Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರಿನಲ್ಲಿ ಸ್ಕೂಟ್ಝ್ ಸಂಸ್ಥೆಯ 2ನೇ ಶಾಖೆ ಆರಂಭ

UllalaVaniBy UllalaVaniDecember 17, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಡಿ.17, ಮಂಗಳೂರು: ಇತ್ತೀಚೆಗೆ ಮಂಗಳೂರು ಜಂಕ್ಷನ್ ರೈಲ್ವೇ ಸ್ಟೇಷನ್ ಸಮೀಪ ಬಾಡಿಗೆ ಸ್ಕೂಟರ್ ಸೇವೆಗಳನ್ನು ಆರಂಭಿಸಿದ್ದ ಆದೇಶ್ ಮತ್ತು ರಜನೀಶ್ ಅಮೀನ್ ಮಾಲಕತ್ವದ ಸ್ಕೂಟ್ಝ್ ಸಂಸ್ಥೆ ಇದೀಗ ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ಸಮೀಪ ನೂತನ ಶಾಖೆಯನ್ನು ಲೋಕಾರ್ಪಣೆಗೊಳಿಸಿದೆ.

ಸಭಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮೂಲಕ ಗಣ್ಯರು ಚಾಲನೆಯನ್ನು ನೀಡಿದ್ರು. ಬಳಿಕ ಪಾಲಕ್ಕಾಡ್ ರೈಲ್ವೇ ಸ್ಟೇಷನ್ ಸೀನಿಯರ್ ಡಿವಿಶನಲ್ ಕಮರ್ಷಿಯಲ್ ಮ್ಯಾನೇಜರ್ ಡಾ.ಅರುಣ್ ಥೋಮಾಸ್ ಮಾತನಾಡಿ, ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಶಾಖೆ ಹೊಂದಿದ್ದು, ಇದೀಗ ಸೆಂಟ್ರಲ್‌ನಲ್ಲಿ ಎರಡನೇ ಶಾಖೆಯನ್ನು ಆರಂಭಿಸಿದೆ. ಉದ್ಯಮಿಗಳಿಗೆ, ಪ್ರವಾಸಿಗರಿಗೆ ಇದೊಂದು ಉತ್ತಮ ವ್ಯವಸ್ಥೆಯಾಗಿದೆ. ಆರಾಮದಾಯಕವಾಗಿ ಓಡಾಡಲು ಸ್ಕೂಟರ್ ಬೆಸ್ಟ್ ಒಪ್ಶಂಗ್ ಆಗಿದ್ದು, ಪ್ರೇಕ್ಷಣಿಯ ಸ್ಥಳಗಳಿಗೆ ತಲುಪಲು ಪೂರಕವಾಗಿದೆ. ಇವಿ ಸ್ಕರ‍್ಸ್ ಲಭ್ಯವಿದ್ದು, ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕಾರಿಯಾಗತ್ತೆ, ಜೊತೆಗೆ ಬೆಸ್ಟ್ ಮೆಮೋರಿಸ್ ನಿಮ್ಮದಾಗತ್ತೆಅಂತ ಹೇಳಿದ್ದಾರೆ.

ಬಳಿಕ ವಕೀಲರಾದ ಶ್ರೀಧರ್ ಶೆಟ್ಟಿ ಪುಲ್ಲಿಂಚ ಅವರು ಮಾತನಾಡಿ, ಆದೇಶ್ ಅವರನ್ನು ಬಹಳ ಹತ್ತಿರದಿಂದ ಬಲ್ಲವನು. ಯಾವುದೇ ವ್ಯವಹಾರಗಳನ್ನು ನಡೆಸುವುದು ಸುಲಭದ ವಿಚಾರವಲ್ಲ. ವ್ಯವಹಾರಗಳನ್ನು ಎಲ್ಲರೂ ಮಾಡುತ್ತಾರೆ. ಆದರೆ ಆ ವ್ಯವಹಾರಗಳನ್ನು ಮುಂದುವರೆಸಿಕೊAಡು ಯಶಸ್ಸು ಕಾಣುವುದು ನಿಜವಾದ ವ್ಯವಹಾರ. ಇವರ ಮಾಲಕತ್ವದಲ್ಲಿ ಇನ್ನಷ್ಟು ಶಾಖೆಗಳು ಆರಂಭವಾಗಲಿ ಎಂದು ಶುಭ ಹಾರೈಸಿದ್ರು.

