Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮುಲ್ಕಿಯಲ್ಲಿ ಸುಲಿಗೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

UllalaVaniBy UllalaVaniJanuary 2, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮುಲ್ಕಿ,ಜ.2: ಎಮ್ಮೆ ಹಾಗೂ ಹಸುಗಳನ್ನು ಹೊಂದಿದ್ದ ವ್ಯಕ್ತಿಯೋರ್ವರ ಸುಲಿಗೆಗೆ ಯತ್ನಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬAಧಿಸಿದ0ತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬುವವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಅಬೂಬಕ್ಕರ್ ಅವರ ಬಳಿ ಮೂವರು ಜೋಡಿ ಎಮ್ಮೆ, ಹಾಲು ನೀಡುವ ಐದು ಹಸುಗಳು ಹಾಗೂ ಇನ್ನಿತರ ಎತ್ತು-ಎಮ್ಮೆಗಳನ್ನು ಸಾಕುತ್ತಿದ್ದರು. ಇತ್ತೀಚೆಗೆ ಅವರ ಎಮ್ಮೆಗಳು ಕಂಬಳ ಕೂಟದಲ್ಲಿ ಬಹುಮಾನ ಗೆದ್ದಿದ್ದವು.

ಪಕ್ಕದ ಗ್ರಾಮದಿಂದ ಬಂದಿದ್ದ ಮೂವರು ಆರೋಪಿಗಳು ಅಬೂಬಕ್ಕರ್ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಬೂಬಕ್ಕರ್ ಅವರ ತಂದೆ ಶಂಶುದ್ದೀನ್ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅಬೂಬಕ್ಕರ್ ಅವರು ಮಧ್ಯಪ್ರವೇಶಿಸಿ ತಂದೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರು ಅಬೂಬಕ್ಕರ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಸೌಹಾರ್ದತೆಯಿಂದ ಜೀವನ ನಡೆಸುತ್ತಿರುವ ಗ್ರಾಮಸ್ಥರು, ಅಬೂಬಕ್ಕರ್ ಅವರ ಕುಟುಂಬದೊAದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಸಹಕರಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತಲೆಮರೆಸಿಕೊಂಡಿರುವ ಮತ್ತೊರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳ ಪೈಕಿ ಒರ್ವ ತಾನು ಸಂತ್ರಸ್ತನೆಔದು ಬಿಂಬಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದ ಎನ್ನಲಾಗಿದೆ. ಆದರೆ, ಘಟನೆಯ ವೀಡಿಯೋಗಳು ಲಭ್ಯವಿದ್ದು, ಸತ್ಯಾಂಶ ಬಯಲಿಗೆ ಬಂದಿದೆ.

ಬAಧಿತರ ಪೈಕಿ ಇಬ್ಬರು ಆರೋಪಿಗಳ ಮೇಲೆ ಈಗಾಗಲೇ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಭ್ಯವಿರುವ ಎಲ್ಲಾ ವೀಡಿಯೋ ತುಣುಕುಗಳನ್ನು ಪರಿಶೀಲಿಸಿದ ನಂತರ ಹೆಚ್ಚಿನ ಮಾಹಿತಿ ಬೆಳಕಿಗೆ ಬರಲಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ದಿನಾಚರಣೆ: ವಂಶವೃಕ್ಷ ಸ್ಪರ್ಧೆ

August 15, 2026

ಉರ್ವಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 15, 2026

ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲದಿಂದ 80ನೇ ಸ್ವಾತಂತ್ರ್ಯೋತ್ಸವ

August 15, 2026

Comments are closed.

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ದಿನಾಚರಣೆ: ವಂಶವೃಕ್ಷ ಸ್ಪರ್ಧೆ

By UllalaVaniAugust 15, 20260

ಮಂಗಳೂರು: ರಾಷ್ಟ್ರೀಯ ಪೋಷಕರ ದಿನಾಚರಣೆಯ ಅಂಗವಾಗಿ ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ಕಬ್ಸ್ ಮತ್ತು ಬುಲ್‌ಬುಲ್ಸ್ ಮಕ್ಕಳಿಗಾಗಿ ‘ವಂಶವೃಕ್ಷ’ (Family Tree)…

ಉರ್ವಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 15, 2026

ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲದಿಂದ 80ನೇ ಸ್ವಾತಂತ್ರ್ಯೋತ್ಸವ

August 15, 2026

ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿ ಬಟ್ಟೆದಡಿ ಕುತ್ತಾರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026
1 2 3 … 2,062 Next
Automatic YouTube Gallery

ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ

ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ  ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ
Now Playing
ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version