Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಅಧಿಕಾರಿಗಳ ಬೇಜವಾಬ್ದಾರಿಯ ವರ್ತನೆ ಅಪಘಾತಕ್ಕೆ ಕಾರಣ:ತುರವೇ

UllalaVaniBy UllalaVaniSeptember 10, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಬೀರಿ : ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಬೀರಿ ಬಳಿ ಲಾರಿ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಲಪಾಡಿ ಚೆಕ್‍ಪೋಸ್ಟ್ ಬಳಿ ನಿವಾಸಿ ಮಹಮ್ಮದ್ ಝಕಾರಿಯಾ (23 )ಮೃತಪಟ್ಟವನಾಗಿದ್ದು, ತಲಪಾಡಿ ಕೆ.ಸಿ.ನಗರ ನಿವಾಸಿ ಶಿಯಾಬ್(22) ಗಂಭೀರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

1

2

3

4

5

6

7

8

9Ullal3ಘಟನೆಯ ವಿವರ :

ಮಹಮ್ಮದ್ ಝಕಾರಿಯಾ ಕ್ಯಾಂಟರಿಂಗ್ ಕೆಲಸ ಮುಗಿಸಿ ಮಂಗಳವಾರ ತಡರಾತ್ರಿ ತನ್ನ ಸ್ನೇಹಿತ ಶಿಯಾಬ್‍ನೊಂದಿಗೆ ತಲಪಾಡಿ ಕಡೆ ವಾಪಾಸ್ಸಾಗುತ್ತಿದ್ದಾಗ ಬೀರಿ ಬಳಿಯ ಮಾರಾಟ ತೆರಿಗೆ ಕೇಂದ್ರದ ಬಳಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಚಾಲನೆ ಮಾಡುತ್ತಿದ್ದ ಮಹಮ್ಮದ್ ಝಕಾರಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದುಬಾೈಯಲ್ಲಿ ಸುಮಾರು ಒಂದು ವರ್ಷಗಳ ಕಾಲ ಉದ್ಯೋಗ ಮಾಡುತ್ತಿದ್ದ ಝಕಾರಿಯಾ ಊರಿಗೆ ಬಂದ ಬಳಿಕ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದ . ಸೆ. 18ರಂದು ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದ ಎನ್ನಲಾಗಿದ್ದು, ತಂದೆ ತಾಯಿ 5 ಮಂದಿ ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾನೆ.

ತುರವೇ ಪ್ರತಿಭಟನೆ : ರಾಷ್ಟ್ರೀಯ ಹೆದ್ದಾರಿಯ 66ರ ಬೀರಿ ಬಳಿಯಿರುವ ಮಾರಾಟ ತೆರಿಗೆ ತಪಾಸಣಾ ಕೇಂದ್ರದಿಂದ ಘನ ವಾಹನಗಳು ಹೆದ್ದಾರಿಯಲ್ಲೇ ನಿಲ್ಲಿಸಿ ಚಾಲಕರು ತಪಾಸಣೆ ಕೇಂದ್ರಕ್ಕೆ ತೆರಳುವುದರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತಿದ್ದು, ಇಲ್ಲಿ ಹಲವಾರು ಅಪಘಾತಗಳು ನಡೆಯುತ್ತಿದ್ದು, ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯ ವರ್ತನೆ ಕಾರಣ ಎಂದು ಆರೋಪಿಸಿ ತುಳುನಾಡು ರಕ್ಷಣಾ ವೇದಿಕೆ ಕಾರ್ಯಕರ್ತರು ವಾಣಿಜ್ಯ ತೆರಿಗೆ ತಪಾಸಣಾ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಈ ಹಿಂದೆಯೂ ಅಪಘಾತಗಳು ನಡೆದಿದ್ದು, ಈ ಕುರಿತು ಅನೇಕ ಬಾರಿ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಿನ್ನೆ ರಾತ್ರಿ ನಡೆದ ಘಟನೆಗೂ ವಾಣಿಜ್ಯ ತೆರಿಗೆ ಇಲಾಖೆಯೇ ಕಾರಣ ಎಂದು ತು.ರ.ವೇ. ಕೇಂದ್ರ ಸಮಿತಿ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಆರೋಪಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ತಲಪಾಡಿ ಗ್ರಾಮ ಅಧ್ಯಕ್ಷ ಹಸೈನಾರ್ ಕೆ.ಸಿ.ರೋಡ್, ಸೋಮೇಶ್ವರ ಸಮಿತಿ ಅಧ್ಯಕ್ಷ ಅಹಮ್ಮದ್ ಪೆರಿಬೈಲ್, ಕೋಟೆಕಾರ್ ಸಮಿತಿ ಅಧ್ಯಕ್ಷ ರವಿ ಶೆಟ್ಟಿ, ಹಮೀದ್ ಹಸನ್ ಮಾಡೂರು ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಉಳ್ಳಾಲ ಪೆÇಲೀಸ್, ತು.ರ.ವೇ. ನಾಯಕರೊಂದಿಗೆ ಚರ್ಚಿಸಿ ಹೆದ್ದಾರಿಯಲ್ಲಿ ಭದ್ರತೆಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ನಿಲ್ಲಿಸಿದರು.

ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪೆರಾರ ಮುಂಡಬೆಟ್ಟುಗುತ್ತುವಿನ ತುಂಬೆತ್ತೋಡಿ ವರದರಾಜ ಎಸ್. ಶೆಟ್ಟಿ ನಿಧನ

August 6, 2026

ಉಳ್ಳಾಲ ವಲಯ ನಾಡದೋಣಿ , ಗಿಲ್‌ನೆಟ್ ಮೀನುಗಾರರ ಸಂಘಕ್ಕೆ ನೂತನ ಸಮಿತಿ ರಚನೆ

August 5, 2026

ಮಣಿಪಾಲ: ಯುವಕರ ಮೇಲೆ ಹಲ್ಲೆ, ಜೀವ ಬೆದರಿಕೆ; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

August 5, 2026
Leave A Reply

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
All News

ಯುವತಿಯರೇ, ಬದುಕು ಅಂದರೆ ಸೋಲಿಗೆ ಶರಣಾಗುವುದು ಅಲ್ಲ

By UllalaVaniAugust 7, 20260

ಯುವತಿಯರೇ, ಬದುಕು ಅಂದರೆ ಮುಖಕ್ಕೆ ಹಚ್ಚುವ ಅಲಂಕಾರ, ತಳುಕು-ಬಳುಕು ಅಥವಾ ವೈಯ್ಯಾರ ಮಾತುಗಳಲ್ಲ. ನಿಮ್ಮ ಬದುಕು ನಿಮ್ಮ ತಂದೆ-ತಾಯಿಯರ ಕನಸು,…

ಹೆಸರಾಂತ ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆಗೆ ಶರಣು..!

August 7, 2026

ಮಂಗಳೂರು ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ ನಿಧನ

August 7, 2026

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

August 6, 2026
1 2 3 … 2,049 Next
Automatic YouTube Gallery

ಲೈನ್‌ಮ್ಯಾನ್ ಶೇಖ್ ಜಮೀರ್ ಸಾ#ವು: ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

ವಿದ್ಯುತ್ ಶಾಕ್‌ನಿಂದ ಮೃ*ತಪಟ್ಟ ಶೇಖ್ ಜಮೀರ್ ಅವರ ಕುಟುಂಬಕ್ಕೆ ೧ಕೋಟಿ ೩೨ಲಕ್ಷ ಪರಿಹಾರ ಸೇರಿದಂತೆ ತಿಂಗಳ ಭತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಲೈನ್‌ಮ್ಯಾನ್ ಶೇಖ್ ಜಮೀರ್ ಸಾ#ವು: ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ
Now Playing
ಲೈನ್‌ಮ್ಯಾನ್ ಶೇಖ್ ಜಮೀರ್ ಸಾ#ವು: ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ
ವಿದ್ಯುತ್ ಶಾಕ್‌ನಿಂದ ಮೃ*ತಪಟ್ಟ ಶೇಖ್ ಜಮೀರ್ ಅವರ ಕುಟುಂಬಕ್ಕೆ ೧ಕೋಟಿ ೩೨ಲಕ್ಷ ...
ವಿದ್ಯುತ್ ಶಾಕ್‌ನಿಂದ ಮೃ*ತಪಟ್ಟ ಶೇಖ್ ಜಮೀರ್ ಅವರ ಕುಟುಂಬಕ್ಕೆ ೧ಕೋಟಿ ೩೨ಲಕ್ಷ ಪರಿಹಾರ ಸೇರಿದಂತೆ ತಿಂಗಳ ಭತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
Now Playing
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು ...
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅನಧಿಕೃತ ಅಂಗಡಿಗಳ ತೆರವು ಆರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version