Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

‘ಮಂಗಳೂರಿನಲ್ಲಿ ಡಿ.25ರಂದು ಸಂಸದ್ ಖೇಲ್ ಮಹೋತ್ಸವ ಸಮಾರೋಪ’

UllalaVaniBy UllalaVaniDecember 24, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಡಿ. 24: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಡಿ. 25ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹ ಹಾಗೂ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್ ಯುವ ಪರಿಕಲ್ಪನೆಯಡಿ ಜಿಲ್ಲೆಯಲ್ಲಿ ನ. 23 ರಿಂದ ಈ ಸಂಸದ್ ಕ್ರೀಡಾ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾ ಮಹೋತ್ಸವದಲ್ಲಿ ಚೆಸ್, ಕಬ್ಬಡ್ಡಿ, ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಕುಸ್ತಿ, ಬ್ಯಾಡ್ಮಿಂಟನ್ ಮುಂತಾದ ಸ್ಪರ್ಧೆಗಳು ನಡೆದಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಮಕ್ಕಳು, ಮಹಿಳೆಯರು ಯುವಕರು ಸೇರಿ ಸಾವಿರಾರು ಕ್ರೀಡಾಸಕ್ತರು ಆಸಕ್ತರು ಈ ಮಹೋತ್ಸವದಲ್ಲಿ ಭಾಗಿಯಾಗಿದ್ದರು ಎಂದು ಅವರು ಹೇಳಿದ್ದಾರೆ.ಇದೀಗ ಈ ಕ್ರೀಡೋತ್ಸವದ ಸಮಾರೋಪವು ಭಾರತದ ಹೆಮ್ಮೆಯ ಪುತ್ರ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದೇ ಆಯೋಜಿಸಲಾಗಿದೆ. ಅದರಂತೆ, ಡಿ.25ರಂದು ಯು ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಂದಾಜು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿರುವುದು ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಮೋದಿ ಅವರ ಈ ಲೈವ್ ಕಾರ್ಯಕ್ರಮದಲ್ಲಿ ಯು ಎಸ್ ಮಲ್ಯ ಕ್ರೀಡಾಂಗಣದಲ್ಲಿ ನಡೆಯುವ ಸಮಾರೋಪದ ದೃಶ್ಯಗಳೂ ಪ್ರಸಾರವಾಗಲಿದೆ. ಆ ಮೂಲಕ ಪ್ರಧಾನಿ ಮೋದಿ ಅವರು ದೇಶದಾದ್ಯಂತ ಇರುವ ಕ್ರೀಡಾಪಟುಗಳಿಗೆ ಮತ್ತು ಯುವಜನತೆಗೆ ಸ್ಫೂರ್ತಿಯ ಮಾತುಗಳನ್ನು ಆಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.ಈ ಬಾರಿ ಸಂಸತ್ ಕ್ರೀಡೋತ್ಸವವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಹಾಗೂ ಬಹಳ ಅರ್ಥಪೂರ್ಣವಾಗಿ ನಡೆದಿದೆ. ಈ ಹಿನ್ನಲೆಯಲ್ಲಿ ಕ್ರೀಡಾ ಮಹೋತ್ಸವದಲ್ಲಿ ಪಾಲ್ಗೊಂಡ ಎಲ್ಲ ಕ್ರೀಡಾಸಕ್ತರು ಹಾಗೂ ವಿವಿಧ ಕ್ರೀಡೆಗಳನ್ನು ವ್ಯವಸ್ಥಿತವಾಗಿ ನಡೆಸುವ ಮೂಲಕ ಅದರ ಯಶಸ್ವಿಗೆ ಕಾರಣರಾಗಿರುವ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.ಅಟಲ್ ಜೀ ಅವರ ಜನ್ಮದಿನದ ಶುಭ ಸಂದರ್ಭದಲ್ಲಿ ಈ ಕ್ರೀಡೋತ್ಸವದ ಸಮಾರೋಪ ನಡೆಯಲಿದ್ದು, ಪ್ರಧಾನಿ ಮೋದಿ ಅವರ ನೇರಪ್ರಸಾರ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲೆಯ ಸಮಾರೋಪದ ದೃಶ್ಯಗಳೂ ಪ್ರಸಾರವಾಗಲಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಜಿಲ್ಲೆಯ ಸಮಸ್ತ ನಾಗರಿಕರು ಆ ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು ಎಂದು ನುಡಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d