Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಹಾಡಹಗಲೇಎಟಿಎಂ ವಾಹನ ತಡೆದು 7.11 ಕೋಟಿ ಹಣ ದರೋಡೆ

UllalaVaniBy UllalaVaniNovember 20, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು : ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಹಾಡಹಗಲೇ ಎಟಿಎಂ ವಾಹನವನ್ನು ತಡೆದು 7.11 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ಮಧ್ಯಾಹ್ನ ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ನಡೆದಿದೆ.

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು ಜಿಜೆ 10 ಎಚ್‌ಟಿ 9173 ಸಂಖ್ಯೆ ವಾಹನ ಹಣ ತುಂಬಿಕೊAಡು ತೆರಳುತ್ತಿತ್ತು. ಈ ವೇಳೆ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್ ಎಟಿಎಂ ವಾಹನ ತಡೆದು ನಾವು ಆರ್‌ಬಿಐ ಅಧಿಕಾರಿಗಳು ಎಂದು ಹೇಳಿಕೊAಡು ದೋಚಿದ್ದಾರೆ.

ಬುಧವಾರ ಹಾಡಹಗಲೇ ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣ ಏನು?
ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರೋ. ಎಂಬುದರ ಬಗ್ಗೆ ಈಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು. ವಾಹನ ಸಂಖ್ಯೆ ಎಲ್ಲದರ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ. ಹೊರ ರಾಜ್ಯದವರಾ. ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಆರೋಪಿಗಳನ್ನು ಅರೆಸ್ಟ್ ಮಾಡುತ್ತೇವೆ ಎಂದು ತಿಳಿಸಿದರು.

ದರೋಡೆಗೆ ಹಲವು ದಿನಗಳಿಂದಲೇ ಸಂಚು ರೂಪಿಸಿದ್ದ ದರೋಡೆಕೋರರ ಗ್ಯಾಂಗ್ ಬುಧವಾರ ಬೆಳಗ್ಗೆ ಎಟಿಎಂಗಳಿಗೆ ಹಣ ಸಾಗಿಸುವ ವ್ಯಾನ್ ಹಿಂಬಾಲಿಸಿದೆ. ಆ ಬಳಿಕ ವಾಹನವನ್ನು ಅಡ್ಡಗಟ್ಟಿ ಸಿಬ್ಬಂದಿಯನ್ನು ಬೆದರಿಸಿ ಕೋಟ್ಯಂತರ ರೂಪಾಯಿ ತುಂಬಿಕೊAಡು ಇನ್ನೋವಾ ಕಾರಿನಲ್ಲಿ ಪರಾರಿಯಾಗಿದ್ದಾರೆ. ಪ್ರಾಥಮಿಕ ತನಿಖೆ ನಡೆಸಲಾಗುತ್ತಿದ್ದು ಮೇಲ್ನೋಟಕ್ಕೆ ಸಿಎಂಎಸ್, ಚಾಲಕ, ಸಿಬ್ಬಂದಿ ಮೇಲೆ ಅನುಮಾನ ಮೂಡಿದೆ. ಈ ಹಿನ್ನೆಲೆ ಪೊಲೀಸರು ಚಾಲಕನ ವಿಚಾರಣೆ ನಡೆಸುತ್ತಿದ್ದಾರೆ.

ತಕ್ಷಣ ಮಾಹಿತಿ ನೀಡಿದ್ದರೆ ನಮ್ಮ ಪೊಲೀಸರು ದರೋಡೆಕೋರರನ್ನು ಬಂಧಿಸುವುದಕ್ಕೆ ಸಹಾಯವಾಗುತ್ತಿತ್ತು. ನಗರಾದ್ಯಂತ ನಾಕಾಬಂದಿ ಮಾಡಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದೇವೆ. ಆದರೆ ಈವರೆಗೂ ದರೋಡೆಕೋರರು ಸಿಕ್ಕಿಲ್ಲ. ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 2-3 ತಂಡಗಳನ್ನು ರಚಿಸಿದ್ದೇವೆ ಎಂದು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಚಿವ ಯು.ಟಿ. ಖಾದರ್‌ಗೆ ನಾಗದೇವರ ಆಶೀರ್ವಾದ ಕೋರಿ ಪ್ರಾರ್ಥನೆ

August 17, 2026

ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!

