Share Facebook Twitter LinkedIn Pinterest Email WhatsApp ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದೇರಳಕಟ್ಟೆಯ ರಿಕ್ಷಾ ಪಾರ್ಕಿನ ಸಮೀಪ ಮುಸ್ಲಿಂ ರಿಕ್ಷಾ ಚಾಲಕರು ಗಣೇಶ ಹಬ್ಬದ ಆಚರಣೆಗೆ ಶುಭಕೋರಿ ಬ್ಯಾನರನ್ನು ಹಾಕಿರುವುದು ಸೌಹಾರ್ದ ಸಮಾಜಕ್ಕೆ ಉತ್ತಮ ಸಂದೇಶ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ. Share this: Click to share on Facebook (Opens in new window) Facebook Click to share on X (Opens in new window) X Like this:Like Loading...
ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆMarch 4, 2026