Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ, ನಾಯಿಗಳಿಗೆ ಶೆಡ್ ನಿರ್ಮಾಣ: ಜಿಲ್ಲಾಧಿಕಾರಿ ದರ್ಶನ್ ಎಚ್ ವಿ

UllalaVaniBy UllalaVaniFebruary 19, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ; ಪೂರ್ವ ಭಾವಿ ಸಭೆಯಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಯೋಜನೆ ಆಗಬೇಕು. ಸಭೆಯಲ್ಲಿ ಮಹಿಳಾ ಸದಸ್ಯರು ಜಾಸ್ತಿ ಇದ್ದಾರೆ. ನಿಮ್ಮ ವಾರ್ಡ್ ನ ಪ್ರಮುಖ ಸಮಸ್ಯೆ ಇದ್ದರೆ ಮಾಹಿತಿ ನೀಡಿ. ಪ್ರಮುಖ ಸಮಸ್ಯೆ ಗಳಿಗೆ ಶೀಘ್ರ ಪರಿಹಾರ ಮಾಡಲಾಗುವುದು ಎಂದು ಉಳ್ಳಾಲ ನಗರ ಸಭೆ 2026-27 ಸಾಲಿನ ಬಜೆಟ್ ಮಂಡನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ನಗರಸಭೆ ಆಡಳಿತ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸಲಹೆ ನೀಡಿದರು.

ಈ ಸಭೆಯಲ್ಲಿ ಉಳ್ಳಾಲ ಬೈಲ್, ಸುಭಾಷ್ ನಗರ, ಚೆಂಬುಗುಡ್ಡೆ, ಕೃಷ್ಣ ನಗರ ಮುಂತಾದ ಪ್ರದೇಶಗಳಲ್ಲಿ ಚರಂಡಿ ಸಮಸ್ಯೆ ಯಿಂದ ಆಗುವ ತೊಂದರೆ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಯ ಗಮನಸೆಳೆದರು.

ಇತ್ತೀಚೆಗೆ ನಿರ್ಮಾಣ ಆಗಿರುವ ಸ್ಮಶಾನದಲ್ಲಿ ಮೂರು ಲಕ್ಷ ಮೌಲ್ಯದ ಕಬ್ಬಿಣ ಕಳುವಾಗಿದೆ. ಇದಕ್ಕೆ ಹೊಣೆ ಯಾರು, ಜನನ ಮರಣ ಪ್ರಮಾಣ ಪತ್ರ ದಾಖಲೆ ಇಂಟರ್ ನೆಟ್ ನಲ್ಲಿ ಸಿಗುವ ವ್ಯವಸ್ಥೆ ನಮ್ಮ ರಾಜ್ಯದಲ್ಲೂ ಆಗಬೇಕು ಎಂಬ ಆಗ್ರಹ ವ್ಯಕ್ತವಾಯಿತು.

ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಹನೀಫ್ ಮಾತನಾಡಿ, ಮೀನು ಗಾರ ಮಾಡುವ ಜಾಗದಲ್ಲಿ ಬೀದಿ ನಾಯಿಗಳ ಕಾಟ ಇದೆ. ಇದಕ್ಕೆ ಪರಿಹಾರ ಯಾಕಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ನಾಯಿಗಳಿಗೆ ಶೆಡ್ ನಿರ್ಮಾಣ ಮಾಡಲು ಸರ್ಕಾರದ ಆದೇಶ ಇದೆ. ನಾಯಿಗಳಿಂದ ತುಂಬಾ ತೊಂದರೆಯಾಗುತ್ತಿದೆ. ಈ ಕಾರಣಕ್ಕಾಗಿ ಶೆಡ್ ನಿರ್ಮಾಣ ಮಾಡಲಾಗುವುದು.ದಾರಿಯಲ್ಲಿ ಯಾರೂ ಕೂಡ ನಾಯಿಗಳಿಗೆ ಆಹಾರ ಹಾಕಬಾರದು ಎಂದು ಸೂಚನೆ ನೀಡಿದರು.

