Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಒಗ್ಗಟ್ಟಿನಿಂದ ಗ್ರಾಮದ ಗೌರವ ವೃದ್ಧಿ; ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

UllalaVaniBy UllalaVaniFebruary 9, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp


ಉಳ್ಳಾಲ: ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ. ಪ್ರೀತಿ, ವಿಶ್ವಾಸ ಮತ್ತು ಏಕತೆಯಿಂದ ಮುಂದುವರಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯವಿದೆ. ಗ್ರಾಮಸ್ಥರಿಗೆ ಗೌರವ ಸಿಗಬೇಕಾದರೆ ಒಗ್ಗಟ್ಟಿನಿಂದ ಜೀವನ ಸಾಗಿಸುವುದು ಮುಖ್ಯವಾಗಿದ್ದು ಗ್ರಾಮದಲ್ಲಿರುವ ಕಟ್ಟಡಗಳು ಹಾಗೂ ಶ್ರೀಮಂತಿಕೆಯಿಂದ ಗೌರವ ನಿರೀಕ್ಷಿಸಲಾಗದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.


ಪಾವೂರು ಗ್ರಾಮ ಪಂಚಾಯಿತಿಯ ನವೀಕೃತ ಕಟ್ಟಡ ‘ಗ್ರಾಮ ಸೌಧ’ ಶನಿವಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮಸೌಧ ಕೇವಲ ಕಟ್ಟಡವಲ್ಲ, ಗ್ರಾಮದ ಹೃದಯ. ಕಟ್ಟಡ ನಿರ್ಮಾಣವಾದ ಕೂಡಲೇ ಗ್ರಾಮದ ಅಭಿವೃದ್ಧಿ ಅಥವಾ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಅಧಿಕಾರಿಗಳು ಹಾಗೂ ಆಡಳಿತ ವರ್ಗ ಒಟ್ಟಾಗಿ ತಂಡವಾಗಿ ಜನಸಾಮಾನ್ಯರ ಮನಸ್ಸಿಗೆ ನೋವಾಗದಂತೆ ಸೇವೆ ನೀಡುವ ಕಾರ್ಯ ಅಗತ್ಯ. ಇಲ್ಲೂ ಹೊರಜಿಲ್ಲೆಯವರು ಬಂಡವಾಳ ಹೂಡುವಂತಹ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ರಫೀಕ್ ಅಂಬ್ಲಮೊಗರು ಮಾತನಾಡಿ, ಪಾವೂರು ಗ್ರಾಮಕ್ಕೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲೇ ೧೪೩ ಅರ್ಜಿಗಳ ಪೈಕಿ ೧೦೩ ಫಲಾನುಭವಿಗಳಿಗೆ ಯೋಜನೆ ಲಭಿಸಿದ್ದು ೫.೫೦ಕೋಟಿ ರೂ. ಅನುದಾನ ಗ್ರಾಮಕ್ಕೆ ನೀಡಲಾಗಿದೆ. ಯಾರು ನಮ್ಮ ಪರವಾಗಿ ನಿಲ್ಲುತ್ತಾರೋ ಅವರ ಜೊತೆ ನಿಲ್ಲುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಈ ಸಂದರ್ಭ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೆಹರುನ್ನಿಸಾ, ಸದಸ್ಯರಾದ ವಲೇರಿಯನ್ ಡಿಸೋಜ, ಖಮರುನ್ನಿಸಾ, ದಯಾನಂದ ಕಿಲ್ಲೂರು, ರಿಯಾಝ್ ಅಹ್ಮದ್, ಇಕ್ಬಾಲ್ ಇನೋಳಿ, ರಿಝ್ವಾನ್, ಚೆನ್ನಮ್ಮ, ಖತೀಜಾ ಬಾನು, ರವಿಕಲಾ, ಪುಷ್ಪಾ, ಚಂದ್ರಾವತಿ, ಮಂಗಳೂರು ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ಜಿಲ್ಲಾ ಪಂಚಾಯತ್‌ನ ಸಹಾಯಕ ಅಭಿಯಂತರ ನಿಖಿಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುನಿತಾ ಮೊದಲಾದವರು ಉಪಸ್ಥಿತರಿದ್ದರು.
ಗ್ರಾ. ಪಂ.ಅಭಿವೃದ್ಧಿ ಅಧಿಕಾರಿ ಶ್ರೀಕಾಂತ್ ಸಿಂಪಿಗೇರ ಸ್ವಾಗತಿಸಿದರು. ಅಧ್ಯಕ್ಷ ಅಬ್ದುಲ್ ಮಜೀದ್ ಸಾತ್ಕೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಇಸ್ಮಾಯಿಲ್ ಎಂ. ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮೂಡುಬಿದಿರೆ : ವಿದ್ಯುತ್ ಶಾಕ್‌ – ತಾಯಿ-ಮಗ ಮೃತ್ಯು

