Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮುತಾಲಿಕ್ ಹಾಗೂ ಬಾಳೆಕುಂದ್ರಿ ಹೇಳಿಕೆಗೆ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿ’ಸೋಜ ತಿರುಗೇಟು..!

UllalaVaniBy UllalaVaniDecember 6, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಪ್ರಮೋದ್ ಮುತಾಲಿಕ್ ಹಾಗೂ ಡಾ. ವಿಜಯಲಕ್ಷಿö್ಮÃ ಬಾಳೆಕುಂದ್ರಿ ಅವರ ಇತ್ತಿಗಿನ ಕೆಲ ಹೇಳಿಕೆಗಳನ್ನು ಆಲ್ ಇಂಡಿಯಾ ಕಥೊಲಿಕ್ ಯೂನಿಯನ್‌ನ ಕರ್ನಾಟಕ ರಾಜ್ಯಾಧ್ಯಕ್ಷ ಆಲ್ವಿನ್ ಡಿ’ಸೋಜ ಪಾನೀರ್ ಅವರು ಪತ್ರಿಕಾ ಪ್ರಟನೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಅವರು ಕ್ರಿಸ್ಮಸ್ ರಜೆಯನ್ನು ಕಡಿತಗೊಳಿಸಬೇಕು ಅಥವಾ ಶಾಲೆಗಳಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದನ್ನು ಟೀಕಿಸಿದ ಆಲ್ವಿನ್ ಡಿಸೋಜ ಪಾನೀರ್ ಅವರು “ಶಾಲೆಗಳಿಗೆ ಬೀಗ ಹಾಕುವುದಾಗಿ ಬೆದರಿಕೆ ಹಾಕುವ ಹಕ್ಕು ಯಾರಿಗೂ ಇಲ್ಲ. ಭಾರತದ ಅತೀ ಹೆಚ್ಚು ವಿದ್ಯಾರ್ಥಿಗಳು ಕ್ರೈಸ್ತ ಸಂಸ್ಥೆಗಳತ್ತ ಹರಿಯುವುದಕ್ಕೆ ಕಾರಣ ಅವರ ಶಿಕ್ಷಣದ ಗುಣಮಟ್ಟ. ರಜೆಯ ವಿಚಾರದಲ್ಲಿ ಬೆದರಿಕೆ ಭಾಷೆ ಬಳಕೆ ಮಾಡುವುದು ಸುಸಂಬೋಧನೆಯ ಮಾರ್ಗವಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ ಅವರ ಕಾನ್ವೆಂಟ್ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳ ಕುರಿತ ಹೇಳಿಕೆಗಳು ಅಸಂಗತವಾಗಿವೆ ಎಂದು ಅವರು ಹೇಳಿದ್ದಾರೆ. “ಕಾನ್ವೆಂಟ್ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ದೇಶಕ್ಕೆ ದ್ರೋಹ ಮಾಡಿಲ್ಲ; ದೇಶ ಕಟ್ಟುವ ಕಾರ್ಯದಲ್ಲಿದ್ದಾರೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆಲ್ವಿನ್ ಡಿ ಸೋಜ ಪಾನೀರ್ ಅವರು ಈ ಹೇಳಿಕೆಗಳನ್ನು “ಅವಹೇಳನಕಾರಿ ಮತ್ತು ಅಸಂಗತ” ಎಂದು ವರ್ಣಿಸಿ, ಆಡಳಿತವು ಇಂತಹ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ. ಇವರೀರ್ವರ ಮೇಲೆ ಸರಕಾರವು ಸೋ-ಮೋಟೋ ಕೇಸ್ ದಾಖಲಿಸಿ ಇಬ್ಬರ ಮೇಲೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕ್ರೈಸ್ತ ಶಾಲೆಗಳಿಂದ ಬೆಳೆದ ಪ್ರಮುಖ ನಾಯಕರು:
ಕ್ರೈಸ್ತ ಶಾಲೆಗಳಲ್ಲಿ ಶಿಕ್ಷಣ ಪಡೆದ ಅನೇಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು, ಆಡಳಿತಗಾರರು ಮತ್ತು ಯೋಧರನ್ನು ಉದಾಹರಿಸಿದ ಅವರು, “ಬಿಜೆಪಿ ಹಿರಿಯರು, ಸಂಸದರು, ಮಾಜಿ ಕೇಂದ್ರ ಮಂತ್ರಿಗಳು ಮತ್ತು ರಕ್ಷಣಾ ವಲಯದಲ್ಲಿ ಸೇವೆ ಸಲ್ಲಿಸುವ ಹಲವು ನಾಯಕರೂ ಕ್ರೈಸ್ತ ಶಿಕ್ಷಣ ಪಡೆದವರೇ” ಎಂದು ಹೇಳಿದ್ದಾರೆ. “ಅವರು ಭಯೋತ್ಪಾದಕರು ಆಗಿದ್ದಾರೆಯೇ? ಅವರ ಸಾಧನೆಗಳು ರಾಷ್ಟ್ರಕ್ಕೆ ಹೆಮ್ಮೆ ಅಲ್ಲವೆ?” ಎಂದು ಪ್ರಶ್ನಿಸಿದ್ದಾರೆ.
ಕೋಟಿಗಟ್ಟಲೆ ವಿದ್ಯಾರ್ಥಿಗಳು ಕ್ರೈಸ್ತ ಶಾಲೆಗಳಲ್ಲಿ ಕಲಿತಿದ್ದಾರೆ ಕಲಿಯುತ್ತಲೂ ಇದ್ದಾರೆ. ಬಿಜೆಪಿ ಪಕ್ಷದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು, ಮಾಜಿ ಗೃಹಮಂತ್ರಿ ಎಲ್.ಕೆ. ಅಡ್ವಾನಿ, ಜೆ.ಪಿ. ನಡ್ದ, ಅರುಣ್ ಜೇಟ್ಲಿ, ಮನೋಹರ್ ಪರಿಕರ್, ದೇಶ ಕಾಯುವ ಯೋಧ ಮಂಗಳೂರಿನ ಸಂಸದ ಬ್ರಿಜೇಶ್ ಚೌಟ, ಪಿಯುಸ್ ಗೋಯೆಲ್ – ಇವರೆಲ್ಲಾ ಕ್ರೈಸ್ತ ಶಾಲೆಗಳಲ್ಲಿ ಕಲಿತವರು. ನೀವು ತಿಳಿಸಿದಂತೆ ಇವರೆಲ್ಲ ಭಯೋತ್ಪಾದಕರೆ? ಅವರೇಕೆ ಭಯೋತ್ಪಾದಕ ರಾಗಲಿಲ್ಲ? ನೀಡಿದ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಹಾಗೆಯೇ ಈ ಎಲ್ಲಾ ನಾಯಕರು ಯಾಕೆ ಮೌನ ಎಂದು ಪ್ರಶ್ನಿಸಿದ್ದಾರೆ.

