Site icon Ullalavani

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಅನನ್ಯಾ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಮೂಡುಬಿದಿರೆಯ ಸೈಂಟ್ ಥಾಮಸ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ರಂಗೋಲಿ ಸ್ಪರ್ಧೆ ಯಲ್ಲಿ ಅನನ್ಯ ತಲೆಂಗಳ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.

ಕೊಣಾಜೆ ವಿಶ್ವಮಂಗಳ ಹೈಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿನಿ, ಪತ್ರಕರ್ತ ಕೃಷ್ಣಮೋಹನ ತಲೆಂಗಳ ಮತ್ತು ಶಿಕ್ಷಕಿ ವತ್ಸಲ ಅವರ ಪುತ್ರಿ.

Exit mobile version