ಅಕ್ಕರೆ ಕೆರೆ ಯಲ್ಲಿ ಮಳೆ ನೀರು ಮನೆಗೆ ಬರುತ್ತದೆ, ಇದಕ್ಕೆ ಪರಿಹಾರ ಆಗುತ್ತಿಲ್ಲ. ಇಲ್ಲಿಗೆ ಚರಂಡಿ ವ್ಯವಸ್ಥೆ ಮಾಡಿ ಪರಿಹಾರ ಒದಗಿಸಿ ಎಂದು ಮಹಿಳೆಯೊಬ್ಬರು ತನ್ನ ಅಳಲು ತೋಡಿಕೊಂಡರು.ಕುಡಿಯುವ ನೀರು, ತೆರಿಗೆ ಬಾಕಿ ಉಳಿಯುತ್ತದೆ. ಸುಭಾಷ್ ನಗರ ವಾರ್ಡ್ ನಲ್ಲಿ ಚರಂಡಿ ಇಲ್ಲದೇ ತುಂಬಾ ಮನೆಗೆ ಹಾನಿ ಆಗುತ್ತದೆ.ಕೈಕೋ ದಲ್ಲಿ ಅಂಗನವಾಡಿ ನಿರ್ಮಾಣ ಬೇಡಿಕೆ ಇಟ್ಟು ಅರ್ಜಿ ಹಾಕಿ ಮೂರು ವರ್ಷ ಆಗಿದೆ. ಈ ವರೆಗೆ ಅಂಗನವಾಡಿ ಆಗಿಲ್ಲ. ಈ ವ್ಯವಸ್ಥೆ ಶೀಘ್ರ ಆಗಬೇಕು ಎಂದು ಮಾಜಿ ಕೌನ್ಸಿಲರ್ ಬಶೀರ್ . ಮನವಿ ಮಾಡಿದರು.

ಉಳಿಯ ದಲ್ಲಿ ಜಲಸಿರಿ ಯೋಜನೆ ಅಡಿ ಪೈಪ್ ಲೈನ್ ಕಾಮಗಾರಿ ಕೆಲವು ಮನೆಗಳಿಗೆ ಆಗಿಲ್ಲ. ಇದರಿಂದ ಬಹಳಷ್ಟು ಕುಟುಂಬಗಳಿಗೆ ಸಮಸ್ಯೆ ಆಗುತ್ತಿದೆ. ಈ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಮಾಜಿ ಕೌನ್ಸಿಲರ್ ವೀಣಾ ಜಿಲ್ಲಾಧಿಕಾರಿ ಅವರ ಗಮನ ಸೆಳೆದರು.

ಜಲಸಿರಿ ಯೋಜನೆ ಅಡಿ ಆಗುತ್ತಿರುವ ಕುಡಿಯುವ ನೀರಿನ ಕಾಮಗಾರಿ ಯಿಂದ ರಸ್ತೆ ಅಗೆದು ಹಾಕಿದ್ದಾರೆ, ಕೇಬಲ್ ಕಟ್ ಮಾಡಿ ಹೋಗಿದ್ದಾರೆ. ಈ ಬಗ್ಗೆ ಕ್ರಮ ಆಗಬೇಕು ಎಂದು ಸ್ಥಳೀಯ ನಿಝಾಮ್ ವಿನಂತಿಸಿದರು.
ಬಡವರು ತೆರಿಗೆಗಳನ್ನು ಬೇಗ ಪಾವತಿ ಮಾಡುತ್ತಾರೆ . ಬಲಾಢ್ಯರು ಪಾವತಿ ಮಾಡುವುದಿಲ್ಲ ಈ ಬಗ್ಗೆ ಕ್ರಮ ಆಗಬೇಕು. ಜೋರು ಮಳೆ ಬಂದರೆ ಹಲವು ಮನೆಗಳಿಗೆ ಹಾನಿ ಆಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ ಕಾಲುವೆ ಸಮಸ್ಯೆ ಇತ್ಯರ್ಥ ಆಗಬೇಕು. ಮಾಜಿ ಉಪಾಧ್ಯಕ್ಷ ಅಯ್ಯೂಬ್ ಜಿಲ್ಲಾಧಿಕಾರಿಯ‌ ಗಮನ ಸೆಳೆದರು.

