Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ನೂತನ ಮಂದಿರದ ಪ್ರಥಮ ಹಂತ ಶಿಲಾನ್ಯಾಸ ಕಾರ್ಯಕ್ರಮ

UllalaVaniBy UllalaVaniDecember 5, 2025Updated:December 5, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಹನುಮಾನ್ ನಗರ,05 ; ಭಗವಂತನ ಮೇಲೆ ವಿಶ್ವಾಸವಿರಲಿ, ಕೆಲಸ ಕಾರ್ಯಗಳು ವ್ಯವಸ್ಥಿತವಾಗಿ ಸಾಗುತ್ತವೆ. ಹನುಮನ ಕೃಪಾಕಟಾಕ್ಷದಿಂದ ನೂತನ ಮಂದಿರದ ಕಾರ್ಯ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಎಂದು ಒಡಿಯೂರು ಗುರುದೇವಾದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.


ಇವರು ಶ್ರೀ ವೀರಾಂಜನೇಯ ಶಾಲೆಯ ದೈವಜ್ಞರಾದ ರಂಗ ಐತಾಳ್ ಮತ್ತು ತಂತ್ರಿವರ್ಯರಾದ ಪ್ರಸಾದ್ ನಲ್ಲುರಾಯ ಹಾಗೂ ಉಳ್ಳಾಳ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿಗಳು ದೇವು ಮೂಲ್ಯಣ್ಣ ಇವರ ಮಾರ್ಗದರ್ಶನದಂತೆ, ಕದ್ರಿ ನವನೀತ ಶೆಟ್ಟಿಯವರ ಮುಂದಾಳತ್ವದಲ್ಲಿ ಹನುಮಾನ್ ನಗರ, ಮಾಸ್ತಿಕಟ್ಟೆ ಇಲ್ಲಿ ನಡೆದ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ನೂತನ ಮಂದಿರ ಜೀರ್ಣೋದ್ಧಾರ ಕಾರ್ಯದ ಪ್ರಥಮ ಹಂತವಾದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ನಂತರ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಆರ್ಶೀವಚನ ನೀಡಿದರು.

ಸುಸಂಸ್ಕೃತವಾದ ವಾತಾವರಣ ನಿರ್ಮಾಣಗೊಂಡಿದ್ದು, ಧರ್ಮಸಂಸ್ಕೃತಿಯ ಅನಾವರಣಗೊಳಿಸಿದಂತಾಗಿದೆ. ಉಳ್ಳಾಲದ ರಾಣಿ ಅಬ್ಬಕ್ಕ ದೇವಿಯನ್ನು ನಾವು ಮರೆಯುವಂತಿಲ್ಲ. ಜನನಿಯಿಂದ ಕಲಿತ ಜನರು ಧನ್ಯರು ಎಂದರು. ದಾನ, ಧರ್ಮದಿಂದ ಅಭಿವೃದ್ದಿ ಕೆಲಸಗಳು ಸಾಧ್ಯ. ಹನುಮಂತನ ಅನುಗ್ರಹದಿಂದ ಮಂದಿರ ಒಂದು ವರ್ಷದಲ್ಲಿ ನಿರ್ಮಾಣವಾಗುವಂತಾಗಲಿ. ಧರ್ಮಸೇನಾನಿಗಳು ನಾವು ಆದಾಗ ಭವ್ಯ ಭಾರತ ನಿರ್ಮಾಣ ಸಾಧ್ಯ. ಸಾಮರಸ್ಯದ ಆಧ್ಯಾತ್ಮಿಕ ಚಿಂತನೆಯನ್ನು ಬೆಳೆಸಿದಾಗ ದ್ವೇಷ, ಕೋಪ, ಅಸೂಯೆ ದೂರವಾಗುತ್ತದೆ. ನಮ್ಮ ಬದುಕಿನ ಸಂವಿಧಾನವೇ ಧರ್ಮ ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಬೆರೆತು ಏಕ ಮನದಿಂದ ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಂದು ಹುಮ್ಮಸ್ಸು ನೀಡಿದರು.

