Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕಾಸರಗೋಡು

ಕಾಸರಗೋಡು : ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ..!

UllalaVaniBy UllalaVaniDecember 23, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾಸರಗೋಡು, ಡಿ. 23: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ.

ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ ರೈಲ್ವೆ ನಿಲ್ದಾಣದ ಸಮೀಪ ಹಳಿಯಲ್ಲಿ ಕಾಂಕ್ರೀಟ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ರೈಲ್ವೆ ಯ ಅಗತ್ಯ ಕ್ಕಾಗಿ ತಂದಿರಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ನ್ನು ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಇರಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ರೈಲ್ವೆ ಅಧಿಕಾರಿಗಳು ಸ್ಲ್ಯಾಬ್ ನ್ನು ತೆರವು ಗೊಳಿಸಿದರು.ರೈಲ್ವೆ ನಿಲ್ದಾಣ ಸಮೀಪದ ಕ್ವಾಟರ್ಸ್ ನಲ್ಲಿ ವಾಸವಾಗಿರುವ ಪ್ರವೀಣ್ ಹಾಗೂ ಮುಹಮ್ಮದ್ ಶಾನಿದ್ ಇದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಲ್ಯಾಬ್ ಪತ್ತೆಯಾಗುವ ಹದಿನೈದು ನಿಮಿಷದ ಮೊದಲು ಸರಕು ರೈಲು ಇದೆ ಹಳಿಯಲ್ಲಿ ಚಲಿಸಿತ್ತು. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಚಂದ್ರಗಿರಿ ಕೊಪ್ಪಲು ಶ್ರೀ ಮಹಮ್ಮಾಯಿ ದೇವಳದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

February 28, 2026

 ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಡಿಕ್ಕಿ : ಓರ್ವ ಮೃತ್ಯು…..!!

February 21, 2026

ಕಾಸರಗೋಡು ಗೋ-ಕುಟೀರಕ್ಕೆ ಬಿ.ಜೆ.ಪಿ ಕೇರಳ ಕೋಯಿಕೋಡ್ ಉತ್ತರ ವಲಯ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ ಕೆ. ಭೇಟಿ

February 20, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

By UllalaVaniMarch 5, 20260

ಉಳ್ಳಾಲ; ಅರಣ್ಯಾಧಿಕಾರಿ ವಾಸಿಸುತ್ತಿದ್ದ ಬಾಡಿಗೆ ಮನೆಯಿಂದ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಸೇರಿದಂತೆ ಬೈಕ್ ಕಳವುಗೈದಿರುವ ಘಟನೆ ಉಳ್ಳಾಲ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
1 2 3 … 1,824 Next
Automatic YouTube Gallery

ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d