Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಈ ಬಾರಿಯ ನರಿಂಗಾನ ಕಂಬಳದ ವಿಶೇಷತೆಗಳೇನು..??

UllalaVaniBy UllalaVaniJanuary 6, 2026Updated:January 6, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು;ನರಿoಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಾಲ್ಕನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.10 ಆರಂಭಗೊಳ್ಳಲಿದೆ ಎಂದು ನರಿಂಗಾನ ಕಂಬಳ ಸಮಿತಿಯ ಅಧ್ಯಕ್ಷರು, ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೋರ್ಲ-ಬೋಳ ನರಿಂಗಾನದಲ್ಲಿ ನಡೆಯಲಿರುವ ಕಂಬಳೋತ್ಸವವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನAನ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಮ್.ಮೋಹನ್ ಆಳ್ವ ದೀಪ ಬೆಳಗಿಸಲಿದ್ದಾರೆ. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸುವರು. ವಿವಿಧ, ಧಾರ್ಮಿಕ, ಸಾಮಾಜಿಕ ಸೇರಿದಂತೆ ಗಣ್ಯರು, ವಿವಿಧ ಕ್ಷೇತ್ರಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಎಚ್ ಕೆ ಪಾಟೀಲ್ , ಕಾರ್ಮಿಕ ಸಚಿವರಾಗಿರುವ ಸಂತೋಷ್ ಲಾಡ್, ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಂಸದ ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜು ಮೋಹನ್ ಉನ್ನಿತ್ತನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇAದ್ರ ಕುಮಾರ್, ಬಂಜಾರ ಗ್ರೂಫ್ ಆಫ್ ಹೊಟೇಲ್ಸ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಸೋ, ಅದಾನಿ ಗ್ರೂಪಿನ ಪ್ರೆಸಿಡೆಂಟ್ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಕುಮಾರ್ ಆಳ್ವ, ನ್ಯಾಷನಲ್ ಕಮಿಷನ್ ಫಾರ್ ಎಲೈಡ್ ಅಂಡ್ ಹೆಲ್ತ್ ಕೇರ್ ಫ್ರೊಪೆಶನ್ಸ್ ಕರ್ನಾಟಕ ಚೇರ್ಮನ್ ಡಾ.ಯು.ಟಿ.ಇಫ್ತಿಕಾರ್ ಅಲಿ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ಉದ್ಯಮಿಗಳು, ಯುನಿವರ್ಸಿಟಿಗಳ ಕುಲಾಧಿಪತಿಗಳು, ಧಾರ್ಮಿಕ ಪರಿಷತ್ ಸದಸ್ಯರು, ವಿವಿಧ ಪಕ್ಷಗಳ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಜಿಲ್ಲಾಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕಾರಿಯ ಜೋಕಟ್ಟೆ, ಸಹಕಾರ ರತ್ನ ಪುರಸ್ಕೃತ ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ್ ಕೋಟ್ಯಾನ್ ಹಾಗೂ ಬಾರ್ಕೂರು ಶಾಂತಾರಾಮ್ ಶೆಟ್ಟಿ, ಕರ್ನಾಟಕ ಕ್ರೀಡಾ ರತ್ನ ಭಾಸ್ಕರ್ ದೇವಾಡಿಗ, ವಿಶ್ವಕಪ್ ವಿಜೇತೆ, ಕಬಡ್ಡಿ ಆಟಗಾರ್ತಿ ಧನಲಕ್ಷಿö್ಮÃ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಪಂಬದ ಚಿಪ್ಪಾರು, ಪ್ರತಿಭಾನ್ವಿತ ವಿದ್ಯಾರ್ಥಿನಿ ಅಪೇಕ್ಯ ಪುಂಡಿಕಾಯಿ ಅವರನ್ನು ಸನ್ಮಾನಿಸಲಾಗುವುದು.

ವಿಶೇಷವೆಂದರೆ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಕೋಣಗಳ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ನೀಡಿ ಗೌರವಿಸಲಾಗುವುದು.