ಉಳ್ಳಾಳ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿಗಳಾದ ದೇವು ಮೂಲ್ಯಣ್ಣ ಮಾತನಾಡಿ, ಯುವಜನತೆ ಹುರುಪುತನದಿಂದ ಪುಣ್ಯ ಕಾರ್ಯದ ಜವಬ್ದಾರಿಯನ್ನು ಹೊತ್ತುಕೊಂಡು ಮುನ್ನಡೆಸಿಕೊಂಡು ಹೋಗುತ್ತಿದೆ. ಕದ್ರಿ ನವನೀತ್ ಶೆಟ್ಟಿ ನೂತನ ಮಂದಿರದ ಮುಂದಾಳತ್ವವನ್ನು ವಹಿಸಿಕೊಂಡು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದು ಶ್ಲಾಘನೀಯ. ಪ್ರಶ್ನಾಚಿಂತನೆಯಲ್ಲಿ ಕಂಡು ಬಂದ ರೀತಿಯಲ್ಲಿ ಹಂತ ಹಂತವಾಗಿ ಕಾರ್ಯಕ್ರಮ ನಡೆಯುತ್ತಾ ಬಂದಿದೆ. ಮಹಿಳೆಯರಿಗೆ ನಮ್ಮ ಸಂಸ್ಕೃತಿಯಲ್ಲಿ ಅಪಾರ ಗೌರವ ಇದೆ. ಹಾಗಾಗಿ ಅವರು ಇದ್ದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತದೆ ಎಂದರು.

ಧಾರ್ಮಿಕ ಮುಖಂಡರು ಹಾಗೂ ಕುಂಜತ್ತೂರಿನ ಬಾಲಾಂಜನೇಯ ವ್ಯಾಯಾಮ ಶಾಲಾ ಅಧ್ಯಕ್ಷ ಕೃಷ್ಣ ಶಿವಕೃಪಾ ಕುಂಜತ್ತೂರು
ಮಾತನಾಡಿ, ಧರ್ಮವನ್ನು ಕಟ್ಟುವ ಕೆಲಸ ಈ ಸಂಸ್ಥೆಯಿAದ ನಡೆಯುತ್ತಿದೆ. ಅಂಜನಿ ಮಹಿಳಾ ಸಮಿತಿಯ ತಾಯಂದಿರು ಈ ಸಂಸ್ಥೆ ಕಾಯಕಲ್ಪದಲ್ಲಿ ತೊಡಗಿಸಿಕೊಂಡಿರುವುದರಿAದ ಇಡೀ ಸಮಾಜವೇ ಜಾಗೃತಿಯಾದಂತೆ. ಈಗಾಗಲೇ ಹಲವು ದೇಣಿಗೆ ಘೋಷಣೆಯಾಗಿದೆ. ಅಂತೆಯೆ ನನ್ನ ಶಕ್ತಿ ಮೀರಿ ಈ ಸಂಸ್ಥೆಗೆ ಬೇಕಾಗುವ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಶ್ರಮಿಸುತ್ತೇನೆ ಎಂದು ಭರವಸೆ ಕೊಟ್ಟರು.

ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹನುಮ ಫಲದ ಗಿಡವನ್ನು ಒಡಿಯೂರು ಗುರುದೇವಾದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ನೆಡಲಾಯಿತು.

ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ನೂತನ ಮಂದಿರ ಜೀರ್ಣೋದ್ಧಾರಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಾಯಿ ಪ್ರಾಪರ್ಟಿಸ್ ಎಂಡ್ ಇನ್‌ಫ್ರಾಸ್ಟಕ್ಚರ್ ಮಾಲಕರು ಸುಧೀನ್ ಚೌಟ ಮತ್ತು ರಾಧೇಶ್ ಶೇಖರ ಕೋಟ್ಯಾನ್, ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಗೌರವಾಧ್ಯಕ್ಷರಾದ ಕದ್ರಿ ನವನೀತ್ ಶೆಟ್ಟಿ, ಚಂದ್ರಹಾಸ್ ಪೂಂಜ ಕಿಲ್ಲೂರು ಗುತ್ತು, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷರ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಸಾಯಿ ಪ್ರಸಾದ್ ಗುಡ್ಡೆಹಿತ್ಲು ಮನೆ, ವಳಚಿಲ್ತಾಯ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶ್ರೀಕಾಂತ್ ಬಂಗೇರ, ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು, ದಿ ಮೈಸೂರು ಎಲೆಕ್ಟಿçಕ್ ಇಂಡಸ್ಟಿçÃಸ್ ಲಿ ಇದರ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಉಳ್ಳಾಲ ಭಗವತೀ ಕ್ಷೇತ್ರದ ಅರ್ಚಕರ ಮಂಜಪ್ಪ ಕಾರ್ನವರ್, ಬಂಡಿಕೊಟ್ಯ ಮಲರಾಯ ದೈವಸ್ಥಾನದ ಮುಂಡಯಾನೆ ಲತೀಶ್ ಪೂಜಾರಿ, ಪಮ್ಮಿ ಕೋಡಿಯಾಲ್ ಬೈಲ್, ಉಳ್ಳಾಲ ವೈದ್ಯನಾಥ ಕ್ಷೇತ್ರ ಪ್ರಧಾನ ಅರ್ಚಕರು ಮುಂಡಯಾನೆ ದಾಮೋದರ್ ಪೂಜಾರಿ, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ಶ್ರೀ ವೀರಾಂಜನೇಯ ಶಾಲೆಯ ದೈವಜ್ಞರಾದ ರಂಗ ಐತಾಳ್, ತಂತ್ರಿವರ್ಯರಾದ ಪ್ರಸಾದ್ ನಲ್ಲುರಾಯ, ಅಂಜನಿ ಮಹಿಳಾ ಸಮಿತಿಯ ಸದಸ್ಯರು, ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಸರ್ವಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ದೀಪಕ್ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.

