Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಫೆ.6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ

UllalaVaniBy UllalaVaniFebruary 2, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.


”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ ಎಂದು ಮಾಹಿತಿ ನೀಡಿದರು.
ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, “ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.
ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, “ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6 ಹಾಡುಗಳನ್ನು ನಾನೇ ಬರೆದಿದ್ದೇನೆ. ಎಲ್ಲ ಹಾಡುಗಳು ಕೂಡ ಚೆನ್ನಾಗಿ ಮೂಡಿಬಂದಿದ್ದು 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗುವ ಕಂಟೆಂಟ್ ಸಿನಿಮಾದಲ್ಲಿದ್ದು ಜನರು ಇಷ್ಟಪಡುವುದರಲ್ಲಿ ಎರಡು ಮಾತಿಲ್ಲ” ಎಂದರು.
ನಟಿ ನಿರೀಕ್ಷಾ ಶೆಟ್ಟಿ ಮಾತಾಡಿ, “ನನ್ನ ಮೊದಲ ಕನ್ನಡ ಸಿನಿಮಾ ಇದಾಗಿದೆ. ಮೊದಲನೇ ಶೋ ಮಂಗಳೂರಲ್ಲಿ ನಡೆಯುತ್ತಿರುವುದು ಇನ್ನಷ್ಟು ಖುಷಿ. ನನ್ನ ಕೆರಿಯರ್ ಗೆ ಇದು ಒಳ್ಳೆಯ ಬ್ರೇಕ್ ನೀಡುವ ವಿಶ್ವಾಸವಿದೆ” ಎಂದರು.
ಪತ್ರಿಕಾಗೋಷ್ಟಿಯಲ್ಲಿ ವಿತರಕ ಬಾಲಕೃಷ್ಣ ಶೆಟ್ಟಿ ಪುತ್ತೂರು ಉಪಸ್ಥಿತರಿದ್ದರು.

