Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಶಿಕ್ಷಣವು ಅಂಕಗಳಿಗೆ ಸೀಮಿತವಾಗದೆ ಜೀವನ ಮೌಲ್ಯಗಳು ಸಿಗುವಂತಾಗಬೇಕು: ಪ್ರೊ.ಗಣೇಶ್ ಸಂಜೀವ್

UllalaVaniBy UllalaVaniDecember 29, 2025Updated:December 29, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ: ಪ್ರತಿಯೊಬ್ಬರಲ್ಲೂ ಪ್ರತಿಭೆಗಳಿರುತ್ತವೆ. ಪ್ರತಿಭೆಗಳನ್ಬು ಅವಕಾಶಗಳನ್ನಾಗಿ ಮಾಡುವ ಚಾಕಚಕ್ಯತೆ ನಮ್ಮಲ್ಲಿರಬೇಕು. ಶಿಕ್ಷಣವು ಅಂಕಗಳಿಗೆ ಮಾತ್ರವಲ್ಲ ಜ್ಞಾನ ಹಾಗೂ ಜೀವನದ ಮೌಲ್ಯಗಳನ್ನು ಬೆಳೆಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಮಂಗಳೂರು ವಿವಿ ಕುಲಸಚಿವರಾದ ಪ್ರೊ.ಗಣೇಶ್ ಸಂಜೀವ್ ಅವರು ಹೇಳಿದರು.

ಅವರು ಕೊಣಾಜೆ ವಿಶ್ವಮಂಗಳ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಸಾಧನೆ ಮಾಡಿದಾಗ ಪಾಲಕರು ಮಾತ್ರವಲ್ಲ ಶಿಕ್ಷಕರೂ ಸಂತಸಪಡುತ್ತಾರೆ. ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಗೌರವ ನೀಡುವ ಮನೋಭಾವನೆ, ನಾಯಕತ್ವ ಗುಣವನ್ನು ಹಾಗೂ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವ ಜವಬ್ಧಾರಿ ಶಿಕ್ಷಕರದ್ದಾಗಿದೆ ಎಂದರು.

ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರಘುರಾಜ್ ಕದ್ರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ,ಇಂದು ಎಷ್ಟೋ ಜನರು ಶಿಕ್ಷಣಕ್ಕೆ ಸೀಮಿತವಾಗಿ ಹೋಗುತ್ತಿರುವುದನ್ನು ಕಾಣುತ್ತೇವೆ. ಸಮಾನತೆ, ಸಾಮರಸ್ಯ, ಮಾನವೀಯತೆಯ ಮನೋಭಾವಗಳು ಶಿಕ್ಷಣದ ಮೂಲಕ ಸಿಗುವಂತಾಗಲಿ ಎಂದರು.
ವಿಶ್ವಮಂಗಳ ಆಡಳಿತ ಅಧ್ಯಕ್ಷರಾದ ಪ್ರೊ.ಜಗದೀಶ್ ಪ್ರಸಾದ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸದ ಜೊತಗೆ ನಾರಾಯಣ ಗುರು, ಬಸವಣ್ಣ ,ಗಾಂಧೀಜಿ ಯವರಂತಹ ಮಹಾತ್ಮರ ಆದರ್ಶ ತತ್ವಗಳನ್ನು ತಿಳಿಯಪಡಿಸುವ ಕಾರ್ಯ ಅಗತ್ಯವಾಗಿ ಆಗಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಚಿತ್ರನಟಿ ವಂಶಿ ರತ್ನಕುಮಾರ್, ತೃಷಾ‌ ಹಾಗೂ ಫಾತಿಮತ್ ನಿಶಾ ಅವರನ್ನು ಶೈಕ್ಷಣಿಕ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ವಿವಿದ ವಿಭಾಗಗಳ ಮುಖ್ಯಸ್ಥರಾದ ಶೋಭಾವತಿ ಬಿ, ಪ್ರಿಯಾ ಎನ್, ಹಂಸಗೀತ ಅವರು ವಾರ್ಷಿಕ‌ ವರದಿ ಮಂಡಿಸಿದರು.

ಸಿಂಡಿಕೇಟ್ ಸದಸ್ಯರಾದ ಅಚ್ಯುತ ಗಟ್ಟಿ, ಕಾರ್ಯದರ್ಶಿ ಡಾ.ಗೋವಿಂದ ರಾಜು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೀವ್ ನಾಯ್ಜ್ ಮೊದಲಾದವರು ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿಮಾ ಡಿ ಶೆಟ್ಟಿ ಸ್ಬಾಗತಿಸಿದರು. ಕೋಶಾಧಿಕಾರಿ ಸುಬ್ಬ ನಾಯ್ಕ್ ಅವರು ವಂದಿಸಿದರು. ಮಾನ್ವಿ ಎಸ್ ಹಾಗೂ ಮಹಮ್ಮದ್ ಝಹೀದ್ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

By UllalaVaniJune 26, 20260

ಅಡುಗೆ ಅನಿಲವು ಇಂದು ಪ್ರತಿಯೊಂದು ಕುಟುಂಬದ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಕೆಲವು ಗ್ಯಾಸ್ ಏಜೆನ್ಸಿಗಳಲ್ಲಿ ನಡೆಯುತ್ತಿದೆ ಎನ್ನಲಾದ…

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026
1 2 3 … 1,985 Next
Automatic YouTube Gallery

ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ

ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
Now Playing
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ ...
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
Now Playing
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ? ...
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version