Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಮಂಗಳೂರು

ತುಳು ನಾಡಿನ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆ….!

UllalaVaniBy UllalaVaniDecember 8, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಡಿ. 08 : ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

ಕನೆ ಹಲಗೆ ವಿಭಾಗದಲ್ಲಿ ಈಗಾಗಲೇ ಇದ್ದ ಗೊಂದಲದ ನಿರ್ವಹಣೆಗೆ ಈ ಬಾರಿ ಸಮಿತಿ ಸ್ಪಷ್ಟವಾದ ತೀರ್ಮಾನಕ್ಕೆ ಬಂದಿದೆ. ಹಿಂದಿನ ವರ್ಷಗಳಲ್ಲಿ ಕೋಣಗಳು ನಿಶಾನೆಗೆ ನೀರು ತಾಕದಿದ್ದರೂ, ಓಟದ ಸಮಯದಲ್ಲಿ ನೀರು ಹಾಯಿಸಿದ ಎತ್ತರವನ್ನು ಆಧರಿಸಿ ಬಹುಮಾನ ನೀಡುವ ಪದ್ಧತಿ ಇತ್ತು. ಇದು ಕೆಲವೊಮ್ಮೆ ಗೊಂದಲ ಮತ್ತು ಅನಗತ್ಯ ಚರ್ಚೆಗೆ ಕಾರಣವಾಗುತ್ತಿತ್ತು. ಇದಕ್ಕೆ ಕೊನೆಗಾಣಿಸುತ್ತಾ, ಈ ಬಾರಿ 6.5 ಕೋಲು ಮತ್ತು 7.5 ಕೋಲು ನಿಶಾನೆಗೆ ನೀರು ತಾಕಿದರಷ್ಟೇ ಬಹುಮಾನ ನೀಡುವಂತೆ ಕಂಬಳ ಸಮಿತಿ ನಿರ್ಧರಿಸಿದೆ.ಕನೆ ಹಲಗೆ ವಿಭಾಗಕ್ಕೆ 3.30 ಗಂಟೆಯಲ್ಲಿ 5 ಸುತ್ತು ಕಡ್ಡಾಯ: ಈ ಹಿಂದೆ ಕನೆ ಹಲಗೆ ವಿಭಾಗದಲ್ಲಿ 4 ಸುತ್ತಿನ ಓಟಕ್ಕೆ ಅವಕಾಶವಿತ್ತು. ಆದರೆ ಈ ವರ್ಷದಿಂದ 3 ಗಂಟೆ 30 ನಿಮಿಷದೊಳಗೆ 5 ಸುತ್ತು ಓಟ ಮುಗಿಸುವುದು ಕಡ್ಡಾಯವಾಗಲಿದೆ. ನಿಗದಿತ ಸಮಯದೊಳಗೆ 5 ಸುತ್ತುಗಳನ್ನು ಪೂರ್ಣಗೊಳಿಸದಿದ್ದರೆ, ನಂತರ ಮತ್ತಷ್ಟು ಅವಕಾಶ ನೀಡಲಾಗುವುದಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ. ಕಂಬಳವನ್ನು ನಿಯಮದಂತೆ 24 ಗಂಟೆಯೊಳಗೆ ಮುಗಿಸಲು ಈ ಕ್ರಮ ಜಾರಿಗೆ ತಂದಿರುವುದಾಗಿ ತಿಳಿಸಲಾಗಿದೆ.ಕೋಣ ಬಿಡುವ ಸಮಯಕ್ಕೂ ಕಠಿಣ ನಿಯಮ: ಕಂಬಳದ ಇತರ ವಿಭಾಗಗಳಲ್ಲೂ ಕೋಣ ಗಂತಿಗೆ ಇಳಿಸುವ ಮತ್ತು ಬಿಡುವ ಸಮಯಕ್ಕೆ ಕಟ್ಟುನಿಟ್ಟಿನ ಮಿತಿ ನಿಗದಿಪಡಿಸಲಾಗಿದೆ.
ಅಡ್ಡ ಹಲಗೆ, ನೇಗಿಲು, ಹಗ್ಗ ಕಿರಿಯ ವಿಭಾಗಗಳಲ್ಲಿ: ಸ್ಪರ್ಧೆ ಮುಗಿದ ಬಳಿಕ ಕೋಣ ಗಂತಿಗೆ ಇಳಿಸಲು 3 ನಿಮಿಷ ಕಾಲಾವಕಾಶ. ವಿಳಂಬವಾದರೆ ಅವಕಾಶ ನಿರಾಕರಣೆಯ ಕ್ರಮ ಜಾರಿಯಾಗುತ್ತದೆ.
ಹಗ್ಗ ಹಿರಿಯ ಮತ್ತು ಅಡ್ಡ ಹಲಗೆ, ನೇಗಿಲು ವಿಭಾಗಗಳಲ್ಲಿ: ಕೋಣ ಬಿಡಲು 5 ನಿಮಿಷ ಅವಧಿ.
ಹಗ್ಗ ಕಿರಿಯ ಮತ್ತು ನೇಗಿಲು ಕಿರಿಯ ವಿಭಾಗಗಳಲ್ಲಿ: ಕ್ರಮವಾಗಿ 8 ನಿಮಿಷ ಮತ್ತು 6 ನಿಮಿಷಗಳ ಕಾಲಾವಕಾಶ.ಈ ಎಲ್ಲಾ ನಿಯಮಗಳನ್ನು ಪಾಲಿಸುವ ಜವಾಬ್ದಾರಿ ಸ್ಪರ್ಧಾಪರರಿಗೆ ನೀಡಲಾಗಿದ್ದು, ತೀರ್ಪುಗಾರರ ನಿರ್ಧಾರವೇ ಅಂತಿಮ ಎಂದು ಕಂಬಳ ಸಮಿತಿ ಸಭೆಯಲ್ಲಿ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ತೀರ್ಪು ಪ್ರಶ್ನಿಸಲು ಅವಕಾಶವಿರುವುದಿಲ್ಲವೆಂದು ಸ್ಪಷ್ಟವಾಗಿ ತಿಳಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಷ್ಣಾಂಶ ಏರಿಕೆ – ‘ಜನರು ಮುಂಜಾಗ್ರತೆ ವಹಿಸಬೇಕು’ : ಡಾ.ಎಚ್.ಆರ್. ತಿಮ್ಮಯ್ಯ