ಮಹಿಳೆಯರೇ ತುಂಬಿದ್ದರು:

ನಗರಸಭೆಯಲ್ಲಿ 31 ವಾರ್ಡ್ ಗಳ ಪೈಕಿ ಕೆಲವು ವಾರ್ಡ್ ಗಳ ಬೆರಳೆಣಿಕೆಯಷ್ಟು ಮಾಜಿ ಕೌನ್ಸಿಲರ್ ಗಳು ಸಭೆಯಲ್ಲಿ ಇದ್ದರು. ಜಾಸ್ತಿ ಆಗಿ ಮಹಿಳೆಯರೇ ಈ ಸಭೆಯಲ್ಲಿ ಭಾಗವಹಿಸಿ ವಿವಿಧ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಮುಂದಿಟ್ಟರು. ಪೌರಾಯುಕ್ತ ಸಂತೋಷ್, ಲೆಕ್ಕಾಧಿಕಾರಿ ವಾಸುದೇವ ಸಭೆಯಲ್ಲಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಠ್ಯಪುಸ್ತಕದಲ್ಲಿ ತುರ್ತುಪರಿಸ್ಥಿತಿಯ ಬಗ್ಗೆ ಪಾಠ ಸೇರ್ಪಡೆ ಸ್ವಾಗತಾರ್ಹ

June 26, 2026

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ಭವ್ಯ ಕಾರ್ಯಕ್ರಮದಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್

June 26, 2026

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

June 25, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಪಠ್ಯಪುಸ್ತಕದಲ್ಲಿ ತುರ್ತುಪರಿಸ್ಥಿತಿಯ ಬಗ್ಗೆ ಪಾಠ ಸೇರ್ಪಡೆ ಸ್ವಾಗತಾರ್ಹ

By UllalaVaniJune 26, 20260

ದೇಶದ ಪ್ರಜಾಪ್ರಭುತ್ವವನ್ನು ಹರಣ ಮಾಡಿದ ರಾಷ್ಟ್ರೀಯ ತುರ್ತುಪರಿಸ್ಥಿತಿ ಬಗ್ಗೆ 9 ನೇ ತರಗತಿಯ ಸಿ.ಬಿ.ಎಸ್.ಸಿ. ಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ,…

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ಭವ್ಯ ಕಾರ್ಯಕ್ರಮದಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್

June 26, 2026

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

June 25, 2026

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

June 25, 2026
1 2 3 … 1,983 Next
Automatic YouTube Gallery

ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!

ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
Now Playing
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ? ...
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುಡಿಪು: ಪಾದಚಾರಿಗೆ ರಭಸವಾಗಿ ಗು*ದ್ದಿದ ರಿ#ಕ್ಷಾ..! ವಿಡಿಯೋ ವೈರಲ್
Now Playing
ಮುಡಿಪು: ಪಾದಚಾರಿಗೆ ರಭಸವಾಗಿ ಗು*ದ್ದಿದ ರಿ#ಕ್ಷಾ..! ವಿಡಿಯೋ ವೈರಲ್
ತನ್ನ ಪಾಡಿಗೆ ಹೋಗುತ್ತಿದ್ದ ಪಾದಚಾರಿಗೆ ರಿಕ್ಷಾ ಢಿ*ಕ್ಕಿ..!;ಉಳ್ಳಾಲ ಸಮೀಪದ ...
ತನ್ನ ಪಾಡಿಗೆ ಹೋಗುತ್ತಿದ್ದ ಪಾದಚಾರಿಗೆ ರಿಕ್ಷಾ ಢಿ*ಕ್ಕಿ..!;ಉಳ್ಳಾಲ ಸಮೀಪದ ಮುಡಿಪುವಿನಲ್ಲಿ ನಡೆದ ಘಟನೆ

ಉಳ್ಳಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರ*ಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version