Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
KERALA

ಕನ್ನಡ ಗ್ರಾಮದಲ್ಲಿ ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ

UllalaVaniBy UllalaVaniJanuary 31, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60 ನೇ ಜನ್ಮ ವರ್ಷಾಚರಣೆಯನ್ನು ಗೋ- ಸೇವೆಯ ಮೂಲಕ ಗುರುತಿಸಿಕೊಳ್ಳುವುದಕ್ಕಾಗಿ ಕಾಸರಗೋಡು ಕನ್ನಡ ಗ್ರಾಮದ ಆವರಣದಲ್ಲಿ 2025 ನವಂಬರ್ 4 ರಂದು “ಕಾಸರಗೋಡು ಗೋ-ಕುಟೀರ”ಕ್ಕೆ ಎಡನೀರು ಮಠದ ಸಚ್ಚಿದಾನಂದ ಭಾರತೀ ಪಾದಂಗಳವರು ಭೂಮಿ ಪೂಜೆ ಸಲ್ಲಿಸಿ, “ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ ನೀಡಿದರು.

ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವುದಕ್ಕಾಗಿ ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಕಾಸರಗೋಡು ಗೋ-ಕ್ಷೇತ್ರ- ಗೋ-ಕುಟೀರವನ್ನು ಒಂದು ಧಾರ್ಮಿಕ ಶ್ರದ್ದಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ಸಾರ್ವಜನಿಕರು,ಹಾಗೂ ಗೋ ಭಕ್ತರ ಸಹಕಾರದಿಂದ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಬೃಹತ್ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ.

ರಾಜ್ಯದ ಪ್ರತಿಯೊಂದು ಮನೆ ಮನೆಗಳಿಂದ ಗೋವುಗಳಿಗೆ ಭಕ್ತಿ ಪೂರ್ವಕವಾಗಿ ಮೇವು, ಗೋ-ಆಹಾರವನ್ನು ಭಕ್ತಿ ಶ್ರದ್ಧೆಯಿಂದ “ಹೊರೆಕಾಣಿಕೆ-ಹಸಿರು ವಾಣಿ” ಮಾದರಿಯಲ್ಲಿ ದಿನನಿತ್ಯ ಗೋ ಸೇವೆಯನ್ನು ಸಲ್ಲಿಸುವ ಮೂಲಕ ಗೋ- ಸೇವಾ ಅಭಿಯಾನವನ್ನು ಪ್ರಾರಂಭಿಸುವ ಉದ್ದೇಶವನ್ನು ಹೊಂದಲಾಗಿದೆ.

ಗೋ- ಭಕ್ತರ ಕುಟುಂಬಸ್ಥರ ಮಕ್ಕಳಿಗೆ ದೇಸಿ ಗೋವಿನ ಹಾಲಿನ ಬಳಕೆಯ ಉದ್ದೇಶದಿಂದ ಹಿಂದು ಸಮಾಜದ ಪ್ರತಿ ಕುಟುಂಬದವರು,ಕ್ಷೇತ್ರಗಳು, ಮಠ, ಮಂದಿರ, ದೈವಸ್ಥಾನ, ದೇವಸ್ಥಾನಗಳ ಧಾರ್ಮಿಕ ಉತ್ಸವ ಕಾರ್ಯಕ್ರಮಗಳಿಗೆ ಗೋಮೂತ್ರ,ಪಂಚಗವ್ಯ ಹಾಗೂ ಗೋ-ಸಗಣಿ ಗೋಮಯ ಪೂಜಾ ಇತ್ಯಾದಿ ಅವಶ್ಯಕತೆ ಇರುವವರಿಗೆ, ನಮ್ಮ ಕಾಸರಗೋಡು “ಗೋ-ಕುಟೀರ”ದಲ್ಲಿ ದಿನನಿತ್ಯ ನಿರಂತರವಾಗಿ ದೊರಕುವಂತೆ ಮಾಡಲು ಉದ್ದೇಶಿಸಲಾಗಿದೆ.
2025 ರ ದೀಪಾವಳಿ ಹಬ್ಬದ ಗೋ ಪೂಜೆಯ ದಿನದಂದು ಗೋ ಸಂಭ್ರಮವನ್ನು ಶ್ರದ್ಧಾ ಪೂರ್ವಕವಾಗಿ ಆಚರಿಸಿ ಗೋ- ಸಂಕಲ್ಪ ಮಾಡಲಾಯಿತು.

ಗೋ-ಕುಟೀರದಲ್ಲಿ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆಯ ಹೊತ್ತು ಗೋವುಗಳಿಗೆ ಸ್ನಾನ ಮಾಡಿಸಿ ಗೋ ಗ್ರಾಸ ನೀಡಲಿಚ್ಚಿಸುವ ಗೋ ಸೇವಾ ಭಕ್ತರ ಕುಟುಂಬಸ್ಥರಿಗೆ ಗೌರವ ಪೂರ್ವಕವಾಗಿ ಆಹ್ವಾನ ನೀಡಲಾಗಿದೆ.
ಈ ದಿನದಿಂದಲೇ ಸಮುದಾಯದವರೆಲ್ಲರೂ ಸಕ್ರಿಯವಾಗಿ ಭಾಗವಹಿಸಿ, ಗೋ-ಮಾತೆಯ ಸೇವೆಯನ್ನು ಪ್ರತಿಯೊಂದು ಮನೆಯವರು, ಕುಟುಂಬದವರು ಶ್ರದ್ಧಾ ಭಕ್ತಿಯಿಂದ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಕುಟುಂಬದವರು ಒಂದು ದಿನ ಗೋಮಾತೆಯ ಸೇವೆ ಸಲ್ಲಿಸಿ ಅನುಗ್ರಹ ಪಡೆಯಲು,ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಗೋ-ಕ್ಷೇತ್ರ ಗೋ-ಕುಟೀರಕ್ಕೆ ಆಗಮಿಸಿ ಗೋ- ಸೇವೆಯೊಂದಿಗೆ ಕುಟುಂಬದವರು ಸಂಭ್ರಮವನ್ನು ಹಂಚಿಕೊಳ್ಳಲು ಉದ್ದೇಶಿಸಲಾಗಿದೆ.

ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಗೋ-ಗ್ರಾಸ ನೀಡಿ ಗೋ- ಆರತಿಯನ್ನು ಬೆಳಗಿಸಿ ಗೋ- ಸಂಕೀರ್ತನೆಯನ್ನು ಹಾಡಿ ಗೋಕುಟೀರದಲ್ಲಿ ಪ್ರಾರ್ಥನೆ ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಪಡೆದುಕೊಳ್ಳಬಹುದು. ಕಾಮಧೇನು ಸ್ವರೂಪದ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ ವಿಶೇಷ ಸ್ಥಾನ ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುವುದು . ಗೋ ಪೂಜೆಯಂದು ಗೋವುಗಳಿಗೆ ಸ್ನಾನ ಮಾಡಿಸಿ, ಅರಶಿಣ, ಕುಂಕುಮ,ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಗೋ- ಗ್ರಾಸ ನೀಡಿ ಅಷ್ಟ ಬಗೆಯ ಗೋ – ಭೋಜನವನ್ನು ಸಿದ್ಧಪಡಿಸಿ ಗೋ- ಆರತಿಯನ್ನು ಬೆಳಗಿಸಿ ಗೋ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ನಡೆಸಲಾಗುವುದು. ಕಾಸರಗೋಡು ಗೋ-ಕುಟೀರ ನಿರ್ಮಾಣಕ್ಕೆ ಸಹಕಾರ ನೀಡಿದ ಸಂಘ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಗೋ- ಸೇವಾ ದಾನಿಗಳ ಹೆಸರಿನಲ್ಲಿ ಅವರ ಕುಟುಂಬದ ಒಳಿತಿಗಾಗಿ ಗೋವುಗಳಿಗೆ ಗೋ-ಗ್ರಾಸ ಗೋ- ಆಹಾರವನ್ನು ನೀಡಿ ಗೋ- ಸಂಕೀರ್ತನೆಯೊಂದಿಗೆ ಗೋ- ಆರತಿಯನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಲಾಗುವುದು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದ ಕುತ್ತಾರು ದೇವಪ್ಪ ಕಂಪ ನಿಧನ…!!

May 7, 2026

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

May 7, 2026

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

May 7, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದ ಕುತ್ತಾರು ದೇವಪ್ಪ ಕಂಪ ನಿಧನ…!!

By UllalaVaniMay 7, 20260

ಕುತ್ತಾರು ಮೇ 7: ಮುನ್ನೂರು ಗ್ರಾಮದ ಕುತ್ತಾರು ಪ್ರದೇಶದ ಕಂಪ ಮನೆತನದ ದೇವಪ್ಪ ಕಂಪ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರಳ…

ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಉದ್ದೇಶದೊಂದಿಗೆ ವಿಜಯ ರೂರಲ್‌ ಡೆವಲಪ್ಮೆಂಟ್‌ ಫೌಂಡೇಶನ್‌ ಕಾರ್ಯಾಚರಣೆ : ರಾಜೇಶ್‌ ಖನ್ನಾ

May 7, 2026

ಮೇ 8ರಂದು ಕೆ ಸಿ ನಗರದಲ್ಲಿ ಸುನ್ನೀ ಆದರ್ಶ ಸಂಗಮ

May 7, 2026

ʻಆಪರೇಷನ್‌ ಸಿಂಧೂರʼ ಸಮರಕ್ಕೆ 1 ವರ್ಷ..!

May 7, 2026
1 2 3 … 1,900 Next
Automatic YouTube Gallery

ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!

ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
Now Playing
ಪ್ರಯಾಣಿಕರು ದುಡ್ಡು ನೀಡಿ ಟಿಕೆಟ್ ಬುಕ್ ಮಾಡಿದರೂ,ಜೀವದ ಜೊತೆ ಚೆಲ್ಲಾಟ..!
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ...
ಆನಂದ್ ಟ್ರಾವೆಲ್ಸ್ ವಿರುದ್ಧ ಆರೋಪ | ಖಾಸಗಿ ಬಸ್‌ಗಳ ನಿರ್ಲಕ್ಷ್ಯಕ್ಕೆ ಆಕ್ರೋಶ | ಪ್ರಯಾಣಿಕರ ಸುರಕ್ಷತೆ ಪ್ರಶ್ನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
Now Playing
ಮೇ.9-ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ; ಭಾಗಿಯಾಗುವಂತೆ ಬಿಜೆಪಿ ಕರೆ
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ...
ಮೇ.9ರಂದು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅಭಿಮಾನೋತ್ಸವ;ಬಿಜೆಪಿ ಮಂಗಳೂರು ಮಂಡಲದಿoದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳಲು ಕರೆ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version