ಕರಿಕಾಡ’ ಸಿನಿಮಾ ಕುರಿತು:
‘ಕರಿಕಾಡ’ ಇದೊಂದು ಆಕ್ಷನ್ ಥ್ರಿಲ್ಲರ್ ಹಾಗೂ ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಬಣ್ಣದ ಲೋಕದ ಕನಸು ಹೊತ್ತು ಕಾಡ ನಟರಾಜ್ ‘ಕರಿಕಾಡ’ ಚಿತ್ರದ ಮೂಲಕ ಪ್ರೇಕ್ಷಕರ ಆಶೀರ್ವಾದ ಗಿಟ್ಟಿಸಿಕೊಳ್ಳಲು ಬರುತ್ತಿದ್ದಾರೆ. ಕಾಡ ನಟರಾಜ್ ಈ ಸಿನಿಮಾದ ನಾಯಕರಾಗಿದ್ದು ಸದಾ ಚಿತ್ರಜಗತ್ತಿನ ಕನಸು ಕಾಣುತ್ತಾ ಐಟಿ ವಲಯದಲ್ಲಿ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಕೆಲಸ ಮಾಡ್ತಿರೋ ಕಲಾವಿದ.
2024 ಆಗಸ್ಟ್ 15ರಂದು ಸಕಲ ತಯಾರಿಗಳೊಂದಿಗೆ ‘ಕರಿಕಾಡ’ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತ ಕೆಲಸಕ್ಕೆ ರಜೆ ಸಿಕ್ಕಾಗೆಲ್ಲ ಅಭಿನಯ ಮಾಡಿ ನವೆಂಬರ್ 2024ರ ಒಳಗೆ ಸಿನಿಮಾದ ಮಾತಿನ ಭಾಗ ಕಂಪ್ಲೀಟ್ ಮಾಡಿಕೊಟ್ಟಿದ್ದಾರೆ ಕಾಡ ನಟರಾಜ್. ತಾವೇ ಈ ಸಿನಿಮಾದ ಕಥೆ ಬರೆದಿರೋದು ವಿಶೇಷ.
ರಿದ್ಧಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಕಾಡ ನಟರಾಜ್ ಅವರ ಧರ್ಮಪತ್ನಿ ದೀಪ್ತಿ ದಾಮೋದರ್ ತನ್ನ ಗಂಡನ ಕನಸಿನ ಗುರಿಗೆ ದಾರಿ ತೋರಿಸಿದ್ದಾರೆ. ಈ ದಾರಿಗೆ ಸ್ನೇಹಿತರಾದ ರವಿಕುಮಾರ್ ಎಸ್.ಆರ್ ಸಹ ನಿರ್ಮಾಣದ ಸಾಥ್ ನೀಡಿದ್ದಾರೆ.
ಇನ್ನೂ ಚಿತ್ರಕಥೆ ಸಂಭಾಷಣೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಕೆ.ವೆಂಕಟೇಶ್ ಹೊತ್ತಿದ್ದಾರೆ.
‘ಕರಿಕಾಡ’ ಚಿತ್ರಕ್ಕೆ ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಾಗಿರಿ ಅವರುಗಳ ರಾಗ ಸಂಯೋಜನೆ ಇದೆ. ಶಶಾಂಕ್ ಶೇಷಗರಿ ಅವರು ರಾಗ ಸಂಯೋಜನೆ ಜೊತೆಗೆ ಜಬರ್ದಸ್ತ್ ಹಿನ್ನಲೆ ಸಂಗೀತವನ್ನ ನೀಡಿದ್ದಾರೆ. ಕ್ಯಾಮರಾ ಸಾರಥಿಯಾಗಿ ಜೀವನ್ ಗೌಡ ಕೆಲಸ ಮಾಡಿದ್ದಾರೆ. ದೀಪಕ್ ಸಿ.ಎಸ್ ಸಂಕಲನವಿದೆ.
ಕರಿಕಾಡ ಕನ್ನಡದ ಜೊತೆಗೆ ತೆಲುಗು, ತಮಿಳ್, ಹಿಂದಿ, ಹಾಗೂ ಮಲಯಾಳಂ ನಲ್ಲೂ ಸಹ ಚಿತ್ರ ಬಿಡುಗಡೆಯಗುತ್ತಿದ್ದು, ಇದೆ ಫೆಬ್ರವರಿ 6ಕ್ಕೆ ರಾಜ್ಯಾದಂತ ಚಿತ್ರಮಂದಿರಕ್ಕೆ ಲಗ್ಗೆ ಇಡಲು ಸಜ್ಜಾಗಿದೆ.
ಈಗಾಗಲೇ ಟೈಟಲ್ ಟೀಸರ್, ಟೀಸರ್ ಹಾಗೂ ಮೂರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರದ ಟ್ರೈಲರ್ ಸಹ ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೇಳೆಯುವ ಪ್ರಯತ್ನದಲ್ಲಿ ಚಿತ್ರ ತಂಡವಿದೆ.
ಮಂಜು ಸ್ವಾಮಿ , ಯಶ್ ಶೆಟ್ಟಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ ಕಿಲಾಡಿ ಸೂರ್ಯ , ದಿ.ರಾಕೇಶ್ ಪೂಜಾರಿ , ವಿಜಯ್ ಚಂಡೂರು , ಚಂದ್ರಪ್ರಭ , ಕರಿಸುಬ್ಬು , ಗಿರಿ , ಬಲರಾಜ್ ವಾಡಿ , ಮಾಸ್ಟರ್ ಆರ್ಯನ್ ಹಾಗೂ ಮುಂತಾದವರು ತಾರಾಗಣದಲ್ಲಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ದೇರಳಕಟ್ಟೆ ಜನರ ವಿಶ್ವಾಸವನ್ನು ಎಂ.ಸಿ.ಸಿ ಬ್ಯಾಂಕ್‌ ಬಲಪಡಿಸಲಿದೆ : ಫಾ. ವಿಕ್ಟರ್ ಡಿಮೆಲ್ಲೊ ,, 22 ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

By UllalaVaniJune 28, 20260

ದೇರಳಕಟ್ಟೆ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಉದ್ಘಾಟಿಸುವ ಮೂಲಕ…

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

June 27, 2026

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version