Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ತಲಪಾಡಿ:ತಾಯಿ-ಮಗಳಿಗೆ ಹಲ್ಲೆ

UllalaVaniBy UllalaVaniSeptember 22, 2015Updated:September 22, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತಲಪಾಡಿ: ತಾಯಿ ಮತ್ತು ಮಗಳಿಗೆ ತೆಂಗಿನಕಾಯಿ ಕೀಳುವ ಯುವಕನೋರ್ವ ಹಲ್ಲೆ ನಡೆಸಿರುವ ಘಟನೆ ಸೋಮವಾರ ಸಂಜೆ ನಾರ್ಲ ಪಡೀಲು ಎಂಬಲ್ಲಿ ನಡೆದಿದೆ.

ತಲಪಾಡಿ ನಾರ್ಲ ಪಡೀಲ್ ನಿವಾಸಿ ಮೈಕಲ್ ಹಲ್ಲೆ ನಡೆಸಿದ ಆರೋಪಿಯಾಗಿದ್ದು, ಆತನ ನೆರೆಮನೆಯ ನಿವಾಸಿಗಳಾದ ನೆಬಿಸಾ(62) ಮತ್ತು ಆಕೆಯ ಪುತ್ರಿ ಆಸ್ಮಾ(38) ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.

21ullal3

DSC_1616ಘಟನೆಯ ವಿವರ :

ಮೈಕಲ್ ತನ್ನ ನೆರೆಮನೆಯೊಬ್ಬರ ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುತ್ತಿದ್ದಾಗ ತೆಂಗಿನ ಗರಿ ತಾಗಿ ಕೇಬಲ್ ವಯರ್ ಕೆಳಗೆ ಬಿದ್ದಿತ್ತು. ಈ ವಿಚಾರದಲ್ಲಿ ಪಕ್ಕದ ಮನೆಯ ನೆಬಿಸಾ ಅವರು ಕೇಬಲನ್ನು ಮೇಲಕ್ಕೆ ಕಟ್ಟಿಕೊಡುವಂತೆ ಕೇಳಿದಾಗ ಅವ್ಯಾಚ ಶಬ್ದಗಳಿಂದ ನೆಬಿಸಾರನ್ನು ನಿಂದಿಸಿದ್ದು, ಈ ಸಂದರ್ಭದಲ್ಲಿ ನೆಬಿಸಾ ಅವರ ಮಗಳು ಆಸ್ಮಾ ಬಂದು ಯಾಕೆ ತಾಯಿಯನ್ನು ನಿಂದಿಸುತ್ತಿಯಾ ಎಂದು ಕೇಳಿದಾಗ ಕೈಯಲ್ಲಿದ್ದ ತೆಂಗಿನ ಕಾಯಿಯಿಂದ ಅಸ್ಮಾಳ ತಲೆಗೆ ಹೊಡೆದಿದ್ದು, ಪ್ರಜ್ಞÉ ತಪ್ಪಿ ಬಿದ್ದ ಆಸ್ಮಾಳ ಬಳಿ ನೆಬಿಸಾ ಬಂದಾಗ ಮೈಕಲ್ ಕಲ್ಲಿನಿಂದ ನೆಬಿಸಾ ಅವರ ತಲೆಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಎನ್ನಲಾಗಿದೆ. ಸ್ಥಳೀಯರು ಈ ಸಂದರ್ಭದಲ್ಲಿ ಇಬ್ಬರನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾರಾಯಿ ದಂಧೆ ನಿತ್ಯ ಕಿರುಕುಳ :

