Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸರಕಾರದ ವತಿಯಿಂದ ಕನ್ನಡ ಭವನ ನಿರ್ಮಾಣಕ್ಕೆ ಜಾಗ ಮಂಜೂರು..!; ಡಾ.ಮಂಜುನಾಥ್ ಎಸ್ ರೇವಣಕರ್ ಸುದ್ದಿಗೋಷ್ಠಿ

UllalaVaniBy UllalaVaniJanuary 24, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು; ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತು ಘಟಕಕ್ಕೆ ಸರಕಾರದ ವತಿಯಿಂದ ಗುರುಪುರದ ವಾಮಂಜೂರಿನ ತಿರುವೆಲ್ ಗ್ರಾಮದಲ್ಲಿ ಅರ್ಧ ಎಕರೆ ಕನ್ನಡ ಭವನ ನಿರ್ಮಾಣಕ್ಕಾಗಿ ಜಾಗ ಮಂಜೂರಾಗಿದ್ದು, ಶೀಘ್ರದಲ್ಲೇ ಶಂಕು ನೆರೆವೇರಲಿದೆ ಎಂದು ಕಸಪಾ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರು ಡಾ.ಮಂಜುನಾಥ್ ಎಸ್ ರೇವಣಕರ್ ತಿಳಿಸಿದ್ದಾರೆ.

ಇವರು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭವನವು ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ರಾರಾಜಿಸಲಿದೆ ಎಂದು ಹೇಳಿದ್ದಾರೆ.

ಅಧ್ಯಕ್ಷರಾದ ಡಾ.ಮಂಜುನಾಥ ಎಸ್ ರೇವಣಕರ್ ಅವರ ಕಳೆದ ನಾಲ್ಕು ವರ್ಷಗಳ ನಿರಂತರ ಪರಿಶ್ರಮ ಮತ್ತು ಮುಂದಾಳತ್ವದಲ್ಲಿ ಈ ಜಾಗ ಮಂಜೂರಾಗಿದೆ. ತಾಲೂಕು ಮಟ್ಟದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಭವನವೊಂದರ ಅಗತ್ಯತೆಯನ್ನು ಮನಗಂಡು ಸರ್ಕಾರದ ಮಟ್ಟದಲ್ಲಿ ಸತತ ಹೋರಾಟವನ್ನು ನಡೆಸಿದ್ದರು. ಅದರ ಫಲವಾಗಿ ಇಂದು ಜಾಗ ಮಂಜೂರಾಗಿದೆ ಎಂದರೆ ತಪ್ಪಗಲಾರದು.

ಇನ್ನು ಈ ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಇದರ ಅಧ್ಯಕ್ಷರಾದ ಎಂ.ಪಿ ಶ್ರೀನಾಥ್ ಉಜಿರೆ, ಧರ್ಮದರ್ಶಿಯಾದ
ಹರಿಕೃಷ್ಣ ಪುನರೂರು, ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಗೌರವ ಕಾರ್ಯದರ್ಶಿಯಾದ ಮುರಳಿ ಮೋಹನ್ ಚೂಂತಾರು, ಗಣೇಶ್ ಪ್ರಸಾದ್ ಜಿ, ಕಾರ್ಯದರ್ಶಿ ಸುಭ್ರಾಯ ಭಟ್, ತಾಲೂಕು ಘಟಕದ ಪದಾಧಿಕಾರಿ ಮೀನಾಕ್ಷಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅಲ್ ಇಹ್ಸಾನ್ ಕಚೇರಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ: ಧ್ವಜಾರೋಹಣ

August 15, 2026

ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ಪೋಷಕರ ದಿನಾಚರಣೆ: ವಂಶವೃಕ್ಷ ಸ್ಪರ್ಧೆ

August 15, 2026

ಉರ್ವಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 15, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

By UllalaVaniAugust 16, 20260

ಕೋಟೆಕಾರು: ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ದಿವ್ಯ ಸತೀಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.ಸ್ಥಾಯಿ ಸಮಿತಿ ಅಧ್ಯಕ್ಷರಾದ ಧೀರಜ್ ಕುಸಾಲ್ ನಗರ,…

ಅಂಬ್ಲಮೊಗರು ಸರಕಾರಿ ಶಾಲೆಯಲ್ಲಿಸ್ವಾತಂತ್ರ್ಯ ದಿನಾಚರಣೆ

August 16, 2026

ಮಸ್ಜಿದ್ ಅಬ್ರಾರ್ ಆಡಳಿತ ಮಂಡಳಿಯ ಅಧೀನ ಸಂಸ್ಥೆ ದಾರುಲ್ ಉಲೂಮ್ ಮಹಿಳಾ ಕಾಲೇಜಿನಲ್ಲಿ ವಿಜೃಂಭಣೆ ಸ್ವಾತಂತ್ರ್ಯೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026
1 2 3 … 2,064 Next
Automatic YouTube Gallery

|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
Now Playing
|SALETHUR| ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ...
ಸ್ವಾತಂತ್ರ್ಯೋತ್ಸವಕ್ಕೆ ಸೌಹಾರ್ದತೆಯ ಮೆರುಗು; ಸಾಲೆತ್ತೂರಿನಲ್ಲಿ ಆಟೋ ಚಾಲಕ-ಮಾಲಕರ ಸಂಘದ ಮಾದರಿ ಕಾರ್ಯ

ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಪಾನೀಯ ವಿತರಿಸಿದ ಸಂಘದ ಸದಸ್ಯರು
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
Now Playing
ಆ.23ರಂದು ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ ...
ಕಟೀಲಿನಲ್ಲಿ `ಆತ್ಮ-ಪರಮಾತ್ಮ' ಜೀವನದ ಸತ್ಯ ದರ್ಶನ ಒಳ ಚಿಂತನ ಶಿಬಿರ; ಆಗಸ್ಟ್ 23ರಂದು ಭಾನುವಾರ ನಡೆಯಲಿರುವ ಶಿಬಿರ

ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಪ್ರವಚನ ಮತ್ತು ಮಾರ್ಗದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version