ಸ್ಕೂಟ್ಝ್ ಸಂಸ್ಥೆಯ ಮಾಲಕರಾದ ಆದೀÃಶ್ ಮಾತನಾಡಿ, ಶಾಖೆಯನ್ನು ಆರಂಭಿಸಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಗಣ್ಯರು ನೂತನ ಶಾಖೆಗೆ ಶುಭಹಾರೈಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಂಗಳೂರು ರೈಲ್ವೇ ಇಲಾಖೆ ಏರಿಯಾ ಆಫೀಸರ್ ರಾಕೇಶ್ ಕುಮಾರ್ ಪಾಠಕ್, ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ಕಮರ್ಷಿಯಲ್ ಮ್ಯಾನೇಜರ್ ಸುರೇಶನ್, ಮಂಗಳೂರು ರೈಲ್ವೇ ಇಲಾಖೆ ವಾಣಿಜ್ಯ ನಿರೀಕ್ಷಕ ಮುಬಶೀರ್, ಅಡುಗೆ ನಿರೀಕ್ಷಕ ಅಫಿನ್ ರಾಜ್, ಸ್ಟೇಷನ್ ಮ್ಯಾನೇಜರ್ ಸುಮೇರ್ ಸಿಂಗ್ ಮೀನಾ, ಆರೋಗ್ಯ ನಿರೀಕ್ಷಕ ಚಂದ್ರೇಶ್, ಸ್ಕೂಟ್ಝ್ ಸಂಸ್ಥೆಯ ಮಾಲಕರಾದ ಆದೇಶ್, ರಮ್ಯ ರಜನೀಶ್ ಅಮಿನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರತಿಮಾ ರಿತೇಶ್ ಕಾರ್ಯಕ್ರಮ ನಿರೂಪಿಸಿದರು.

ಆದೀಶ್ ಮತ್ತು ರಜನೀಶ್ ಮಾಲಕತ್ವದ ಸ್ಕೂಟ್ಝ್ ಸಂಸ್ಥೆಯು ಪ್ರವಾಸಿಗರಿಗೆ ಓಡಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಇಂತಹದೊAದು ಸೇವೆಗೆ ಮುಂದಾಗಿದ್ದು, ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ಸಿಗ್ತಾಯಿದೆ. ಪ್ರವಾಸಿಗರಿಗೆ ಇದೊಂದು ಬೆಸ್ಟ್ ಸೇವೆಯಾಗಿದೆ. ಒಟ್ಟು 4 ಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಸ್ಕೂಟ್ಝ್ ಕಂಪೆನಿ ಗ್ರಾಹಕರಿಗೆ ನಗುಮೊಗದ ಸೇವೆಗಳನ್ನು ನೀಡುವ ಮೂಲಕ ತನ್ನದೇ ಬ್ರಾö??ಂಡ್‌ನ್ನು ಸೃಷ್ಠಿಸಿಕೊಂಡಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಚಿವ ಯು.ಟಿ. ಖಾದರ್‌ಗೆ ನಾಗದೇವರ ಆಶೀರ್ವಾದ ಕೋರಿ ಪ್ರಾರ್ಥನೆ

August 17, 2026

ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!

August 17, 2026

ಹಿರಿಯರ ಅನುಭವದ ಮಾತು ಕಡೆಗಣಿಸದಿರಿ: ವಿಜೇತ್ ಮಂಜನಾಡಿಪಟ್ಟೋರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

August 17, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಸಚಿವ ಯು.ಟಿ. ಖಾದರ್‌ಗೆ ನಾಗದೇವರ ಆಶೀರ್ವಾದ ಕೋರಿ ಪ್ರಾರ್ಥನೆ

By UllalaVaniAugust 17, 20260

ನಾಗರಪಂಚಮಿ ಅಂದ್ರೆ ತುಳುನಾಡಿನ ಜನರಿಗೆ ವಿಶೇಷವಾದ ಹಬ್ಬ. ಈ ಬಾರಿ ನಾಗರಪಂಚಮಿ ಇನ್ನಷ್ಟು ವಿಶೇಷವಾಗಿದ್ದು, ಸಮಸ್ತ ತುಳುನಾಡಿಗೆ ಸಾರ್ವತ್ರಿಕ ರಜೆ…

ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!

