Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
KARNATAKA

ಅಡಿಕೆ ಬೆಳೆಯುವುದು ಸುಲಭನಾ..? ಹಾಗಾದರೆ ಈ ವರದಿ ಓದಿ

UllalaVaniBy UllalaVaniJanuary 7, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕರ್ನಾಟಕ; ಅಡಿಕೆ ಬೆಳೆಗಳನ್ನು ಇತರೆ ಬೆಳೆಗಳಿಗೆ ಹೋಲಿಸಿದರೆ ಬೆಳೆಯುವುದು ಸುಲಭ. ಒಮ್ಮೆ ಗಿಡ ನೆಟ್ಟರೆ ಮುಗೀತು. ಉಳಿದ ಬೆಳೆಗಳಷ್ಟು ಪಾಲನೆ ಇವಕ್ಕೆ ಬೇಕಿಲ್ಲ. ಆದಾಯವೂ ಭರ್ಜರಿಯಾಗಿ ಬರುತ್ತೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದ್ರೆ ವಾಸ್ತವದಲ್ಲಿ ಅಡಿಕೆ ಬೆಳಗಾರರ ಗೋಳು ಒಂದೆರಡಲ್ಲ. ಸುಳಿ ರೋಗ, ಕೊಳೆ ರೋಗ ಹೀಗೆ ನಾನಾ ಸಂಕಷ್ಟಗಳನ್ನು ಇವರು ಎದುರಿಸುತ್ತಿದ್ದಾರೆ.

ಇವುಗಳ ಪಟ್ಟಿಗೆ ಈಗ ಎಲೆಚುಕ್ಕಿ ರೋಗವೂ ಸೇರ್ಪಡೆಯಾಗಿರೋದು, ಅಡಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದೆ. ಈ ನಡುವೆ ಕೇಂದ್ರ ಸರ್ಕಾರ ವಿದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಕಾರಣ ಬೆಳೆಗೆ ಉತ್ತಮ ಬೆಲೆಯ ನಿರೀಕ್ಷೆಯೂ ಹುಸಿಯಾಗಿದೆ.ಕರ್ನಾಟಕ ರಾಜ್ಯದಲ್ಲಿ ಹೆಚ್ಚಿರುವ ಕೊಳೆ ಮತ್ತು ಎಲೆ ಚುಕ್ಕಿ ರೋಗಕ್ಕೆ ರೈತರು ಅಕ್ಷರಶಃ ನಲುಗಿದ್ದಾರೆ. ಕೊಳೆ ರೋಗದ ಕಾರಣ ಅಡಿಕೆ ಉದುರಿ ಹಾಳಾದರೆ, ಹಿಡಿಮುಂಡಿ ರೋಗದಿಂದ ಮೇಲ್ಭಾಗ ಸಂಪೂರ್ಣ ಒಣಗಿ ಅಡಿಕೆ ಗಿಡಗಳು ಸಾಯುತ್ತಿವೆ. ಇದು ಸಾಲದಕ್ಕೆ ಎಲೆಚುಕ್ಕಿ ರೋಗವೂ ಗಿಡಗಳನ್ನು ಬಾಧಿಸುತ್ತಿರುವ ಕಾರಣ ಬೆಳೆ ಹಾಗಿರಲಿ, ಅಡಿಕೆ ಗಿಡಗಳನ್ನ ಉಳಿಸಿಕೊಳ್ಳುವುದೇ ಸವಾಲಿನ ಕೆಲಸವಾಗಿದೆ. ಮಲೆನಾಡು ಭಾಗದಲ್ಲಿ ಅಡಿಕೆ ಇಳುವರಿ ಶೇ. 50ಕ್ಕಿಂತ ಕಡಿಮೆಯಾಗಿದೆ. ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಈ ರೋಗಗಳು ವ್ಯಾಪಿಸುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರುವಲ್ಲಿ ಕೃಷಿ ವಿಜ್ಞಾನಿಗಳೂ ವಿಫಲರಾಗಿದ್ದಾರೆ ಎನ್ನುವುದು ರೈತರ ಆರೋಪ.

