್ಟಿ , ಸಹಾಯಕ ಇಂಜಿನಿಯರ್ ಮೆಸ್ಕಾಂ, ಉಳ್ಳಾಲ ಕಿಶೋರಿ ನಿತೇಶ್ , ಹೊಸಗದ್ದೆ, ಸುಶ್ಮಿತಾ ಅಖಿಲ್, ಬೀರಿ, ಸುಶ್ಮಿತಾ ನಿತೇಶ್ಅಂ ಬಿಕಾ ನಗರ, ರಮ್ಯಶ್ರೀ ದೇವಿಪ್ರಸಾದ್, ಮಣ್ಣಗುಡ್ಡೆ, ಮಂಗಳೂರು, ವಾಣಿಶ್ರೀ ಪಿ.ಕೆ ರಾಜ,ಕುತ್ತಾರ್, ಹಿತೈಷಿ ಕೌಶಿಕ್,ಅಂಬಿಕಾ ನಗರ, ಗಜೇಂದ್ರ,ಪೂಜಾರಿ,ಮಡಿಲು ಸೇವಾ ತಂಡ,ಪಡೀಲ್ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಮಡಿಲು ಸೇವಾ ತಂಡ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ನಂತರ ಮಹಾಪೂಜೆ,ಪಲ್ಲಕ್ಕಿ ಬಲಿ, ದಿಂಡು ಪೂಜೆ ಅನ್ನದಾನ ಸೇವೆ ನಡೆಯಿತು,ಜಗದೀಶ್ ಆಚಾರ್ಯ ತೋಕ್ಕೊಟ್ಟು ಮತ್ತು ಬಲಗದವರಿಂದ ಭಕ್ತಿಗೀತೆ ರಸಮಂಜರಿ ಕಾರ್ಯಕ್ರಮ ನಡೆಯಿತು.

