Share Facebook Twitter LinkedIn Pinterest Email WhatsApp ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ದೇರಳಕಟ್ಟೆಯ ರಿಕ್ಷಾ ಪಾರ್ಕಿನ ಸಮೀಪ ಮುಸ್ಲಿಂ ರಿಕ್ಷಾ ಚಾಲಕರು ಗಣೇಶ ಹಬ್ಬದ ಆಚರಣೆಗೆ ಶುಭಕೋರಿ ಬ್ಯಾನರನ್ನು ಹಾಕಿರುವುದು ಸೌಹಾರ್ದ ಸಮಾಜಕ್ಕೆ ಉತ್ತಮ ಸಂದೇಶ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.
ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್ ಗಟ್ಟಿAugust 8, 2026