ದೇಶದಲ್ಲಿ ಉತ್ಪಾದನೆ ಆಗುವ 14 ಲಕ್ಷ ಟನ್ ಅಡಿಕೆಯ ಪೈಕಿ ಸುಮಾರು 10 ಲಕ್ಷ ಟನ್ ಕರ್ನಾಟಕವೇ ಉತ್ಪಾದಿಸುತ್ತದೆ. ಅಂದ್ರೆ ಶೇ. 80ರಷ್ಟು ಅಡಿಕೆಯನ್ನು ಬೆಳೆಯುವ ಮೂಲಕ ಸಿಂಹಪಾಲು ಕರ್ನಾಟಕ ರಾಜ್ಯ ಹೊಂದಿದೆ. ದೇಶಕ್ಕೆ ಅಗತ್ಯವಿರುವಷ್ಟು ಅಡಿಕೆ ನಮ್ಮಲ್ಲೇ ಉತ್ಪಾದನೆ ಆಗುವಾಗ ವಿದೇಶಗಳಿಂದ ಆಮದು ಯಾಕೆ ಎಂದು ರೈತರು ಪ್ರಶ್ನಿಸಿದ್ದಾರೆ. ಕ್ವಿಂಟಾಲ್‌ಗೆ 64 ರಿಂದ 65 ಸಾವಿರ ರೂಪಾಯಿ ವರೆಗೂ ಹೋಗಿದ್ದ ಅಡಿಕೆ ಬೆಲೆ ಈಗ ಕುಸಿದಿದೆ. ಭೂತಾನ್, ಮಯನ್ಮಾರ್, ಶ್ರೀಲಂಕಾಗಳಿAದ ಕಳಪೆ ಗುಣಮಟ್ಟದ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿರೋದು, ಕರ್ನಾಟಕ ರಾಜ್ಯದಲ್ಲಿ ಗುಣಮಟ್ಟದ ಅಡಿಕೆ ಬೆಳೆಯುವ ಬೆಳೆಗಾರರಿಗೆ ಅನ್ಯಾಯಮಾಡಿದಂತಾಗಿದೆ. ಕರ್ನಾಟಕ ಸೇರಿ ದೇಶದಲ್ಲಿರುವ ಅಡಿಕೆ ಬೆಳೆಗಾರರಿಗೆ ಇದು ದೊಡ್ಡ ಹೊಡೆತ ಕೊಟ್ಟಿದೆ ಎಂದು ರೈತರು ಅಲವತ್ತುಕೊಂಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 9ರಂದು “ಅಖಂಡ ಭಾರತ ಸಂಕಲ್ಪ ದಿನ”

August 7, 2026

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

August 6, 2026

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ

August 6, 2026

Comments are closed.

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 9ರಂದು “ಅಖಂಡ ಭಾರತ ಸಂಕಲ್ಪ ದಿನ”

By UllalaVaniAugust 7, 20260

ಹಿಂದು ಜಾಗರಣ ವೇದಿಕೆ ಉಳ್ಳಾಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆಯ ಆಶ್ರಯದಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ಅಖಂಡ ಭಾರತ…

ಯುವತಿಯರೇ, ಬದುಕು ಅಂದರೆ ಸೋಲಿಗೆ ಶರಣಾಗುವುದು ಅಲ್ಲ

August 7, 2026

ಹೆಸರಾಂತ ರೂಪದರ್ಶಿ ಕೃತಿ ಬಂಗೇರ ಆತ್ಮಹತ್ಯೆಗೆ ಶರಣು..!

August 7, 2026

ಮಂಗಳೂರು ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ ನಿಧನ

August 7, 2026
1 2 3 … 2,050 Next
Automatic YouTube Gallery

ಲೈನ್‌ಮ್ಯಾನ್ ಶೇಖ್ ಜಮೀರ್ ಸಾ#ವು: ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

ವಿದ್ಯುತ್ ಶಾಕ್‌ನಿಂದ ಮೃ*ತಪಟ್ಟ ಶೇಖ್ ಜಮೀರ್ ಅವರ ಕುಟುಂಬಕ್ಕೆ ೧ಕೋಟಿ ೩೨ಲಕ್ಷ ಪರಿಹಾರ ಸೇರಿದಂತೆ ತಿಂಗಳ ಭತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಲೈನ್‌ಮ್ಯಾನ್ ಶೇಖ್ ಜಮೀರ್ ಸಾ#ವು: ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ
Now Playing
ಲೈನ್‌ಮ್ಯಾನ್ ಶೇಖ್ ಜಮೀರ್ ಸಾ#ವು: ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ
ವಿದ್ಯುತ್ ಶಾಕ್‌ನಿಂದ ಮೃ*ತಪಟ್ಟ ಶೇಖ್ ಜಮೀರ್ ಅವರ ಕುಟುಂಬಕ್ಕೆ ೧ಕೋಟಿ ೩೨ಲಕ್ಷ ...
ವಿದ್ಯುತ್ ಶಾಕ್‌ನಿಂದ ಮೃ*ತಪಟ್ಟ ಶೇಖ್ ಜಮೀರ್ ಅವರ ಕುಟುಂಬಕ್ಕೆ ೧ಕೋಟಿ ೩೨ಲಕ್ಷ ಪರಿಹಾರ ಸೇರಿದಂತೆ ತಿಂಗಳ ಭತ್ಯೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
Now Playing
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು ...
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅನಧಿಕೃತ ಅಂಗಡಿಗಳ ತೆರವು ಆರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version