ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಕೇಸರಿ ಸಭಾ ಭವನದಲ್ಲಿ, ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸುಧಾಕರ ಕುಂಪಲ ( EX Army) ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಮಾತೃಮಂಡಳಿ ಸದಸ್ಯೆ ಶ್ರೀಮತಿ ಕುಸುಮ ಭರತ್, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದು. ಪಲ್ಸ್ ಪೋಲಿಯೊ ಕಾರ್ಯ ನಿರ್ವಹಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದರು.