ನಾನು ಅಂಜನೇಯನ ಪರಮ ಭಕ್ತ. ನನ್ನ ಸುಖ-ದುಃಖ ಎರಡು ಸಂದರ್ಭದಲ್ಲೂ ಹನುಮಂತ ಕೈ ಹಿಡಿದು ಮುನ್ನಡೆಸಿಕೊಂಡು ಹೋಗಿದ್ದಾನೆ. ಹನುಮನ ಜಪದೊಂದಿಗೆ ಪ್ರತಿ ಶನಿವಾರ ಮುಖ್ಯಪ್ರಾಣನ ದೇವಳಕ್ಕೆ ತೆರಳಿ ಎಣ್ಣೆ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸುವ ರೂಢಿ ನನ್ನ ಬದುಕಿನಲ್ಲಿದೆ. ಹಾಗಿರುವಾಗ ಇಂದು ಶ್ರೀ ವೀರಾಂಜನೇಯ ಸ್ವಾಮಿಯ ನೂತನ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದೆ. ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಗೆ ದೇಣಿಗೆ ರೂಪದಲ್ಲಿ ದೊಡ್ಡ ಮೊತ್ತವನ್ನು ಯುವ ಉದ್ಯಮಿ ಪ್ರಕಾಶ್ ಕುಂಪಲ (ಬೆಂಗಳೂರು) ಘೋಷಿಸಿದ್ದಾರೆ.

ನಾನು ಬಾಲ್ಯವಸ್ಥೆಯಲ್ಲಿದ್ದಾಗ ವಿಟ್ಲದಲ್ಲಿ ತಾಲೀಮು ತರಗತಿಗೆ ಹೋಗಿದ್ದೆ ತೋಟದಲ್ಲಿ ಸಂಜೆ ಹೊತ್ತು ಎಲ್ಲಾ ಧರ್ಮದವರು ಸೇರಿಕೊಂಡು ಗುರುಗಳ ಮುಂದೆ ತಾಲೀಮು ಪ್ರದರ್ಶನ ನಡೆಯುತ್ತಿತ್ತು. ನಾನು ಅಲ್ಪಸ್ವಲ್ಪ ತಾಲೀಮು ಕಲಿತಿದ್ದು, ನಾವೆಲ್ಲರೂ ಸೇರಿಕೊಂಡು ಉಳ್ಳಾಲದಲ್ಲಿ ತಾಲೀಮು ಪ್ರದರ್ಶನ ಆಯೋಜಿಸೋಣ. ಯುವಜನತೆಗೆ ಒಂದು ವೇದಿಕೆಯನ್ನು ವೀರಾಂಜನೇಯ ವ್ಯಾಯಾಮಾ ಶಾಲೆ ಕಲ್ಪಿಸಿದೆ. ಸಂಸ್ಥೆಗೆ ಸರಕಾರದಿಂದ ಏನು ಸಿಗಬೇಕು ಅದನ್ನು ಒದಗಿಸಿಕೊಡುವಂತಹ ಜವಾಬ್ದಾರಿ ನನ್ನದು. ಭವಿಷ್ಯದಲ್ಲಿ ವೀರಾಂಜನೇಯ ಸಂಸ್ಥೆ ಸಾಂಸ್ಕೃತಿಕ, ಸಾಮರಸ್ಯದ ಭಾವನಾತ್ಮಕ ಸಂಬoಧವನ್ನು ಉಳಿಸಿಕೊಂಡು, ಬೆಳೆಸಿಕೊಂಡು ಹೋಗುವ ಮುಖೇನ ಮತ್ತಷ್ಟು ಜನರಿಗೆ ಉದಾಹರಣೆಯಾಗಲಿ.

