Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ

UllalaVaniBy UllalaVaniFebruary 14, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬಾಳೆಪುಣಿ : ಇರಾ ಗ್ರಾಮದ ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸ್ವಲಾತ್ ವಾರ್ಷಿಕದ ಸಮಾರಂಭವನ್ನು ಶುಕ್ರವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಯಿತು.

ಸ್ವಲಾತ್ ವಾರ್ಷಿಕೊತ್ಸವದ ಸಮಾರಂಭವನ್ನು ಸ್ಥಳೀಯ ಮುದರ್ರಿಸ್ ಅಲೀ ಪೈಝಿ ಉದ್ಘಾಟಿಸಿದರು , ಮೂಳೂರ್ ನಾಯಿಬ್ ಖಾಝಿ ಅಬ್ದುರ್ಹ್ಮಾನ್ ಮದನಿ ರವರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು.

ನವೀಕ್ರತ ಮಸೀದಿಯನ್ನು ಕುಂಬೋಲ್ ತಂಞಳ್ ರವರು ಉದ್ಘಾಟಿಸಿದರು , ಶಹೀರ್ ಸಖಾಫಿ ಇರಾ ಮೂಲೆ ಮುಖ್ಯ ಪ್ರಬಾಷಣ ಗೈದರು ವೇದಿಕೆಯಲ್ಲಿ ಜಮಾಅತ್ ಕಮೀಟಿ ಅಧ್ಯಕ್ಷರಾದ ಮೊಯ್ದೀನ್ ಕುಂಞಿ ಪಾತಕಟ್ಚೆ ಹಾಗೂ ಕಮೀಟಿಯ ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ಏಡಿ ತಿಂದು ಫುಡ್ ಇನ್ಫ್ಲುಯೆನ್ಸರ್ ಸಾವು…!

February 14, 2026

ಬಾಳೆಪುಣಿಯಲ್ಲಿ ಸ್ವಚ್ಛೋತ್ಸವ ಹಾಗೂ ನರೇಗಾ ಗ್ರಾಮೋತ್ಸವ

February 14, 2026

ಪೊಲೀಸ್ ಠಾಣೆಯಲ್ಲಿ ದರ್ಪ ತೋರುವ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಶಾಕ್

February 12, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ಏಡಿ ತಿಂದು ಫುಡ್ ಇನ್ಫ್ಲುಯೆನ್ಸರ್ ಸಾವು…!

By UllalaVaniFebruary 14, 20260

ನ್ಯೂಯಾರ್ಕ್: ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ‘ಡೆವಿಲ್ ಕಾರ್ಬ್’ ತಿಂದು ಫುಡ್ ಇನ್ಫ್ಲುಯೆನ್ಸರ್ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಎಮ್ಮಾ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬಾಳೆಪುಣಿಯಲ್ಲಿ ಸ್ವಚ್ಛೋತ್ಸವ ಹಾಗೂ ನರೇಗಾ ಗ್ರಾಮೋತ್ಸವ

February 14, 2026

ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ

February 14, 2026

`ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಮೊದಲ ಹಾಡು ಬಿಡುಗಡೆ; ಭರ್ಜರಿ ರೆಸ್ಪಾನ್ಸ್

February 14, 2026
1 2 3 … 1,800 Next
Automatic YouTube Gallery

ಕಾಪಿಕಾಡು ಉಮಾಮಹೇಶ್ವರೀ ದೇವಳದ ಬ್ರಹ್ಮಕಲಶೋತ್ಸವ ಸಂಪನ್ನ; ಅಭಿನಂದನಾ ಸಮಾರಂಭ

ಕಾಪಿಕಾಡು ಉಮಾಮಹೇಶ್ವರೀ ದೇವಳದ ಬ್ರಹ್ಮಕಲಶೋತ್ಸವ ಸಂಪನ್ನ; ಅಭಿನಂದನಾ ಸಮಾರಂಭ
#ullalavani #ullala #Kapikad #umamaheshwari #Temple
ಕಾಪಿಕಾಡು ಉಮಾಮಹೇಶ್ವರೀ ದೇವಳದ ಬ್ರಹ್ಮಕಲಶೋತ್ಸವ ಸಂಪನ್ನ; ಅಭಿನಂದನಾ ಸಮಾರಂಭ
Now Playing
ಕಾಪಿಕಾಡು ಉಮಾಮಹೇಶ್ವರೀ ದೇವಳದ ಬ್ರಹ್ಮಕಲಶೋತ್ಸವ ಸಂಪನ್ನ; ಅಭಿನಂದನಾ ಸಮಾರಂಭ
ಕಾಪಿಕಾಡು ಉಮಾಮಹೇಶ್ವರೀ ದೇವಳದ ಬ್ರಹ್ಮಕಲಶೋತ್ಸವ ಸಂಪನ್ನ; ಅಭಿನಂದನಾ ಸಮಾರಂಭ ...
ಕಾಪಿಕಾಡು ಉಮಾಮಹೇಶ್ವರೀ ದೇವಳದ ಬ್ರಹ್ಮಕಲಶೋತ್ಸವ ಸಂಪನ್ನ; ಅಭಿನಂದನಾ ಸಮಾರಂಭ
#ullalavani #ullala #Kapikad #umamaheshwari #Temple
ಕೊಲ್ಯ ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಫೆ.17ರಿಂದ 38ನೇ ವರ್ಧಂತ್ಯೋತ್ಸವ
Now Playing
ಕೊಲ್ಯ ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಫೆ.17ರಿಂದ 38ನೇ ವರ್ಧಂತ್ಯೋತ್ಸವ
ಕೊಲ್ಯ ಮೂಕಾಂಬಿಕಾ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ;ಫೆ.17ರಿಂದ 21ರವರೆಗೆ ...
ಕೊಲ್ಯ ಮೂಕಾಂಬಿಕಾ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ;ಫೆ.17ರಿಂದ 21ರವರೆಗೆ ನಡೆಯಲಿದೆ 38ನೇ ವರ್ಧಂತ್ಯೋತ್ಸವ

ಉಳ್ಳಾಲದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾಹಿತಿ
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d