ಸ್ಪೀಕರ್ ಯು.ಟಿ. ಖಾದರ್ ಬಗ್ಗೆ ಶ್ಲಾಘನೆ:
ರಾಜ್ಯದ ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ಅವರನ್ನು “ಶಿಸ್ತಿನ ಸಿಪಾಯಿ” ಎಂದು ಕೊಂಡಾಡಿದ ಆಲ್ವಿನ್ ಡಿಸೋಜರವರು, “ಕಾನ್ವೆಂಟ್ ಶಿಕ್ಷಣವೇ ಅವರ ಶಿಸ್ತಿನ, ಮನೋಭಾವದ ಮತ್ತು ವ್ಯಕ್ತಿತ್ವದ ಬುನಾದಿ” ಎಂದು ಹೇಳಿದ್ದಾರೆ.

ಸೇವೆಯಲ್ಲಿ ಕ್ರೈಸ್ತ ಸಮುದಾಯದ ಪಾತ್ರ:
ಕೊರೊನಾ, ಏಡ್ಸ್, ಕುಷ್ಠರೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕ್ರೈಸ್ತ ಸಂಸ್ಥೆಗಳು ಮತ್ತು ವೈದ್ಯರು ನೀಡಿದ ಸೇವೆಯನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ. “ಸಂಕಷ್ಟಗಳ ವೇಳೆ ಕ್ರೈಸ್ತ ಸಮುದಾಯದ ವೈದ್ಯರು ಜೀವ ಉಳಿಸಲು ಹಗಲು-ರಾತ್ರಿ ಶ್ರಮಿಸಿದ್ದಾರೆ. ಇವರೆಲ್ಲರ ಸೇವೆಗೆ ಗೌರವ ಸಲ್ಲಿಸಬೇಕೇ ಹೊರತು ಅವಹೇಳನ ಬೇಡ,” ಎಂದು ಅವರು ಹೇಳಿದ್ದಾರೆ.

ಸರಕಾರಕ್ಕೆ ಮನವಿ :
ಹೆಚ್ಚಿನ ಸಮಾಜ ವೈಮನಸ್ಯಕ್ಕೆ ಕಾರಣವಾಗುವ ಹೇಳಿಕೆಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. “ಸಮುದಾಯವನ್ನು ಒಡೆಯುವ ಭಾಷಣಗಳನ್ನು ತಕ್ಷಣ ನಿಲ್ಲಿಸಬೇಕು. ಅಗತ್ಯವಿದ್ದಲ್ಲಿ ಸೋ-ಮೋಟೋ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version