Site icon Ullalavani

ಶ್ರೀ ಉಮಾಮಹೇಶ್ವರಿ ದೇವಸ್ಥಾನ ದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ನೀಡಿ ಡಾ.ವಿರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಶ್ರೀ ಉಮಾಮಹೇಶ್ವರಿ ದೇವಸ್ಥಾನ ದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ನೀಡಿ ಆಮಂತ್ರಿಸಲಾಯಿತು.


‌ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರ್ ಎ ಜೆ ಶೇಖರ್ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಸತೀಶ್ ಕುಂಪಲ ,ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಅತ್ತಾವರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡ್, ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಅಧ್ಯಕ್ಷರಾದ ಜೀವನ್ ತೊಕ್ಕೊಟ್ಟು, ಉಗ್ರಾಣ ಸಮಿತಿ ಪ್ರಧಾನ ಸಂಚಾಲಕರಾದ ಭಾಸ್ಕರ್ ಗಟ್ಟಿ, ಮೊಕ್ತೇಸರ್ ಡಾ ಆರ್ ಕೆ ಶೆಟ್ಟಿ , ಸೇವಾ ಸಮಿತಿ ಅಧ್ಯಕ್ಷ ರಾದ ದಿನೇಶ್ ರೈ ಕಳ್ಳಿಗೆ , ಕರುಣಾಕರ್ ಶೆಟ್ಟಿ , ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ , ಕೋಶಾಧಿಕಾರಿ ಆನಂದ್ ಶೆಟ್ಟಿ , ಶ್ರೀರಿಶ್ ಕಾಪಿಕಾಡ್ , ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪ್ರಜ್ವಲ್ ಗಟ್ಟಿ , ಪೊಸ ಕುರಲ್ , ಅಬ್ಬಕ್ಕ ಟಿವಿ ಮಾಧ್ಯಮದವರು ಉಪಸ್ಥಿತರಿದ್ದರು,

Exit mobile version