Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಡಿ.20- ದೇರಳಕಟ್ಟೆ ಗ್ರೀನ್ ಗ್ರೌಂಡ್‌ನಲ್ಲಿ ರತ್ನೋತ್ಸವ -2025

UllalaVaniBy UllalaVaniDecember 18, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ, ಡಿ.18: ಕರಾವಳಿ ಕರ್ನಾಟಕ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ನಾಡು ನುಡಿ ವೈಭವದ ರತ್ನೋತ್ಸವ -2025, ಡಿ.20ರಂದು ಗ್ರೀನ್ ಗ್ರೌಂಡ್ ದೇರಳಕಟ್ಟೆಯಲ್ಲಿ ನಡೆಯಲಿದೆ ಎಂದು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ. ಇವರು ಉಳ್ಳಾಲದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರತ್ನೋತ್ಸವ ಬೆಳಿಗ್ಗೆ 9ಗಂಟೆಗೆ ಆರಂಭವಾಗಲಿದ್ದು, ಸಮ್ಮೇಳನ ಅಧ್ಯಕ್ಷರಾದ ಹಿರಿಯ ಸಾಹಿತಿಗಳು, ವಿಶ್ರಾಂತ ಪ್ರಾಧ್ಯಪಕದ ಡಾ. ನರೇಂದ್ರ ರೈ ದೇರ್ಲರವರನ್ನು ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಪಂಚಾಯತ್ ವಠಾರದಿಂದ ಪೂರ್ಣ ಕುಂಭ ಕಲಸ,ಚೆಂಡೆ ವಾದನ, ಕೊಂಬು ಕಹ ವೀರಗಾಸೆ, ಕಂಸಾಲೆ, ಹಾಲಕ್ಕಿ, ಹುಲಿವೇಷ, ಪೂಜಾ ಕುಣಿತ, ಬಣ್ಣದ ಕೊಡೆ, ಸೌತ ಗೈಡ್ಸ್ ವಿದ್ಯಾರ್ಥಿಗಳ ಜೊತೆಗೆ ಮೆರವಣಿಗೆಯೊಂದಿಗೆ ದೇರಳಕಟ್ಟೆ ಗ್ರೀನ್ ಗೌಂಡ್‌ಗ ಕರೆತರಲಾಗುವುದು. ಬಳಿಕ ರತ್ನ ಎಜುಕೇಶನ್ ಟ್ರಸ್ಟ್ನ ಕೋಶಾಧಿಕಾರಿ ರತ್ನವತಿ ಶೆಟ್ಟಿ ದ್ವಜಾರೋಹಣ ಮಾಡಿ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಜಾನಪದ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪಿ. ಶ್ರೀನಾಥ್, ಉಳ್ಳಾಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಯುವ ಉದ್ಯಮಿ ಜಗದೀಶ್ ಆಳ್ವ ಕುವೆತ್ತಬೈಲ್, ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಕಾರ್ಯದರ್ಶಿ ಸೂಡಿ ಸುರೇಶ ಬೆಂಗಳೂರು, ಬೆಲ್ಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ ಬದ್ಯಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಳ್ಳಿಗ್ಗೆ 10.30 ಗಂಟೆಗೆ ಜಾನಪದ ನಲಿಕೆ, ದಫ್ ಪ್ರದರ್ಶನ ನಡೆಯಲಿದ್ದು ಬೆಳಿಗ್ಗೆ 11.00 ಗಂಟೆಗೆ ಕನ್ನಡ ಮನಸ್ಸು, ಜಾಗೃತಿಗೋಷ್ಠಿ ನಡೆಯಲಿದ್ದು ಕನ್ನಡ ನಾಡಿನ ಪರಂಪರೆ ಬಗ್ಗೆ ಶ್ರೀ ಮತಿ ಸಾಯಿಸುಮ ನಾವಡ ಕನ್ನಡ ಭಾಷೆಯ ಭವಿಷ್ಯದ ಬಗ್ಗೆ ಪ್ರಶಾಂತಿ ಶೆಟ್ಟಿ ‘ ಇರುವೈಲು, ಕನ್ನಡ ಸಂಸ್ಕೃತಿಯ ಆದರ್ಶದ ಬಗ್ಗೆ ಡಾ. ಪ್ರಭಾತ್ ನಲ್ನಾಡ್ ವಿಷಯ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ನಮ್ಮ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮದ್ಯಾಹ್ನ 2.00 ಗಂಟೆಗೆ ಹೃದಯ ಕವಿ ಮನ್ಸೂರ್ ಮುಲ್ಕಿರವರ ಅಧ್ಯಕ್ಷತೆಯಲ್ಲಿ ಬಾಲಕೃಷ್ಣ ಬೆರಿಕೆ, ವಾಣಿ ಲೋಕಯ್ಯ ಲಕ್ಷ್ಮೀ ವಿ ಭಟ್ಸ್ ಮಂಜೇಶ್ವರ, ಅನ್ನಪೂರ್ಣ ಕುತ್ತಾನೆ, ಸಲೀಂ ಸುಳ್ಯ ಕವಿಗಳಿಂದ ಬಹು ಭಾಷ ಕವಿಗೋಷ್ಠಿ ನಡೆಯಲಿದೆ ಎಂದರು.