ಡಾ|ಯು.ಟಿ.ಖಾದರ್
ವಿಧಾನ ಸಭಾಧ್ಯಕ್ಷರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದಿಂದ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳ ಅಭಿನಂದನೆ

April 17, 2026

ಯುದ್ಧದಿಂದ ಸರ್ವ ಜನರಿಗೂ ಸಂಕಷ್ಟ: ಪೇರೋಡ್ ಉಸ್ತಾದ್

April 17, 2026

ಆರಿಫ್ ಪ್ರಕರಣ; ಮತ್ತೆ ಮೂವರು ಪೊಲೀಸರ ವಶಕ್ಕೆ..!

April 15, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
All News

ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದಿಂದ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳ ಅಭಿನಂದನೆ

By UllalaVaniApril 17, 20260

ಮಂಗಳೂರು:  ಸಾಧಕರನ್ನು ಗೌರವಿಸಿದಾಗ ಮುಂದಿನ ಯುವ ಪೀಳಿಗೆಗೂ ಸ್ಪೂರ್ತಿ ದೊರೆಯುತ್ತದೆ, ಅಲ್ಲದೆ ಸಾಧಿಸಿದವರನ್ನು ಅಭಿನಂದಿಸುವುದು ಮತ್ತು ಪ್ರೋತ್ಸಾಹಿಸುವುದು ಎಲ್ಲರ ಸಾಮಾಜಿಕ…

ಹಿದಾಯತ್ ನಗರ ಹುಸೈನಿಯಾ ದಅವಾ ದರ್ಸ್ ಆರಂಭೋತ್ಸವ

April 17, 2026

ಖಾಸಗಿ ಬಸ್‌ -ಕಾರು ಅಪಘಾತ; ಆರು ಮಂದಿ ಸಜೀವ ದಹನ

April 17, 2026

ಯುದ್ಧದಿಂದ ಸರ್ವ ಜನರಿಗೂ ಸಂಕಷ್ಟ: ಪೇರೋಡ್ ಉಸ್ತಾದ್

April 17, 2026
1 2 3 … 1,872 Next
Automatic YouTube Gallery

ಮಹಿಳಾ ಸಮಿತಿಯ ಅಧ್ಯಕ್ಷೆ ಮಮತಾ ಗಟ್ಟಿ ಅವರ ಸಾರಥ್ಯದಲ್ಲಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳಿವೆ..?!

ಮುಡಿಪು ಉತ್ಸವ 2026ರಲ್ಲಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳ ಸಂಭ್ರಮ;ಸಾAಪ್ರದಾಯಿಕ ಸೀರೆ ನಡಿಗೆ ಸ್ಪರ್ಧೆ, ಮೆಹಂದಿ ಸ್ಪರ್ಧೆ,ಬೆಂಕಿ ರಹಿತ ಅಡುಗೆ ಸ್ಪರ್ಧೆ

ವಿಜೇತರಿಗೆ ನಗದು ಬಹುಮಾನ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಹಿಳಾ ಸಮಿತಿಯ ಅಧ್ಯಕ್ಷೆ ಮಮತಾ ಗಟ್ಟಿ ಅವರ ಸಾರಥ್ಯದಲ್ಲಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳಿವೆ..?!
Now Playing
ಮಹಿಳಾ ಸಮಿತಿಯ ಅಧ್ಯಕ್ಷೆ ಮಮತಾ ಗಟ್ಟಿ ಅವರ ಸಾರಥ್ಯದಲ್ಲಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳಿವೆ..?!
ಮುಡಿಪು ಉತ್ಸವ 2026ರಲ್ಲಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳ ಸಂಭ್ರಮ;ಸಾAಪ್ರದಾಯಿಕ ...
ಮುಡಿಪು ಉತ್ಸವ 2026ರಲ್ಲಿ ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳ ಸಂಭ್ರಮ;ಸಾAಪ್ರದಾಯಿಕ ಸೀರೆ ನಡಿಗೆ ಸ್ಪರ್ಧೆ, ಮೆಹಂದಿ ಸ್ಪರ್ಧೆ,ಬೆಂಕಿ ರಹಿತ ಅಡುಗೆ ಸ್ಪರ್ಧೆ

ವಿಜೇತರಿಗೆ ನಗದು ಬಹುಮಾನ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
MUDIPU UTSAVA 2026 | REEL CONTEST
Now Playing
MUDIPU UTSAVA 2026 | REEL CONTEST
Contest Rules: Contestants must follow the official Instagram pages ...
Contest Rules:

Contestants must follow the official Instagram pages and collaborate their reel with @Ullalavaninews and @mudipuutsava2026.

The reel must be posted on or before April 25 by 9 PM.
Winners will be ...
selected based on the number of likes.
No fake likes will be considered.
Winners will be announced and prizes distributed on April 26, 2026 (evening) during the stage program.

Cash Prize

📞 Contact: 99725 28110, 94493 18553, 90080 43622

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version