ರಕ್ಷಿತ್ ಕುಮಾರ ಜೆ ಅವರು ಪ್ರತಿಷ್ಠಿತ ಗೋವ ಮ್ಯಾನೆಜ್ಮೆಂಟ್ ಎಸೋಸಿಯೇಶನ್ ನೀಡಲ್ಪಡುವ ದಿ ಬೆಸ್ಟ್ ಮ್ಯಾನೆಜ್ಮೆಂಟ್ ಸ್ಟೂಡೆಂಟ್ ಆಫ್ ಇಯರ್ 2025- ಪೋಸ್ಟ್ ಗ್ರಾಚುವೆಟ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.


ಇವರು ಸುರತ್ಕಲ್ನ ಪ್ರತಿಷ್ಠಿತ ಎನ್ಐಟಿಕೆ ಯ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಗೋವಾ ಇನ್ಸಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮಂಗಳೂರಿನ ಜೈಕುಮಾರ್ ಕೊಲ್ಯ ಮತ್ತು ವತ್ಸಲ ದಂಪತಿಯ ಸುಪುತ್ರರಾಗಿದ್ದಾರೆ.




