Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳು ಇನ್ನೂ ನಾಪತ್ತೆ…!

UllalaVaniBy UllalaVaniJanuary 19, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ, ಜ. 19 : ದೇಶದೆಲ್ಲೆಡೆ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಒಂದು ವರ್ಷ. ಆದರೆ ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ತಮಿಳುನಾಡು, ಮಹಾರಾಷ್ಟ್ರ ಪೊಲೀಸರ ಸಹಕಾರದಲ್ಲಿ ಕಾರ್ಯಾ ಚರಣೆ ನಡೆಸಿದ್ದ ಮಂಗಳೂರು ಪೊಲೀಸರು ಪ್ರಕರಣ ನಡೆದು ನಾಲ್ಕು ದಿನದೊಳಗೆ ನಾಲ್ವರು ಆರೋಪಿಗಳ ಸಹಿತ ಎಲ್ಲ 13.50 ಕೋ.ರೂ. ಮೌಲ್ಯದ 18 ಕೆಜಿ 360 ಗ್ರಾಂ ಚಿನ್ನ ಹಾಗೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ದರೋಡೆ ಯಾಗಿದ್ದ ಸೊತ್ತುಗಳು ಸಿಕ್ಕಿರುವುದ ರಿಂದ ಬಾಕಿ ಆರೋಪಿಗಳ ಬಂಧನಕ್ಕೆ ಪೊಲೀಸರು ಆಸಕ್ತಿ ತೋರಿಸಿರಲಿಲ್ಲ. ಈಗಾಗಲೇ ಬಂಧಿತರಿಗೂ ಉಳಿದ ಮೂವರಿಗೂ ಯಾವುದೇ ಮಾಹಿತಿ, ಪರಿಚಯವಿಲ್ಲ. ಅವರು ಬೇರೆಯೇ ತಂಡದ ಸದಸ್ಯರು. ಹಾಗಾಗಿ ಅವರ ಬಂಧನ ಪೊಲೀಸರಿಗೂ ಸವಾಲಾಗಿದೆ.ಪ್ರಸ್ತುತ ಕಮಿಷನರ್‌ ಸುಧೀರ್‌ಕುಮಾರ್‌ ರೆಡ್ಡಿ ಮತ್ತು ಪ್ರಕರಣದ ತನಿಖಾಧಿಕಾರಿ ಮಂಗಳೂರು ನಗರ ದಕ್ಷಿಣ ಎಸಿಪಿ ವಿಜಯ ಕ್ರಾಂತಿ ಅವರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಜತೆಗೆ ಬಂಧಿತ ಆರೋಪಿಗಳಿಗೆ ಹೈಕೋರ್ಟ್‌ ನಲ್ಲಿಯೂ ಜಾಮೀನು ಸಿಗದಂತೆ ನ್ಯಾಯಾಲಯಕ್ಕೆ ಬಲಿಷ್ಠ ವರದಿ ಸಲ್ಲಿಸು ವಲ್ಲಿಯೂ ಯಶಸ್ವಿಯಾಗಿದ್ದಾರೆ.


ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳನ್ನು ಒಳಗೊಂಡ ಪ್ರಕರಣದಲ್ಲಿ ಆರೋಪಿಗಳ ಬಂಧನ ಮಾಡಿದ ಪೊಲೀಸರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿತ್ತು. ಅರ್ಹ ವಾಗಿಯೇ ಆಗಿನ ಕಮಿಷನರ್‌ಸಹಿತ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪೊಲೀಸರು ಮುಖ್ಯಮಂತ್ರಿ ಪದಕಕ್ಕೂ ಭಾಜನರಾಗಿದ್ದರು. ವಿಶೇಷ ಪ್ರಕರಣ ವೆಂದು ಪರಿಗಣಿಸಿದ ನ್ಯಾಯಾ ಲಯವೂ, ಚಿನ್ನಾಭರಣ ಮತ್ತು ನಗದನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಿದ್ದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿತ್ತು. ನಾಲ್ವರು ಜೈಲಿನಲ್ಲಿ ಸದ್ಯ ನಾಲ್ವರು ಪ್ರಮುಖ ಆರೋಪಿ ಗಳು 1 ವರ್ಷದಿಂದ ಜೈಲಿನಲ್ಲಿದ್ದಾರೆ.ನೇರವಾಗಿ ಭಾಗಿಯಾಗದ ಇಬ್ಬರನ್ನು ಜಿಲ್ಲಾ ನ್ಯಾಯಾಲಯ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ. ಪ್ರಮುಖ ಆರೋಪಿಗಳಾದ ತಮಿಳನಾಡಿನ ಮುರುಗಂಡಿ ಥೇವರ್‌ ಅಲಿಯಾಸ್‌ ಕುಮಾರ್‌ (37), ಯೋಶ್ವಾ ರಾಜೇಂದ್ರನ್‌ ಅಲಿಯಾಸ್‌ ಜೋಶ್ವಾ ರಾಜೇಂದ್ರನ್‌ (36), ಕಣ್ಣನ್‌ ಮಣಿ (36) ಮತ್ತು ದರೋಡೆ ಸಂಚು ರೂಪಿಸಿದ್ದ ಸ್ಥಳೀಯ ನಿವಾಸಿ ಶಶಿ ಥೇವರ್‌ ಅಲಿಯಾಸ್‌ ಭಾಸ್ಕರ ಬೆಳ್ಚಪಾಡ (70) ಜೈಲಿನಲ್ಲಿದ್ದಾರೆ. ಮುರುಗಂಡಿಯ ತಂದೆ ಷಣ್ಮುಗ ಸುಂದರಂ (65), ಶಶಿಯ ಸಹವರ್ತಿ ಮೊಹಮ್ಮದ್‌ ನಝೀರ್‌(66)ಗೆ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಜಾಮೀನು ನೀಡದ ಹೈಕೋರ್ಟ್‌ ಜೈಲಿನಲ್ಲಿರುವ ನಾಲ್ವರು ಜಾಮೀನು ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡಿ ದ್ದಾರೆ. ಆದರೆ ಜಿಲ್ಲಾ ಕೋರ್ಟ್‌ನಿಂದ ಹಿಡಿದು ಹೈಕೋರ್ಟ್‌ ವರೆಗೂ ಅವರ ಅರ್ಜಿಗಳು ವಜಾ ಆಗಿವೆ. ಇಬ್ಬರಿಗೆ ಗುಂಡೇಟು ಸ್ಥಳ ಮಹಜರು ವೇಳೆ ತಪ್ಪಿಸಿಕೊ ಳ್ಳಲು ಯತ್ನಿಸಿದ್ದ ಕಣ್ಣನ್‌ ಮಣಿ ಮತ್ತು ಮುರುಗಂಡಿಗೆ ಪೊಲೀಸರು ಗುಂಡಿನ ರುಚಿಯನ್ನೂ ತೋರಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಮಾತೃಶ್ರೀ ಬಡಾವಣೆಯ ಮಮತಾ ಶೆಟ್ಟಿ ಮತ್ತು ಅಗಸ್ಟಿನ್ ರ ಮನೆಯ ದಾರಿಗೆ ಅನುದಾನ ಮಂಜೂರಾದರೂ, ಟೆಂಡರ್‌ ಪೂರ್ಣಗೊಂಡಿಲ್ಲ : ಕೌನ್ಸಿಲರ್‌ ಹರೀಶ್‌ ರಾವ್‌ ಮಡ್ಯಾರ್

By UllalaVaniJune 26, 20260

ಕೋಟೆಕಾರು: 11ನೇ ವಾರ್ಡಿನ ಶಾಸ್ತಾವು ಮಾತೃಶ್ರೀ ಬಡಾವಣೆಯ ನಿವಾಸಿ ಮಮತಾ ಶೆಟ್ಟಿ ಮತ್ತು ಅಗಸ್ಟಿನ್ ಅವರ ಮನೆಗೆ ಹೋಗಲು ಇರುವ…

ʻಶಾಸಕರು ಅರ್ಧ ಬಿಟ್ಟ ಕಾಂಕ್ರೀಟಿಕರಣವನ್ನು ನಾನೇ ಪೂರ್ಣಗೊಳಿಸುತ್ತೇನೆ ʼ : ಅಧ್ಯಕ್ಷೆ ದಿವ್ಯಾ ಸತೀಶ್‌ ಶೆಟ್ಟಿ , ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ ಭರವಸೆ

June 26, 2026

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026
1 2 3 … 1,986 Next
Automatic YouTube Gallery

೫ ಲಕ್ಷ ರೂ.ಸಣ್ಣ ರಸ್ತೆ ಕಾಮಗಾರಿಗೆ ಸಚಿವ ಯು.ಟಿ.ಖಾದರ್‌ ಅವರು ರಾಜಕೀಯ ಪ್ರದರ್ಶನಕ್ಕಾಗಿ ಬರುವುದು ಬೇಡ.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ ರೂ.ಸಣ್ಣ  ರಸ್ತೆ ಕಾಮಗಾರಿಗೆ   ಸಚಿವ ಯು.ಟಿ.ಖಾದರ್‌ ಅವರು   ರಾಜಕೀಯ ಪ್ರದರ್ಶನಕ್ಕಾಗಿ ಬರುವುದು ಬೇಡ.
Now Playing
೫ ಲಕ್ಷ ರೂ.ಸಣ್ಣ ರಸ್ತೆ ಕಾಮಗಾರಿಗೆ ಸಚಿವ ಯು.ಟಿ.ಖಾದರ್‌ ಅವರು ರಾಜಕೀಯ ಪ್ರದರ್ಶನಕ್ಕಾಗಿ ಬರುವುದು ಬೇಡ.
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
Now Playing
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ ...
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version