August 17, 2026

ಹಿರಿಯರ ಅನುಭವದ ಮಾತು ಕಡೆಗಣಿಸದಿರಿ: ವಿಜೇತ್ ಮಂಜನಾಡಿಪಟ್ಟೋರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

August 17, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಸಚಿವ ಯು.ಟಿ. ಖಾದರ್‌ಗೆ ನಾಗದೇವರ ಆಶೀರ್ವಾದ ಕೋರಿ ಪ್ರಾರ್ಥನೆ

By UllalaVaniAugust 17, 20260

ನಾಗರಪಂಚಮಿ ಅಂದ್ರೆ ತುಳುನಾಡಿನ ಜನರಿಗೆ ವಿಶೇಷವಾದ ಹಬ್ಬ. ಈ ಬಾರಿ ನಾಗರಪಂಚಮಿ ಇನ್ನಷ್ಟು ವಿಶೇಷವಾಗಿದ್ದು, ಸಮಸ್ತ ತುಳುನಾಡಿಗೆ ಸಾರ್ವತ್ರಿಕ ರಜೆ…

ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!

August 17, 2026

ಹಿರಿಯರ ಅನುಭವದ ಮಾತು ಕಡೆಗಣಿಸದಿರಿ: ವಿಜೇತ್ ಮಂಜನಾಡಿಪಟ್ಟೋರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

August 17, 2026

ದೇರಳಕಟ್ಟೆಯಲ್ಲಿ ರಸ್ತೆಗೆ ಮೀನು ಅಂಗಡಿಯ ಐಸ್ ನೀರು: ಸಾರ್ವಜನಿಕರಿಗೆ ತೊಂದರೆ

August 17, 2026
1 2 3 … 2,065 Next
Automatic YouTube Gallery

ಉಳ್ಳಾಲಬೈಲ್‌ನ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಳ್ಳಾಲಬೈಲ್‌ನ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ;ಭಾರತದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಲ್ಲಾಪುವಿನ ಔಟ್‌ಡೋರ್ ಗ್ರ್ಯಾಂಡ್‌ಬೇಯಲ್ಲಿ ಬೇಯಲ್ಲಿ ನಡೆದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲಬೈಲ್‌ನ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
Now Playing
ಉಳ್ಳಾಲಬೈಲ್‌ನ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ಳಾಲಬೈಲ್‌ನ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ;ಭಾರತದ 80ನೇ ಸ್ವಾತಂತ್ರ್ಯೋತ್ಸವ ...
ಉಳ್ಳಾಲಬೈಲ್‌ನ ದಕ್ಷ್ ಪ್ಲೇ ಸ್ಕೂಲ್ ವತಿಯಿಂದ;ಭಾರತದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಲ್ಲಾಪುವಿನ ಔಟ್‌ಡೋರ್ ಗ್ರ್ಯಾಂಡ್‌ಬೇಯಲ್ಲಿ ಬೇಯಲ್ಲಿ ನಡೆದ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುತ್ತಾರು, ದೇರಳಕಟ್ಟೆ, ನಾಟೆಕಲ್, ಮಂಜನಾಡಿ, ಕೊಣಾಜೆ, ಮುಡಿಪು  ಜನರಿಗೆ ಗುಡ್‌ನ್ಯೂಸ್..!!
Now Playing
ಕುತ್ತಾರು, ದೇರಳಕಟ್ಟೆ, ನಾಟೆಕಲ್, ಮಂಜನಾಡಿ, ಕೊಣಾಜೆ, ಮುಡಿಪು ಜನರಿಗೆ ಗುಡ್‌ನ್ಯೂಸ್..!!
ನಾಟೆಕಲ್‌ನಲ್ಲಿ ಹೋಲ್‌ಸೇಲ್ ಸೂಪರ್ ಬಝಾರ್‌ಗೆ ಚಾಲನೆ; ಅಗ್ಗದ ದರದಲ್ಲಿ ಗುಣಮಟ್ಟದ ...
ನಾಟೆಕಲ್‌ನಲ್ಲಿ ಹೋಲ್‌ಸೇಲ್ ಸೂಪರ್ ಬಝಾರ್‌ಗೆ ಚಾಲನೆ; ಅಗ್ಗದ ದರದಲ್ಲಿ ಗುಣಮಟ್ಟದ ಮನೆ ಬಳಕೆ ಸಾಮಗ್ರಿಗಳು

ದುಆ ನೆರವೇರಿಸಿದ ಖತೀಬರಾದ ಅಲಿ ಮದನಿ ಸಂತೋಷನಗರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version