Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

UllalaVaniBy UllalaVaniFebruary 5, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp


ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರು
ಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು ವೀರರಾಣಿ ಅಬ್ಬಕ್ಕ ಕಾರಣ. ತಾಯಿ ಭಗವತಿ ಅವರ ಪೂರ್ಣ ಅನುಗ್ರಹ ಎಲ್ಲರ ಮೇಲೂ ಇರಲಿ. ಈ ಬಾರಿ ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ  ಅಬ್ಬಕ್ಕ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿರುವುದು ವಿಶೇಷ. ಉತ್ಸವದ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಎಲ್ಲರಿಗೂ ಸುಖ, ಶಾಂತಿ ಹಾಗೂ ಯಶಸ್ಸು ದೊರಕಲಿ ಎಂದು ಉಳ್ಳಾಲ ಶ್ರೀ  ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಂಜಪ್ಪ ಕಾರ್ನವರ್ ಆಶೀರ್ವದಿಸಿದರು.
ತೊಕ್ಕೊಟ್ಟಿನ ಅಂಬೇಡ್ಕರ್ ಭವನದಲ್ಲಿ  ಫೆ.೧೪ ರಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನಡೆಯಲಿರುವ  ವೀರರಾಣಿ ಅಬ್ಬಕ್ಕ ಉತ್ಸವ 2025–26ರ  ಕುತ್ತಾರು ಖಾಸಗಿ ಹೊಟೇಲಿನಲ್ಲಿ ಜರಗಿದ
ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕರು ಹಾಗೂ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ,  “1920ರಲ್ಲಿ ನಡೆದ ಗಾಂಧೀಜಿ ಹೋರಾಟಕ್ಕೂ ಮುನ್ನವೇ ವೀರರಾಣಿ ಅಬ್ಬಕ್ಕಳು ಪೋರ್ಚುಗೀಸರ ವಿರುದ್ಧ ಹೋರಾಟ ನಡೆಸಿದ್ದರು. ಅಬ್ಬಕ್ಕಳ ಕಾಲದಲ್ಲಿ ಹಿಂದೂ, ಮುಸಲ್ಮಾನ, ಕ್ರೈಸ್ತರು ಎಲ್ಲರೂ ಸಮಾನವಾಗಿ ಒಗ್ಗಟ್ಟಿನಿಂದ ಬದುಕಿದ್ದರು. ಅದು ಉಳ್ಳಾಲದ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕ. ಉತ್ಸವಕ್ಕೆ ಸಂಬಂಧಿಸಿದಂತೆ   ₹25 ಲಕ್ಷ ಅನುದಾನ ಮಂಜೂರು ಮಾಡುವ ಪ್ರಸ್ತಾವನೆ ಇದ್ದರೂ, ಜಿಲ್ಲಾಧಿಕಾರಿಗಳ ಬಳಿ ೧೫ ದಿನಗಳ ಹಿಂದೆ ಭೇಟಿ ಮಾಡಿದಾಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರಲ್ಲಿ ಕೇಳುವಂತೆ ಸೂಚಿಸಿದ್ದಾರೆ.  ಆದರೆ ಹಲವು ವರ್ಷಗಳಿಂದ ಇದೇ ಅನುದಾನಕ್ಕೆ ತಡೆ ಮುಂದುವರಿಯುತ್ತಿದೆ. ಇತ್ತೀಚೆಗೆ ನಿಧನರಾದ ವಿನಯ್‌ ಹೆಗ್ಡೆ ಅವರೂ ಅಬ್ಬಕ್ಕ ಉತ್ಸವಕ್ಕೆ ಸಹಕಾರವನ್ನು ನೀಡುತ್ತಾ ಬಂದಿದ್ದು, ಅಂತಹ  ಉತ್ತಮ ಮನಸ್ಸಿನ  ಔದಾರ್ಯದಿಂದ ಉತ್ಸವ ನಡೆಸುವಂತಾಗಿದೆ ಎಂದರು.
ಈ ಸಂದರ್ಭ ಸಮಿತಿ ಉಪಾಧ್ಯಕ್ಷರುಗಳಾದ  ದೇವಕಿ ಆರ್‌ ಉಳ್ಳಾಲ್‌, ಆಲಿಯಬ್ಬ,  ಖಜಾಂಚಿ ಆನಂದ್‌ ಕೆ.ಅಸೈಗೋಳಿ ಉಪಸ್ಥಿತರಿದ್ದರು.  
ಉಳ್ಳಾಲ  ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷರಾದ ದಿನಕರ್‌ ಉಳ್ಳಾಲ್‌ ಸ್ವಾಗತಿಸಿದರು. ಧನಲಕ್ಷ್ಮೀ ಗಟ್ಟಿ  ನಿರೂಪಿಸಿ ವಂದಿಸಿದರು.

ಫೆ.೧೪ ತೊಕ್ಕೊಟ್ಟು ವಿನಲ್ಲಿ ಉತ್ಸವ
ಫೆ.೧೪ ರಂದು ತೊಕ್ಕೊಟ್ಟು ಅಂಬೇಡ್ಕರ್‌ ಮೈದಾನದಲ್ಲಿ ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ರ ಅಧ್ಯಕ್ಷತೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ವಹಿಸಲಿದ್ದು, ಪ್ರಶಸ್ತಿ ಪ್ರಧಾನವನ್ನು  ಎಸ್‌ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಮ್. ಎನ್‌ ರಾಜೇಂದ್ರ ಕುಮಾರ್‌ ನೆರವೇರಿಸಲಿದ್ದಾರೆ. ಪ್ರಧಾನ ಅಭ್ಯಾಗತರಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬಿನ್ನವತ್ತಳೆ ಪ್ರಧಾನವನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ  ನೆರವೇರಿಸಲಿದ್ದಾರೆ.  ಅಲ್ಲದೆ ಸಮಿತಿಯ ಸ್ವಾಗತಾಧ್ಯಕ್ಷ , ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಇವರ ೮೦ ನೇ ಹುಟ್ಟುಹಬ್ಬದ ವರ್ಷಾಚರಣೆಯ ಪ್ರಯುಕ್ತ ಗೌರವ ಸನ್ಮಾನವೂ ನಡೆಯಲಿದೆ.
ದಿನಕರ್‌ ಉಳ್ಳಾಲ್‌
ಅಧ್ಯಕ್ಷರು
ವೀರರಾಣಿ  ಅಬ್ಬಕ್ಕ ಉತ್ಸವ ಸಮಿತಿ 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d