ನರಿಂಗಾನ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನ.12ರಂದು ನರಿಂಗಾನ ಗ್ರಾಮೋತ್ಸವ ಎಂಬ ವಿಶೇಷ ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ, ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನೃತ್ಯವೈಭವ, ಸಂಗೀತ ರಸಮಂಜರಿ ಕ್ರೀಡಾಕೂಟಗಳು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಕಣಚೂರು ಸಮೂಹ ಸಂಸ್ಥೆಯ ಚೇರ್‌ಮ್ಯಾನ್ ಯು.ಕೆ.ಮೋನು, ಉಪಾಧ್ಯಕ್ಷರಾದ ಮ್ಯಾಕ್ಸಿಯಂ ಡಿ’ಸೋಜ ಉಪಸ್ಥಿತರಿದ್ದರು.

ಕನೆ ಹಲಗೆ ವಿಭಾಗದಲ್ಲಿ ಏಳೂವರೆ ಕೋಲು ನೀರು ಹಾಯಿಸುವ ಕೋಣಗಳ ತಂಡಕ್ಕೆ 1 ಪವನ್ ಚಿನ್ನ ಹಾಗೂ ಟ್ರೋಫಿ, ಆರೂವರೆ ಕೋಲು ನೀರು ಹಾಯಿಸುವ ಕೋಣಗಳಿಗೆ ಮುಕ್ಕಾಲು ಪವನ್ ಚಿನ್ನ ಹಾಗೂ ಟ್ರೋಫಿ ನೀಡಲಾಗುವುದು. ಅಡ್ಡ ಹಲಗೆ ವಿಭಾಗದ ಪ್ರಥಮ ವಿಜೇತ ಕೋಣಗಳ ತಂಡಕ್ಕೆ 1ಪವನ್ ಚಿನ್ನ, ದ್ವಿತೀಯ ಸ್ಥಾನ ಅರ್ಧ ಪವನ್, ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಕ್ಕೆ ತಲಾ ಕಾಲ್ ಪವನ್ ಚಿನ್ನದೊಂದಿಗೆ ಟ್ರೋಫಿ ನೀಡಿ ಗೌರವಿಸಲಾಗುವುದು.
ಹಗ್ಗ ಸೀನಿಯರ್ ವಿಭಾಗದಲ್ಲಿ ಪ್ರಥಮ 2 ಪವನ್, ದ್ವಿತೀಯ 1ಪವನ್, ತೃತೀಯ ಹಾಗೂ ಚತುರ್ಥ ಅರ್ಧ ಪವನ್ ಚಿನ್ನದ ಜೊತೆ ಟ್ರೋಫಿ ನೀಡಲಾಗುವುದು. ನೇಗಿಲು ಸೀನಿಯರ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಗಳಿಗೆ ತಲಾ ಅರ್ಧ ಪವನ್ ಚಿನ್ನ ಹಾಗು ಟ್ರೋಫಿ ನೀಡಲಾಗುವದು. ನೇಗಿಲು ಹಾಗೂ ಹಗ್ಗ ಜೂನಿಯರ್ ವಿಭಾಗದಲ್ಲಿ ಪ್ರಥಮ ಒಂದು ಪವನ್, ದ್ವಿತೀಯ ಅರ್ಧ ಹಾಗೂ ತೃತೀಯ ಮತ್ತು ಚತುರ್ಥ ಕಾಲ್ ಪವನ್ ಚಿನ್ನ ಹಾಗೂ ಟ್ರೋಫಿ ನೀಡಲಾಗುವುದು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕುಂಪಲ ಶಿವಪುರ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

October 9, 2026

ಮೈತ್ರಿ ಮಲ್ಲಿ ವಿಕಾಸ್: ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ

October 9, 2026

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಕುಂಪಲ ಶಿವಪುರ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ

By UllalaVaniOctober 9, 20260

ಉಳ್ಳಾಲ:ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಅ.11ರಿಂದ ಅ.20ರ ವರೆಗೆ ಶರವನ್ನವರಾತ್ರಿ ಮಹೋತ್ಸವವು ನಡೆಯಲಿದ್ದು . ಈ ಪ್ರಯುಕ್ತ ಪ್ರತಿದಿನ…

ಮೈತ್ರಿ ಮಲ್ಲಿ ವಿಕಾಸ್: ಮಂಗಳೂರಿನಿಂದ ಪ್ಯಾರಿಸ್ ರನ್‌ವೇವರೆಗೆ— ಸೌಂದರ್ಯ, ಆತ್ಮವಿಶ್ವಾಸ ಮತ್ತು ಹೆಮ್ಮೆಯ ಪಯಣ

October 9, 2026

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ದೇಶದ ಹಿತಾಸಕ್ತಿ ರಕ್ಷಣೆಗೆ ವಾಯುಶಕ್ತಿಯೇ ಪ್ರಮುಖ ಅಸ್ತ್ರ – ವಾಯುಪಡೆ ಮುಖ್ಯಸ್ಥ ಎ.ಪಿ. ಸಿಂಗ್

October 8, 2026
1 2 3 … 2,129 Next
Automatic YouTube Gallery

||DASARA ELEPHANT|| ಮೈಸೂರು ದಸರಾ ಅಂಬಾರಿ ಸಾರಥಿ ಆಯ್ಕೆಯಲ್ಲಿ ಮಹತ್ವದ ತಿರುವು....!!

ಮೈಸೂರು ದಸರಾ ಅಂಬಾರಿ ಸಾರಥಿ ಆಯ್ಕೆಯಲ್ಲಿ ಮಹತ್ವದ ತಿರುವು....!!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||DASARA ELEPHANT||  ಮೈಸೂರು ದಸರಾ ಅಂಬಾರಿ ಸಾರಥಿ ಆಯ್ಕೆಯಲ್ಲಿ ಮಹತ್ವದ ತಿರುವು....!!
Now Playing
||DASARA ELEPHANT|| ಮೈಸೂರು ದಸರಾ ಅಂಬಾರಿ ಸಾರಥಿ ಆಯ್ಕೆಯಲ್ಲಿ ಮಹತ್ವದ ತಿರುವು....!!
ಮೈಸೂರು ದಸರಾ ಅಂಬಾರಿ ಸಾರಥಿ ಆಯ್ಕೆಯಲ್ಲಿ ಮಹತ್ವದ ತಿರುವು....!! 📍 Ullal | ...
ಮೈಸೂರು ದಸರಾ ಅಂಬಾರಿ ಸಾರಥಿ ಆಯ್ಕೆಯಲ್ಲಿ ಮಹತ್ವದ ತಿರುವು....!!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani ...
for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ASSAIGOLI ಅ.11: ಸ್ವದೇಶಿ ಉತ್ಪನ್ನಗಳ ಮೇಳದ  ಡಿಟೇಲ್ಸ್ ಇಲ್ಲಿದೆ....||complete details||
Now Playing
ASSAIGOLI ಅ.11: ಸ್ವದೇಶಿ ಉತ್ಪನ್ನಗಳ ಮೇಳದ ಡಿಟೇಲ್ಸ್ ಇಲ್ಲಿದೆ....||complete details||
ಚಿತ್ರಕಲೆ, ರಸಪ್ರಶ್ನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ `ವಿಕಸಿತ ಭಾರತ' ...
ಚಿತ್ರಕಲೆ, ರಸಪ್ರಶ್ನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

`ವಿಕಸಿತ ಭಾರತ' ಪರಿಕಲ್ಪನೆಯಡಿ ಉಳ್ಳಾಲ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಸಾಧನೆಗಳು ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಕುರಿತು ರಸಪ್ರಶ್ನೆ ಸ್ಪರ್ಧೆ :ಹವ್ಯಾಸಿ ಮೆಲೋಡೀಸ್ ತಂಡದಿoದ ಗಾಯನ ...


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version