October 22, 2026

ಪಡಿತರ ಚೀಟಿ ಫಲಾನುಭವಿಗಳ e-KYC ಗಡುವು ನ.10ಕ್ಕೆ ವಿಸ್ತರಣೆ

October 22, 2026

ಉಳ್ಳಾಲ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ 100ನೇ ವಾರ್ಷಿಕೋತ್ಸವದ ಅಂಗವಾಗಿ ರಕ್ತದಾನ ಶಿಬಿರ

October 22, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
BANTWALA

ಬಂಟ್ವಾಳ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

By UllalaVaniOctober 23, 20260

ಬಂಟ್ವಾಳ: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್…

ಅ.23ರಂದು ಕರಾವಳಿಯಲ್ಲಿ ತೆರೆ ಕಾಣಲಿದೆ ‘ಬನ’ ತುಳುಚಲನ ಚಿತ್ರ

October 23, 2026

ಮೂಡುಬಿದಿರೆ : ವಿದ್ಯುತ್ ಶಾಕ್‌ – ತಾಯಿ-ಮಗ ಮೃತ್ಯು

October 22, 2026

ಪಡಿತರ ಚೀಟಿ ಫಲಾನುಭವಿಗಳ e-KYC ಗಡುವು ನ.10ಕ್ಕೆ ವಿಸ್ತರಣೆ

October 22, 2026
1 2 3 … 2,141 Next
Automatic YouTube Gallery

ಮೃತ ತಾಯಿಯ ಸ್ಮರಣಾರ್ಥ ಪರಿಸರ ಪ್ರೇಮ ಮೆರೆದ ಕುಟುಂಬಸ್ಥರು; ಔಷಧೀಯ ಗಿಡಗಳ ವಿತರಣೆ

ಫರಂಗಿಪೇಟೆಯ ಸೇವಾಂಜಲಿಯಲ್ಲಿ ಸಿಮರೂಬ ಔಷಧೀಯ ಗಿಡಗಳ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೃತ ತಾಯಿಯ ಸ್ಮರಣಾರ್ಥ ಪರಿಸರ ಪ್ರೇಮ ಮೆರೆದ ಕುಟುಂಬಸ್ಥರು; ಔಷಧೀಯ ಗಿಡಗಳ ವಿತರಣೆ
Now Playing
ಮೃತ ತಾಯಿಯ ಸ್ಮರಣಾರ್ಥ ಪರಿಸರ ಪ್ರೇಮ ಮೆರೆದ ಕುಟುಂಬಸ್ಥರು; ಔಷಧೀಯ ಗಿಡಗಳ ವಿತರಣೆ
ಫರಂಗಿಪೇಟೆಯ ಸೇವಾಂಜಲಿಯಲ್ಲಿ ಸಿಮರೂಬ ಔಷಧೀಯ ಗಿಡಗಳ ವಿತರಣೆ 📍 Ullal | Dakshina ...
ಫರಂಗಿಪೇಟೆಯ ಸೇವಾಂಜಲಿಯಲ್ಲಿ ಸಿಮರೂಬ ಔಷಧೀಯ ಗಿಡಗಳ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
October 24 : SEATORY Furniture Grand Opening in Kallapu | Premium Furniture for Modern Spaces
Now Playing
October 24 : SEATORY Furniture Grand Opening in Kallapu | Premium Furniture for Modern Spaces
SEATORY FURNITURE – GRAND OPENING Discover premium furniture designed ...
SEATORY FURNITURE – GRAND OPENING

Discover premium furniture designed for modern spaces! SEATORY Furniture invites you to its grand opening at Kallapu.

Explore a stylish collection of:

Office Chairs

Dining Chairs

Dining Tables

Coffee Tables

Outdoor Furniture

📅 ...
Date: 24 October 2026
⏰ Time: 4:00 PM
📍 Venue: U.K. Dream Center Building, Ground Floor, Kallapu

Visit SEATORY Furniture and discover the perfect furniture for your home, office, and modern lifestyle.

#SEATORYFurniture #GrandOpening #Kallapu #PremiumFurniture #OfficeChairs #DiningTables #FurnitureStore #Mangalore📍
Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version