ಅಪರಾಹ್ನ 3.30 ಗಂಟೆಗೆ ನಮ್ಮ ವಿದ್ಯಾರತ್ನ ಶಾಲಾ ವಿದ್ಯಾರ್ಥಿಗಳಿಂದ ಅಶ್ವತ್ ಮಂಜನಾಡಿ ನಿರ್ದೇಶನ ಮಾಡಿದ ‘ಶರಣ ರತ್ನ’ ಎಂಬ ಯಕ್ಷಗಾನ ನಡೆಯಲಿದೆ. ಸಂಜೆ 4.30 ಗಂಟೆಗೆ ನಡೆಯಲಿರುವ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿದ್ಯಾಸಂಸ್ಥೆಯ ಪ್ರತಿಷ್ಠಿತ ‘ವಿದ್ಯಾರತ್ನ’ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರತಿಷ್ಠಿತ ವಿದ್ಯಾರತ್ನ ಪ್ರಶಸ್ತಿಯನ್ನು ಸಮ್ಮೇಳನ ಅಧ್ಯಕ್ಷರಾದ ನರೇಂದ್ರ ರೈ ದೇರ್ಲ, ಸ್ಪೀಕರ್ ಡಾ. ಯು.ಟಿ.ಖಾದರ್, ಶಾಸಕರಾದ ವೇದವ್ಯಾಸ್ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತ ಡಿ.ಎಸ್ ಗಟ್ಟಿ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೆಶಕರಾದ ಕೆ.ಟಿ.ಸುವರ್ಣ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಪ್ರತಾಪ್ ಕುಮಾರ್ ಜೋಗಿ ಚಿತ್ರದುರ್ಗ, ರೋಟರಿ ಜಿಲ್ಲೆ 3181ರ ಮಜಿ ಗವರ್‌ನರ್ ವಿಕ್ರಮ ದತ್ತ, ಬೆಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಎಂ. ಮೊಹಮ್ಮದ್ ಹನೀಪ್ ಮುಂತಾದ ಗಣ್ಯರ ಸಮಕ್ಷಮದಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಇದರ ಸಂಸ್ಥಾಪಕರಾದ ಯಕ್ಷಧ್ರುವ ಪಟ್ಲ ಗುತ್ತು ಸತೀಶ್ ಶೆಟ್ಟಿಯವರಿಗೆ ನೀಡಲಾಗುವುದು.

ಬಳಿಕ ಸಂಜೆ 6.00 ಗಂಟೆಗೆ ಅಂತರಾಷ್ಟ್ರೀಯ ಖ್ಯಾತಿಯ ಜಾದುಗಾರ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಆ ಗಣೇಶ್‌ರವರಿಂದ ಮಸ್ತ್ ಮ್ಯಾಜಿಕ್ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲಾ ಮುಖ್ಯೋಪಾಧ್ಯಯರು ನಝೀಮ್ ಹಮೀದ್, ರತ್ನ ಎಜ್ಯುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕ ಭವಿತ್ ಸುವರ್ಣ, ರವಿ ಕುಮಾರ್ ಕೋಡಿ, ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು : ಮೈಸೂರು ದಸರಾದಲ್ಲಿ ಕಂಬಳ, ತುಳುನಾಡಿನ ಟ್ಯಾಬ್ಲೋಗೆ ಅವಕಾಶ : ಡಿ.ಕೆ. ಶಿವಕುಮಾರ್

October 16, 2026

‘ಮೊಬೈಲ್ ಹಿಡಿದವರೆಲ್ಲಾ ಪತ್ರಕರ್ತರಾಗಲು ಆರಂಭಿಸಿದರೆ ಸಮಸ್ಯೆಯಾಗಬಹುದು’- ಸುಪ್ರೀಂ ಕೋರ್ಟ್

October 16, 2026

ಕೊಣಾಜೆ ಶಾರದೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ

October 16, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
ನಿಧನ

ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಜಯರಾಮ ಆಳ್ವ ಪೋಡಾರು (74) ಅನಾರೋಗ್ಯದಿಂದ ನಿಧನ…!

