Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಡಿ.3; ಶತಮಾನ ಮಹಾಪ್ರಸ್ಥಾನ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವ; ಬಂಡಿಕೊಟ್ಯದಲ್ಲಿ ಪೂರ್ವಭಾವಿ ಸಭೆ

UllalaVaniBy UllalaVaniNovember 27, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಪಕ್ಷ, ಧರ್ಮ, ರಾಜಕೀಯರಹಿತವಾಗಿ ಆಚರಿಸುವ ಕಾರ್ಯಕ್ರಮ ಕೊಣಾಜೆಯ ಮಣ್ಣಿನಲ್ಲಿ ನಡೆಯಲಿದೆ. ರಾಜ್ಯಮಟ್ಟದ ಸಮಿತಿಯ ನಿರ್ದೇಶನದಂತೆ ತಳಮಟ್ಟದಲ್ಲಿ ತನ್ನ ಕ್ಷೇತ್ರದ ಜನತೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಹಾನ್‌ ಚೇತನರ ಕಾರ್ಯಕ್ರಮಗಳನ್ನು ಯಶಸ್ಸುಗೊಳಿಸಿರಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.

ಡಿ.3 ರಂದು ಕೊಣಾಜೆ ಮೈದಾನದಲ್ಲಿ ಶಿವಗಿರಿ ಮಠ, ವರ್ಕಳ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ಜರಗಲಿರುವ ಶತಮಾನ ಮಹಾಪ್ರಸ್ಥಾನ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವ ಕುರಿತು ಡಿಸಿಸಿ ಸದಸ್ಯೆ ದೇವಕಿ ಆರ್‌ ಉಳ್ಳಾಲ್‌ ಇವರ ಬಂಡಿಕೊಟ್ಯದಲ್ಲಿರುವ ಸ್ವರ್ಣ ಕುಂಭ ಮನೆಯಲ್ಲಿ ಜರಗಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯಮಟ್ಟದಲ್ಲಿ ಬಿ.ಕೆ.ಹರಿಪ್ರಸಾದ್‌, ಪಿ.ವಿ.ಮೋಹನ್‌ ರಂತಹ ಮುಖಂಡರು ಅಹರ್ನಿಶಿ ದುಡಿದು ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ತಳಮಟ್ಟದಲ್ಲಿ ವಿಧಾನಸಭಾ ಕ್ಷೇತ್ರದ ಜನತೆಯೂ ಭಾಗವಹಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿಸಿಕೊಳ್ಳುವ ಮೂಲಕ ಐತಿಹಾಸಿಕ ಕಾರ್ಯಕ್ರಮದ ಭಾಗವಾಗಿರಿ. ಅತ್ಯಂತ ಯಶಸ್ವಿ ಉತ್ಸವದ ಕಾರ್ಯಕ್ರಮವಾಗಿ ಪರಿವರ್ತಿಸುವ ಜವಾಬ್ದಾರಿಯಾಗಿದೆ. ಬೆಳಿಗ್ಗೆ ೧೦ ಕ್ಕೆ ಎಲ್ಲರೂ ಸೇರುವಂತಾಗಬೇಕು, ಮುಖ್ಯಮಂತ್ರಿಗಳು ಸ್ವಾಮೀಜಿಗಳ ಸಮ್ಮುಖದಲ್ಲಿ ಹೆಚ್ಚಿನ ಸಂಖ್ಯೆಯೊಂದಿಗೆ ಜನ ಭಾಗವಹಿಸುವಂತಾಗಬೇಕು. ಎಳೆಯ ಮಕ್ಕಳು ಭಾಗವಹಿಸಿದಾಗ ಇತಿಹಾಸ ತಿಳಿದುಕೊಳ್ಳುವವರು ಇತಿಹಾಸ ನಿರ್ಮಿಸುತ್ತಾರೆ ಅನ್ನುವ ನಾಣ್ಣುಡಿ ನಿಜವಾಗುವುದು ಎಂದರು.

ಕೇರಳ ತಿರುವನಂತಪುರದ ವರ್ಕಳ ಶಿವಗಿರಿ ಮಠದ ಜ್ಞಾನತೀರ್ಥ ಸ್ವಾಮೀಜಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ನೇಹ, ವಾತ್ಸಲ್ಯ, ಪ್ರೀತಿಯನ್ನು ವಿಶ್ವಕ್ಕೆ ಪ್ರತಿಪಾದಿಸಿದವರು. ಅಂತಹ ಮಹಾನ್‌ ಚೇತನರ ಕಾರ್ಯಕ್ರಮಕ್ಕೆ ಸ್ಪೀಕರ್‌ ಯು.ಟಿ.ಖಾದರ್‌ ಅವರ ಮುತುವರ್ಜಿಯಲ್ಲಿ ಕ್ಷೇತ್ರ ಸಜ್ಜುಗೊಂಡಿದ್ದು, ಪಿ.ವಿ.ಮೋಹನ್‌, ಬಿ.ಕೆ ಹರಿಪ್ರಸಾದ್‌ ಅವರ ಅವಿರತ ಶ್ರಮ ಎಲ್ಲಾ ಮತ ಬಾಂಧವರಿಗೆ ಒಳಿತನ್ನು ಮಾಡಲಿದೆ. ಐತಿಹಾಸಿಕ ಸಮಾರಂಭದಲ್ಲಿ ಎಲ್ಲರೂ ಭಾಗವಹಿಸಿ ಧನ್ಯಾರಗಿರಿ ಎಂದರು.

ಈ ಸಂದರ್ಭ ವಿವಿಧ ಪುರಸ್ಕಾರಗಳಿಗೆ ಭಾಜನರಾದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರನ್ನು ಡಿಸಿಸಿ ಸದಸ್ಯೆ ದೇವಕಿ ಆರ್‌ ಉಳ್ಳಾಲ್‌ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭ ಬಿಲ್ಲವ ಸಮಾಜ ಗ್ರಾಮಚಾವಡಿ ನಿಕಟಪೂರ್ವ ಅಧ್ಯಕ್ಷ ರವೀಂದ್ರ ಬಂಗೇರ, ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷೆ ಸ್ವಪ್ನಾ ಹರೀಶ್‌ , ಮಾಜಿ ಕೌನ್ಸಿಲರ್‌ ವೀಣಾ ಶಾಂತಿ ಡಿಸೋಜ, ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ನಝರ್‌ ಷಾ ಪಟ್ಟೋರಿ, ಕಾಂಗ್ರೆಸ್‌ ವಕ್ತಾರ ದಿನೇಶ್‌ ಕುಂಪಲ, ಶ್ರೀ ಮಲರಾಯ ದೈವಸ್ಥಾನ ಸಮಿತಿ ಸದಸ್ಯರಾಗಿರುವ ಗೋಪಾಲ್‌ ಬಂಡಿಕೊಟ್ಯ, ಉಳ್ಳಾಲ ನಗರ ಕಾಂಗ್ರೆಸ್‌ ಅಧ್ಯಕ್ಷೆ ಅಮಿತಾ ಪೂಜಾರಿ, ಕಾಂಗ್ರೆಸ್‌ ಮುಖಂಡ ಸುಹೈಲ್‌ ಕಂದಕ್‌, ಸಾಹಿಲ್‌ ಮಂಚಿಲ, ಹರೀಶ್‌ ಕೊಣಾಜೆ ಮೊದಲಾದವರು ಉಪಸ್ಥಿತರಿದ್ದರು.
ದೇವಕಿ ಆರ್‌ ಉಳ್ಳಾಲ್‌ ಸ್ವಾಗತಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d