Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹ

UllalaVaniBy UllalaVaniFebruary 6, 2026Updated:February 6, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮುಡಿಪು: ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹಮುಡಿಪು ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ನಾಗರಿಕ ಹೋರಾಟ ಸಮಿತಿ ಮುದುಂಗಾರು ಕಟ್ಟೆ–ಬಾಳೆಪುಣಿ ವತಿಯಿಂದ ಇಂದು ಸಾರ್ವಜನಿಕ ಸಹಿ ಸಂಗ್ರಹ ಕಾರ್ಯಕ್ರಮ ನಡೆಯಿತು.

ನಂತರ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಲಾಯಿತು. ರಸ್ತೆ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು.


ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಹಾಗೂ ನಾಗರಿಕ ಹೋರಾಟ ಸಮಿತಿಯ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಈ ಸಂದರ್ಭದಲ್ಲಿ ನಾಗರಿಕ ಹೋರಾಟ ಸಮಿತಿ ಸದಸ್ಯರಾದ ಉಸ್ಮಾನ್ ಅಲ್ತಾಫ್, ಅಬ್ದುಲ್ ಅಝೀಜ್,, ಅಬೂಬಕ್ಕರ್ ಜಲ್ಲಿ, ದಿವಾಕರ ಆರಂತಾಡಿ, ಪ್ರದೀಪ್ ಆರಂತಾಡಿ, ಕೇಶವ ಶೆಟ್ಟಿಗಾರ್, ಅಸ್ಪಾಕ್ ಕಾಚರಮಾರ್, ಖಲೀಲ್ ಸಿ. ಹೆಚ್, ಅಶ್ರಫ್ ಯು. ಎಮ್, ಅನ್ಸಾರ್ SAIM, ಇಕ್ಬಾಲ್ ಸೆಲ್ ನೆಟ್, ರವೂಫ್ ಯು. ಎಮ್, ಸಿದ್ದೀಕ್ ಎಂ. ಕೆ, ಉಸ್ಮಾನ್ ಎಂ. ಕೆ, ಶಿವಪ್ರಸಾದ್ ನಾರ್ಯ, ಸುರೇಶ್ ಶೆಟ್ಟಿಗಾರ್, ಲತೀಫ್ ಕಡ್ವಾಯಿ ಉಪಸ್ಥಿರಿದ್ದರು..

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಪ್ರಯಾಣಿಕರಿಗೆ ವಿಧಿಸುತ್ತಿದ್ದ ಟೋಲ್ ಶುಲ್ಕ ವಾಪಸ್ ಪಡೆದ ಕೆಎಸ್‌ಆರ್‌ಟಿಸಿ

February 6, 2026

ಉಳ್ಳಾಲ ನಗರ ಸಭೆ ವತಿಯಿಂದ ಮನೆ ದುರಸ್ತಿ, ಶೌಚಾಲಯ ರಚನೆ, ಪೌರಕಾರ್ಮಿಕರಿಗೆ ಸನ್ಮಾನ

February 6, 2026

ಬ್ರೇಕ್ ವೈಫಲ್ಯ – ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ..!

February 6, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹ

By UllalaVaniFebruary 6, 20260

ಮುಡಿಪು: ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹಮುಡಿಪು ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಪ್ರಯಾಣಿಕರಿಗೆ ವಿಧಿಸುತ್ತಿದ್ದ ಟೋಲ್ ಶುಲ್ಕ ವಾಪಸ್ ಪಡೆದ ಕೆಎಸ್‌ಆರ್‌ಟಿಸಿ

February 6, 2026

ಉಳ್ಳಾಲ ನಗರ ಸಭೆ ವತಿಯಿಂದ ಮನೆ ದುರಸ್ತಿ, ಶೌಚಾಲಯ ರಚನೆ, ಪೌರಕಾರ್ಮಿಕರಿಗೆ ಸನ್ಮಾನ

February 6, 2026

ಬ್ರೇಕ್ ವೈಫಲ್ಯ – ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ..!

February 6, 2026
1 2 3 … 1,795 Next
Automatic YouTube Gallery

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ

ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ;ಫೆ.೧೪ರಂದು ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವ ಹಿನ್ನಲೆ

ಉತ್ಸವದ ಕರಪತ್ರ ಬಿಡುಗಡೆ
ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ
Now Playing
ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ
ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ;ಫೆ.೧೪ರಂದು ನಡೆಯಲಿರುವ ವೀರರಾಣಿ ...
ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ;ಫೆ.೧೪ರಂದು ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವ ಹಿನ್ನಲೆ

ಉತ್ಸವದ ಕರಪತ್ರ ಬಿಡುಗಡೆ
||SPECIAL COVERAGE || ಸರ್ವರಿಗೂ ಸನ್ಮಾಂಗಳ ಕರುಣಿಸುವ ಅಮ್ಮನ ಸನ್ನಿಧಿಯ ಚಿತ್ರಣ
Now Playing
||SPECIAL COVERAGE || ಸರ್ವರಿಗೂ ಸನ್ಮಾಂಗಳ ಕರುಣಿಸುವ ಅಮ್ಮನ ಸನ್ನಿಧಿಯ ಚಿತ್ರಣ
ಅಲಂಕಾರ ಸ್ವರೂಪಿನಿ ಉಮಾಮಹೇಶ್ವರಿ ಅಮ್ಮನ ಸನ್ನಿಧಿಯಲ್ಲಿ ಮನೆಮಾಡಿದೆ ಸಂಭ್ರಮ ; ...
ಅಲಂಕಾರ ಸ್ವರೂಪಿನಿ ಉಮಾಮಹೇಶ್ವರಿ ಅಮ್ಮನ ಸನ್ನಿಧಿಯಲ್ಲಿ ಮನೆಮಾಡಿದೆ ಸಂಭ್ರಮ ; ಸಾಗರೋಪಹಾದಿಯಲ್ಲಿ ಹರಿದು ಬರುತ್ತಿದೆ ಭಕ್ತಗಣ


ದೇವಸ್ಥಾನದ ಪದಾಧಿಕಾರಿಗಳು ಈ ಬಗ್ಗೆ ಹೇಳಿದ್ದೇನು..?

#ullalavani #package #Temple #tulunadu #Umamaheshwari #Temple #Kapikad #Thokkottu #Ullala #Umapuri #Devi #Durga
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d