ಮೈಕಲ್ ಸ್ಥಳೀಯವಾಗಿ ಸಾರಾಯಿ ದಂಧೆ ನಡೆಸುತ್ತಿದ್ದು, ನೆಬಿಸಾ ಅವರ ಕುಟುಂಬಕ್ಕೆ ನಿತ್ಯ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ. ಮೂಲತ: ತಮಿಳುನಾಡಿನವನಾದ ಈತ ಕಳೆದ 18 ವರ್ಷದಿಂದ ನಾರ್ಲ ಪಡೀಲ್‍ನಲ್ಲಿ ವಾಸಿಸುತ್ತಿದ್ದು, ಸಣ್ಣಪುಟ್ಟ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವೈಯಕ್ತಿಕ ದ್ವೇಷದಿಂದ ಈ ಹಲ್ಲೆ ನಡೆಸಿದ್ದು, ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಮಂಗಳೂರು: ವಿಶ್ವ ಕಾರ್ಮಿಕರ ದಿನದ ಅಂಗವಾಗಿ ಪೌರ ಕಾರ್ಮಿಕರಿಗೆ ಕಾಯಕ ಗೌರವ

By UllalaVaniMay 2, 20260

ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ…

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

May 2, 2026

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

May 1, 2026
1 2 3 … 1,892 Next
Automatic YouTube Gallery

ಮೇ.5ರಂದು ಎಸ್.ಕೆ.ಮಲ್ಟಿಪರ್ಪಸ್ ಹಾಲ್‌ನಲ್ಲಿ ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮೇಲ್ತೇನೆ ದೇರಳಕಟ್ಟೆ ಸಹಯೋಗದೊಂದಿಗೆ ;ಎಸ್.ಕೆ.ಮಲ್ಟಿಪರ್ಪಸ್ ಹಾಲ್‌ನಲ್ಲಿ ಮೇ.೫ರಂದು ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನ

ಉಳ್ಳಾಲದಲ್ಲಿ ಅಧ್ಯಕ್ಷರಾದ ಉಮರ್ ಯು.ಹೆಚ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.5ರಂದು ಎಸ್.ಕೆ.ಮಲ್ಟಿಪರ್ಪಸ್ ಹಾಲ್‌ನಲ್ಲಿ ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನ
Now Playing
ಮೇ.5ರಂದು ಎಸ್.ಕೆ.ಮಲ್ಟಿಪರ್ಪಸ್ ಹಾಲ್‌ನಲ್ಲಿ ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮೇಲ್ತೇನೆ ದೇರಳಕಟ್ಟೆ ಸಹಯೋಗದೊಂದಿಗೆ ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮೇಲ್ತೇನೆ ದೇರಳಕಟ್ಟೆ ಸಹಯೋಗದೊಂದಿಗೆ ;ಎಸ್.ಕೆ.ಮಲ್ಟಿಪರ್ಪಸ್ ಹಾಲ್‌ನಲ್ಲಿ ಮೇ.೫ರಂದು ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನ

ಉಳ್ಳಾಲದಲ್ಲಿ ಅಧ್ಯಕ್ಷರಾದ ಉಮರ್ ಯು.ಹೆಚ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ತಡರಾತ್ರಿ ಕಾಡುಕೋಣ ಎಂಟ್ರಿ: ಹರೇಕಳ ಕಂಗಾಲು
Now Playing
ತಡರಾತ್ರಿ ಕಾಡುಕೋಣ ಎಂಟ್ರಿ: ಹರೇಕಳ ಕಂಗಾಲು
ಹರೇಕಳದಲ್ಲಿ ಕಾಡುಕೋಣ ಪ್ರತ್ಯಕ್ಷ -ಜನರಲ್ಲಿ ಭೀತಿ;ತಡರಾತ್ರಿ ಕಾರ್ಯಾಚರಣೆಗೆ ಇಳಿದ ...
ಹರೇಕಳದಲ್ಲಿ ಕಾಡುಕೋಣ ಪ್ರತ್ಯಕ್ಷ -ಜನರಲ್ಲಿ ಭೀತಿ;ತಡರಾತ್ರಿ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖಾ ಸಿಬ್ಬಂದಿ

ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದೆ ಈ ಘಟನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Forest #animal #AnimalLove
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version