By UllalaVaniOctober 16, 20260

ಉಳ್ಳಾಲ ತಾಲೂಕು, ಹರೇಕಳ ಗ್ರಾಮ, ಪೊಡಾರು ಮನೆಯ ಜಯರಾಮ ಆಳ್ವ ಪೋಡಾರು (74) ಅ. 16ರಂದು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ.…

ಮಂಗಳೂರು : ಮೈಸೂರು ದಸರಾದಲ್ಲಿ ಕಂಬಳ, ತುಳುನಾಡಿನ ಟ್ಯಾಬ್ಲೋಗೆ ಅವಕಾಶ : ಡಿ.ಕೆ. ಶಿವಕುಮಾರ್

October 16, 2026

‘ಮೊಬೈಲ್ ಹಿಡಿದವರೆಲ್ಲಾ ಪತ್ರಕರ್ತರಾಗಲು ಆರಂಭಿಸಿದರೆ ಸಮಸ್ಯೆಯಾಗಬಹುದು’- ಸುಪ್ರೀಂ ಕೋರ್ಟ್

October 16, 2026

ಕೊಣಾಜೆ ಶಾರದೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ

October 16, 2026
1 2 3 … 2,135 Next
Automatic YouTube Gallery

||PRAJASEVA|| ಅ.17ರಂದು ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಆಯೋಜನೆ

ಉಳ್ಳಾಲ ತಾಲೂಕಿನಲ್ಲಿ ಅ.17ರಂದು ಪ್ರಜಾಸೇವಾ ಆಂದೋಲನ ಆಯೋಜನೆ;ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ಅರ್ಜಿ ದಾಖಲು

ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PRAJASEVA|| ಅ.17ರಂದು ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಆಯೋಜನೆ
Now Playing
||PRAJASEVA|| ಅ.17ರಂದು ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಆಯೋಜನೆ
ಉಳ್ಳಾಲ ತಾಲೂಕಿನಲ್ಲಿ ಅ.17ರಂದು ಪ್ರಜಾಸೇವಾ ಆಂದೋಲನ ಆಯೋಜನೆ;ಐಪಿಜಿಆರ್‌ಎಸ್ ...
ಉಳ್ಳಾಲ ತಾಲೂಕಿನಲ್ಲಿ ಅ.17ರಂದು ಪ್ರಜಾಸೇವಾ ಆಂದೋಲನ ಆಯೋಜನೆ;ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ಅರ್ಜಿ ದಾಖಲು

ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| NAVADURGA|| ತೊಕ್ಕೊಟ್ಟುವಿನ ಸಾಧನಾ ತಂಡದ `ಆದಿಶಕ್ತಿಯ ದಿವ್ಯ ವೈಭವ' ಅದ್ಭುತ ನೃತ್ಯ ರೂಪಕ SADHANA TEAM
Now Playing
|| NAVADURGA|| ತೊಕ್ಕೊಟ್ಟುವಿನ ಸಾಧನಾ ತಂಡದ `ಆದಿಶಕ್ತಿಯ ದಿವ್ಯ ವೈಭವ' ಅದ್ಭುತ ನೃತ್ಯ ರೂಪಕ SADHANA TEAM
"ಶಕ್ತಿ ಸ್ವರೂಪಿಣಿಯಾದ, ಆದಿಶಕ್ತಿಯ ಒಂಬತ್ತು ರೂಪಗಳೇ ನವದುರ್ಗೆಯರು. ಸಮಸ್ತ ...
"ಶಕ್ತಿ ಸ್ವರೂಪಿಣಿಯಾದ, ಆದಿಶಕ್ತಿಯ ಒಂಬತ್ತು ರೂಪಗಳೇ ನವದುರ್ಗೆಯರು. ಸಮಸ್ತ ಲೋಕವನ್ನು ಕಾಪಾಡುವ, ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ರಕ್ಷಿಸುವ ಆ ತಾಯಂದಿರ ದಿವ್ಯ ಚೈತನ್ಯವನ್ನು ಸ್ಮರಿಸುತ್ತಾ. ಭಾವದೊಂದಿಗೆ ಹೆಜ್ಜೆ ಹಾಕಿದ ತೊಕ್ಕೊಟ್ಟುವಿನ ಸಾಧನಾ ತಂಡದ ಆದಿಶಕ್ತಿಯ ದಿವ್ಯ ವೈಭವ' ಅದ್ಭುತ ನೃತ್ಯ ರೂಪಕ ...ನಿಮ್ಮ ಮುಂದೆ.....

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version