ಉಳ್ಳಾಲ: ಕರ್ನಾಟಕ ಜಾನಪದ ಪರಿಷತ್ ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಸ್ಥಾನದ ಪತ್ರವನ್ನು ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಪ್ರೋ.ಬೋರಲಿಂಗಯ್ಯರವರಿAದ ದ.ಕ ಜಿಲ್ಲಾಘಟಕದ ಅಧ್ಯಕ್ಷರಾದ ಪ್ರವೀಣ್ ಕೊಡಿಯಾಲ್‌ಬೈಲ್ ಉಪಸ್ಥಿತಿಯಲ್ಲಿ ಉಳ್ಳಾಲ ತಾಲೂಕು ಘಟಕದ ನೂತನ ಅಧ್ಯಕ್ಷರಾದ ಪ್ರವೀಣ್ ಎಸ್ ಕುಂಪಲ ಸ್ವೀಕರಿಸಿದರು.

ಉಳ್ಳಾಲ ತಾಲೂಕು ಘಟಕದ ಪ್ರಧಾನ ಸಂಘಟನಾ ಕಾರ್ಯದರ್ಶಿ ಕಿರಣ್ ಕೊಲ್ಯ ಉಪಸ್ಥಿತರಿದ್ದರು.




