Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

LVM3-M6 ರಾಕೆಟ್ ಉಡಾವಣೆ: ಇಸ್ರೋವನ್ನ ಅಭಿನಂದಿಸಿದ ಪ್ರಧಾನಿ ಮೋದಿ

UllalaVaniBy UllalaVaniDecember 24, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ನವದೆಹಲಿ, ಡಿ. 24 : ಅಮೆರಿಕಾದ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ ಅನ್ನು ಇಸ್ರೋದ ಅತ್ಯಂತ ಭಾರವಾದ ಎಲ್‌ವಿಎಂ3-ಎಂ ರಾಕೆಟ್ ನಭಕ್ಕೆ ಯಶಸ್ವಿಯಾಗಿ ಸೇರಿಸಿದೆ. ಇದರ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶೇರ್ ಮಾಡಿರುವ ಪ್ರಧಾನಿ ಮೋದಿ, “ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಒಂದು ಪ್ರಮುಖ ಸಾಧನೆಯಾಗಿದೆ. ಇದರೊಂದಿಗೆ ದೇಶದ ಅತಿ ಭಾರದ ಉಡ್ಡಯನ ಸಾಮರ್ಥ್ಯವನ್ನು ಮತ್ತಷ್ಟು ಬಲಗೊಳಿಸಿದೆ. ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ನಮ್ಮ ಪ್ರಗತಿಯನ್ನು ಬಲಿಷ್ಠಗೊಳಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಆತ್ಮನಿರ್ಭರ ಭಾರತ ಉಪಕ್ರಮದತ್ತ ನಮ್ಮ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಇದರ ಹಿಂದೆ ಶ್ರಮ ವಹಿಸಿರುವ ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ಹಾಗೂ ಇಂಜಿನಿಯರ್‌ಗಳಿಗೆ ಅಭಿನಂದನೆಗಳು. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತಲೇ ಇದೆ” ಎಂದು ಹೇಳಿದ್ದಾರೆ.”ಯುವಜನರ ಪ್ರಯತ್ನದಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಹೆಚ್ಚು ಪರಿಣಾಮಕಾರಿಯೆನಿಸಿದೆ. ಅತಿ ಭಾರದ ಎಲ್‌ವಿಎಂ3 ಯೋಜನೆಯೊಂದಿಗೆ ಗಗನಯಾನದಂತಹ ಭವಿಷ್ಯದ ಕಾರ್ಯಕ್ರಮಗಳಿಗೆ ಹೆಚ್ಚಿನ ಉತ್ತೇಜನ ಸಿಗುತ್ತದೆ” ಎಂದಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಂಬ್ಲಮೊಗರು ಗ್ರಾ.ಪಂ. ಆಡಳಿತಾವಧಿಯ ಕೊನೆಯ ಗ್ರಾಮಸಭೆ

February 10, 2026

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ; ಜೈಲಿನಲ್ಲೇ ಕೊಲೆ

February 10, 2026

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲ್ಯುಯೆನ್ಸರ್ ಆದೂರು ಚಿನ್ನು ಪಾಪು ಆತ್ಮಹತ್ಯೆ

February 10, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಬೆಳ್ತಂಗಡಿ

ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​..!

By UllalaVaniFebruary 10, 20260

ಬೆಳ್ತಂಗಡಿ,ಫೆ. 10 :  ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. …

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ದಿಢೀರ್ ಬೆಂಕಿ- ಪ್ರಯಾಣಿಕರು ಅಪಾಯದಿಂದ ಪಾರು..!!

February 10, 2026

ಅಂಬ್ಲಮೊಗರು ಗ್ರಾ.ಪಂ. ಆಡಳಿತಾವಧಿಯ ಕೊನೆಯ ಗ್ರಾಮಸಭೆ

February 10, 2026

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ; ಜೈಲಿನಲ್ಲೇ ಕೊಲೆ

February 10, 2026
1 2 3 … 1,799 Next
Automatic YouTube Gallery

ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ

ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ

#ullalavani #Kurnadu #Road #GramaPanchayath
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ
Now Playing
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ ...
ರಸ್ತೆಗಾಗಿ ಕುರ್ನಾಡು ಗ್ರಾಮ ಪಂಚಾಯತ್‌ ಮುಂಭಾಗ ಪ್ರತಿಭಟನೆ; ಕಣ್ಣೀರಿಟ್ಟ ಮಹಿಳೆ

#ullalavani #Kurnadu #Road #GramaPanchayath
ಗ್ರಾಮಸೌಧ ಕೇವಲ ಕಟ್ಟಡವಲ್ಲ, ಗ್ರಾಮದ ಹೃದಯ ಎಂದ ಸ್ಪೀಕರ್ ಯು.ಟಿ.ಖಾದರ್
Now Playing
ಗ್ರಾಮಸೌಧ ಕೇವಲ ಕಟ್ಟಡವಲ್ಲ, ಗ್ರಾಮದ ಹೃದಯ ಎಂದ ಸ್ಪೀಕರ್ ಯು.ಟಿ.ಖಾದರ್
ಪಾವೂರು ಗ್ರಾ.ಪಂ.ನವೀಕೃತ ಕಟ್ಟಡ 'ಗ್ರಾಮ ಸೌಧ' ಲೋಕಾರ್ಪಣೆ;ಉದ್ಘಾಟನೆಗೊಳಿಸಿದ ...
ಪಾವೂರು ಗ್ರಾ.ಪಂ.ನವೀಕೃತ ಕಟ್ಟಡ 'ಗ್ರಾಮ ಸೌಧ' ಲೋಕಾರ್ಪಣೆ;ಉದ್ಘಾಟನೆಗೊಳಿಸಿದ ಸ್ಪೀಕರ್ ಯು.ಟಿ.ಖಾದರ್

ಒಗ್ಗಟ್ಟಿನಿಂದ ಗ್ರಾಮದ ಗೌರವ ವೃದ್ಧಿ; ಸ್ಪೀಕರ್

#Ullalavani #News #package #Pavooru #Speaker #UtKhader #Gramapanchayat
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d