Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಜಾನಪದ ಪರಿಷತ್ತಿನ ಡಾ.ಜೀ.ಶಂ.ಪರಮಶಿವಯ್ಯ ಪ್ರಶಸ್ತಿಗೆ ಪ್ರೊ.ಕೆ.ಚಿನ್ನಪ್ಪ ಗೌಡ ಆಯ್ಕೆ

UllalaVaniBy UllalaVaniFebruary 3, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ ‌2026 ನೇ ಸಾಲಿನ ಡಾ.ಜಿ.ಶಂ.ಪರಮಶಿವಯ್ಯ ಪ್ರಶಸ್ತಿಗೆ ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರು ಆಯ್ಕೆಯಾಗಿದ್ದಾರೆ.
ರಾಮನಗರದ ಜಾನಪದ ಲೋಕದಲ್ಲಿ ಫೆಬ್ರವರಿ 7 ಮತ್ತು 8 ರಂದು ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯಲಿರುವ ವಿದ್ಯಾರ್ಥಿ ಲೋಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.


ಕರ್ನಾಟಕ ಜಾನಪದ ಪರಿಷತ್ತು ಡಾ.ಕೆ.ಚಿನ್ನಪ್ಪ ಗೌಡರು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ರೂ. 25,000 ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಜಾನಪದ‌ ಪರಿಷತ್ತುವಿನ ಇತರ ಪ್ರಶಸ್ತಿಗಳಾದ ನಾಡೋಜ ಎಚ್ ಎಲ್ ನಾಗೇಗೌಡ ಜಾನಪದ ಲೋಕಶ್ರೀ ಪ್ರಶಸ್ತಿಗೆ ಜಾನಪದ ವಿದ್ವಾಂಸ ಹಿ.ಶಿ.ರಾಮೇಚಂದ್ರೇ ಗೌಡ, ನಾಡೋಜ ಡಾ.ಜಿ.ನಾರಾಯಣ ಜಾನಪದ ಲೋಕ ಪ್ರಶಸ್ತಿಗೆ ವಾದನ ಕಲಾವಿದರಾದ ಚಿಕ್ಕಣ್ಣ, ಶ್ರೀಮತಿ ಲಕ್ಷ್ಮಮ್ಮ ನಾಗೇಗೌಡ ಪ್ರಶಸ್ತಿಗೆ ಜನಪದ ಛಾಯಾಗ್ರಾಹಕರಾದ ಡಾ.ಸಿರಿಗಂಧ ಶ್ರೀನಿವಾಸ ಮೂರ್ತಿ ಅವರು ಆಯ್ಕೆಯಾಗಿದ್ದು ಹಾಗೆಯೇ ಜಾನಪದ ಕ್ಷೇತ್ರದ ಇತರ ಪ್ರಶಸ್ತಿಗಳಿಗೆ ನಾಡಿನ ಸಾಧಕರು ಆಯ್ಕೆಯಾಗಿದ್ದಾರೆ.
ಫೆ.8 ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆದಿ ಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಉಪಸ್ಥಿತಿಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!

ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
Now Playing
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d