August 17, 2026

ಹಿರಿಯರ ಅನುಭವದ ಮಾತು ಕಡೆಗಣಿಸದಿರಿ: ವಿಜೇತ್ ಮಂಜನಾಡಿಪಟ್ಟೋರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

August 17, 2026

ದೇರಳಕಟ್ಟೆಯಲ್ಲಿ ರಸ್ತೆಗೆ ಮೀನು ಅಂಗಡಿಯ ಐಸ್ ನೀರು: ಸಾರ್ವಜನಿಕರಿಗೆ ತೊಂದರೆ

August 17, 2026
1 2 3 … 2,065 Next
Automatic YouTube Gallery

ಕುತ್ತಾರು, ದೇರಳಕಟ್ಟೆ, ನಾಟೆಕಲ್, ಮಂಜನಾಡಿ, ಕೊಣಾಜೆ, ಮುಡಿಪು ಜನರಿಗೆ ಗುಡ್‌ನ್ಯೂಸ್..!!

ನಾಟೆಕಲ್‌ನಲ್ಲಿ ಹೋಲ್‌ಸೇಲ್ ಸೂಪರ್ ಬಝಾರ್‌ಗೆ ಚಾಲನೆ; ಅಗ್ಗದ ದರದಲ್ಲಿ ಗುಣಮಟ್ಟದ ಮನೆ ಬಳಕೆ ಸಾಮಗ್ರಿಗಳು

ದುಆ ನೆರವೇರಿಸಿದ ಖತೀಬರಾದ ಅಲಿ ಮದನಿ ಸಂತೋಷನಗರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುತ್ತಾರು, ದೇರಳಕಟ್ಟೆ, ನಾಟೆಕಲ್, ಮಂಜನಾಡಿ, ಕೊಣಾಜೆ, ಮುಡಿಪು  ಜನರಿಗೆ ಗುಡ್‌ನ್ಯೂಸ್..!!
Now Playing
ಕುತ್ತಾರು, ದೇರಳಕಟ್ಟೆ, ನಾಟೆಕಲ್, ಮಂಜನಾಡಿ, ಕೊಣಾಜೆ, ಮುಡಿಪು ಜನರಿಗೆ ಗುಡ್‌ನ್ಯೂಸ್..!!
ನಾಟೆಕಲ್‌ನಲ್ಲಿ ಹೋಲ್‌ಸೇಲ್ ಸೂಪರ್ ಬಝಾರ್‌ಗೆ ಚಾಲನೆ; ಅಗ್ಗದ ದರದಲ್ಲಿ ಗುಣಮಟ್ಟದ ...
ನಾಟೆಕಲ್‌ನಲ್ಲಿ ಹೋಲ್‌ಸೇಲ್ ಸೂಪರ್ ಬಝಾರ್‌ಗೆ ಚಾಲನೆ; ಅಗ್ಗದ ದರದಲ್ಲಿ ಗುಣಮಟ್ಟದ ಮನೆ ಬಳಕೆ ಸಾಮಗ್ರಿಗಳು

ದುಆ ನೆರವೇರಿಸಿದ ಖತೀಬರಾದ ಅಲಿ ಮದನಿ ಸಂತೋಷನಗರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಪುರ ಸಮುದ್ರತೀರದಲ್ಲಿ ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ..
Now Playing
ಕೋಟೆಪುರ ಸಮುದ್ರತೀರದಲ್ಲಿ ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ..
ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ; ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ..! ...
ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ; ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ..!

ದೋಣಿಯಿಂದ ಕಣ್ಮರೆಯಾದ ಕುಂದಾಪುರದ ಯುವಕನದ್ದೆಂಬ ಶಂಕೆ!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version