March 25, 2026

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

March 24, 2026

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

By UllalaVaniMarch 25, 20260

ಉಳ್ಳಾಲ: ತೊಕ್ಕೊಟ್ಟು ಕಾಪಿಕಾಡುವಿನ ಉಮಾಪುರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬುಧವಾರದಂದು ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿವರ್ಯರ ನೇತೃತ್ವದಲ್ಲಿ ಉಮಾಮಹೇಶ್ವರಿ ಅಮ್ಮನವರಿಗೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕ್ ವತಿಯಿಂದ ವಾಟರ್ ಡಿಸ್ಪೆನ್ಸರ್ ಕೊಡುಗೆ

March 25, 2026

ಸಿಂಧನೂರು : ಜೋಳ ಖರೀದಿ ಕೇಂದ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ – ರೈತರಿಗೆ ಬೆಂಬಲ ಬೆಲೆ ಯೋಜನೆ

March 25, 2026

ಕೋಟಿಪದವು: ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಆಹಾರ ಕಿಟ್ ವಿತರಣೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

March 25, 2026
1 2 3 … 1,846 Next
Automatic YouTube Gallery

ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?

ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ

ಅಧ್ಯಕ್ಷೆ ದಿವ್ಯಾ ಎಸ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
Now Playing
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ ...
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ

ಅಧ್ಯಕ್ಷೆ ದಿವ್ಯಾ ಎಸ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ
Now Playing
ದೇವಾಲಯಕ್ಕೆ ಕುಡಿಯುವ ನೀರಿನ ಡಿಸ್ಪೆನ್ಸರ್ - ಕರ್ನಾಟಕ ಬ್ಯಾಂಕ್ ಸಹಾಯ
ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ ...
ಕರ್ನಾಟಕ ಬ್ಯಾಂಕ್ ವತಿಯಿಂದ ;ದೇವಸ್ಥಾನಕ್ಕೆ ಉಚಿತ ವಾಟರ್ ಡಿಸ್ಪೆನ್ಸರ್ ಕೊಡುಗೆ

ಕಾಪಿಕಾಡ್ ಉಮಾಮಹೇಶ್ವರಿ ದೇವಸ್ಥಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d